Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳೆ ಮೇಲೆ ಸಾಕು ನಾಯಿ ಭೀಕರ ದಾಳಿ; 50ಕ್ಕೂ ಹೆಚ್ಚು ಹೊಲಿಗೆ, FIR ದಾಖಲು
ಕರ್ನಾಟಕಪ್ರಮುಖ

ಮಹಿಳೆ ಮೇಲೆ ಸಾಕು ನಾಯಿ ಭೀಕರ ದಾಳಿ; 50ಕ್ಕೂ ಹೆಚ್ಚು ಹೊಲಿಗೆ, FIR ದಾಖಲು

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ಮಹಿಳೆಯ ಮೇಲೆ ಭೀಕರವಾಗಿ ಸಾಕು ನಾಯಿಯೊಂದು ದಾಳಿ ಮಾಡಿದ್ದು ಮಹಿಳೆಯ ಮುಖ ತಲೆ ಕುತ್ತಿಗೆ ಸೇರಿ 50ಕ್ಕೂ ಸ್ಟಿಚ್ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜನವರಿ 26ರಂದು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಲ್ಲಿ ಈ ಮಹಿಳೆಯ ಮೇಲೆ ದಾಳಿ ಮಾಡಿದೆ.

ಮಹಿಳೆ ಬೆಳಿಗ್ಗೆ ವಾಕಿಂಗ್ ಹೋಗುವಾಗ ರಸ್ತೆ ಬದಿಯಲ್ಲಿ ಏಕಾಏಕಿ ದಾಳಿ ಮಾಡಿದೆ. ಈ ವೇಳೆ ಅಲ್ಲಿಯದ ಒಬ್ಬ ವ್ಯಕ್ತಿ ಸಹಾಯ ಸಹಾಯಕ್ಕೆ ಬರುತ್ತಾರೆ. ಆದರೂ ಕೂಡ ನಾಯಿ ಅಟ್ಯಾಕ್ ಮಾಡೋದನ್ನ ನಿಲ್ಲಿಸಲ್ಲ.

ಅಮರೇಶ್ ರೆಡ್ಡಿ ಎನ್ನುವವರಿಗೆ ಸೇರಿದ ಸಾಕೋ ನಾಯಿ ಅಟ್ಯಾಕ್ ಮಾಡಿದ್ದು ಬಿಡಿಸಲು ಬಂದ ವ್ಯಕ್ತಿಯ ಮೇಲು ಕೂಡ ದಾಳಿ ಮಾಡಿದೆ. ಸದ್ಯ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಕುತ್ತಿಗೆ ತಲೆ ಹಾಗೂ ಮುಖಕ್ಕೆ ಸೇರಿದಂತೆ ಒಟ್ಟು 50ಕ್ಕೂ ಹೆಚ್ಚು ಹೊಲಿಗೆ ಹಾಕಲಾಗಿದೆ. ನಾಯಿಯ ಮಾಲೀಕರ ವಿರುದ್ಧ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

https://x.com/SmritiSharma_/status/2017207477310509151?ref_src=twsrc%5Etfw%7Ctwcamp%5Etweetembed%7Ctwterm%5E2017207477310509151%7Ctwgr%5E51072183ab7ff820089fd39f3d7b224d2fe7e9a5%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಋತುಚಕ್ರ ನೈರ್ಮಲ್ಯ ಹೆಣ್ಣುಮಕ್ಕಳ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್‌

TAGGED:FIR filedWoman brutally attacked by pet dog; more than 50 stitches
Share This Article
Facebook Twitter Copy Link Print
Previous Article ಋತುಚಕ್ರ ನೈರ್ಮಲ್ಯ ಹೆಣ್ಣುಮಕ್ಕಳ ಮೂಲಭೂತ ಹಕ್ಕು: ಸುಪ್ರೀಂ ಕೋರ್ಟ್‌
Next Article ಕಾಡಾನೆ ದಾಳಿಯಿಂದ ತಂದೆ, ಮಗಳು ಜಸ್ಟ್ ಮಿಸ್ : ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?