Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಂದೆ-ತಾಯಿ, ಸಹೋದರಿಯನ್ನು ಕೊಂದ ಯುವಕ: ಸತ್ಯ ಕಕ್ಕಿದ ಹೇಗೆ?
ಕರ್ನಾಟಕಪ್ರಮುಖ

ತಂದೆ-ತಾಯಿ, ಸಹೋದರಿಯನ್ನು ಕೊಂದ ಯುವಕ: ಸತ್ಯ ಕಕ್ಕಿದ ಹೇಗೆ?

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ವಿಜಯನಗರ: ಹೆತ್ತ ತಂದೆ-ತಾಯಿ ಮತ್ತು ಒಡಹುಟ್ಟಿದ ಸಹೋದರಿಯನ್ನೇ ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ.

ಅಕ್ಷಯ ಕುಮಾರ ಕೊಲೆ ಮಾಡಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಕೊಲೆಗೈದ ಅಕ್ಷಯ ಕುಮಾರ ಬೆಂಗಳೂರುಗೆ ತೆರಳಿ ತಂದೆ, ತಾಯಿ ಮತ್ತು ಸಹೋದರಿ ನಾಪತ್ತೆ ಆಗಿದ್ದಾರೆ ಎಂದು ಬೆಂಗಳೂರಿನ ತಿಲಕ್ನಗರ ಠಾಣೆಗೆ ದೂರು ನೀಡಿದ್ದ. ಮೃತರ ಹೆಸರು ಮತ್ತು ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇನ್ನು ಅನುಮಾನಗೊಂಡ ತಿಲಕ್ ನಗರ ಠಾಣೆ ಪೊಲೀಸರು ಪುತ್ರನ ವಿಚಾರಣೆ ಮಾಡಿದ್ದಾರೆ. ಈ ವೇಳೆ ಕೊಲೆ ಬಗ್ಗೆ ಅಸ್ಪಷ್ಟ ಹೇಳಿಕೆ ನೀಡಿದ್ದಾನೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನ ಮನೆಯಲ್ಲಿ ಮೂವರನ್ನು ಕೊಂದು ಹೂತಿದ್ದಾಗಿ ಒಮ್ಮೆ ಹೇಳಿಕೆ ನೀಡಿದರೆ, ಮತ್ತೊಮ್ಮೆ ಸಂಡೂರಲ್ಲಿ ಶವ ಎಸೆದಿರುವುದಾಗಿ ಹೇಳಿಕೆ ನೀಡಿದ್ದಾನೆ
ಸದ್ಯ ವ್ಯಕ್ತಿ ನೀಡಿದ ಅಸ್ಪಷ್ಟ ಹೇಳಿಕೆ ಬಗ್ಗೆ ಕೊಟ್ಟೂರು ಠಾಣೆಗೆ ತಿಲಕ್ ನಗರ ಠಾಣೆ ಪೊಲೀಸರಿಂದ ಮಾಹಿತಿ ನೀಡಿದ್ದು, ಆ ಮಾಹಿತಿ ಆಧರಿಸಿ ವ್ಯಕ್ತಿ ಹೇಳಿರುವ ಸ್ಥಳದಲ್ಲಿ ಶವಗಳಿಗಾಗಿ ಕೊಟ್ಟೂರು ಠಾಣೆ ಪೊಲೀಸರು ಶೋಧ ನಡೆಸಿದ್ದಾರೆ.

ಪ್ರೇಮ ವಿವಾಹ; ಆತ್ಮಹತ್ಯೆ ಮಾಡಿಕೊಂಡ ಹೆಂಡತಿ, ಐಸಿಯುನಲ್ಲಿ ಗಂಡ

TAGGED:Young man who killed his parents and sister: How did the truth come out?
Share This Article
Facebook Twitter Copy Link Print
Previous Article ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಆತ್ಮ*ಹ*ತ್ಯೆ, ಏನು ಕಾರಣ?
Next Article ಸರ್ವೇಗಾಗಿ ಹಿರಿಯ ನಟಿ ಬಿ.ಜಯಶ್ರೀ ಅವರನ್ನು ಅಲೆದಾಡಿಸಿದ ಅಧಿಕಾರಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?