https://youtube.com/shorts/vtmMY3C33B4?si=6NGHSVR8AcxO6HfD
Subscribe ನ್ಯೂಸಿಕ್ಸ್ ಕನ್ನಡ
newsics.com
ಕಾಡಾನೆ ಜೊತೆಗೆ ಶಾಲಾ ವಾಹನ ಚಾಲಕ ಹುಚ್ಚಾಟ ನಡೆಸಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರಿ ಬಳಿ ನಡೆದಿದೆ.
ವಿಡಿಯೋ ಮಾಡುತ್ತಿದ್ದಾಗ ಕಾಡಾನೆ ಶಾಲಾ ಬಸ್ ಅನ್ನು ಅಟ್ಟಾಡಿಸಿದೆ. ಮಗಳ ಕೈಯಲ್ಲಿ ಚಾಲಕ ಸುನಿಲ್ ವಿಡಿಯೋ ಮಾಡಿಸಿದ್ದಾನೆ.
ಆನೆ ಹಿಮ್ಮುಖವಾಗಿ ಶಾಲಾ ವಾಹನ ಚಲಾಯಿಸಿ ಹುಚ್ಚಾಟ ಮೆರೆದಿದ್ದಾನೆ. ಶಾಲಾ ಮಕ್ಕಳನ್ನು ಬಿಟ್ಟು ಬರುವಾಗ ಒಂಟಿ ಸಲಗ ಎದುರಾಗಿತ್ತು. ವಾಹನ ನಿಲ್ಲಿಸಿ ಸುನಿಲ್ ಮಗಳಿಗೆ ವಿಡಿಯೋ ಮಾಡುವಂತೆ ಸೂಚನೆ ನೀಡಿದ್ದಾನೆ. ಸಿದ್ದಾಪುರದ ಬಿಜಿಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ಶಾಲಾ ಬಸ್ ಇದಾಗಿದ್ದು ಚಾಲಕನ ಹುಚ್ಚಾಟಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
https://www.instagram.com/reel/DUGLkBAEmTY/?igsh=d2tqb3VkNWIxYzRz
ಮಹಿಳೆ ಮೇಲೆ ಸಾಕು ನಾಯಿ ಭೀಕರ ದಾಳಿ; 50ಕ್ಕೂ ಹೆಚ್ಚು ಹೊಲಿಗೆ, FIR ದಾಖಲು