Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದುಡಿಮೆಯನ್ನೇ ಕನಸಾಗಿ ಮಾಡಿಕೊಂಡು ಜೀವನ ಮಾಡಿದ್ದೆ ; ನಿರೂಪಕಿ ಅನುಶ್ರೀ ಕಣ್ಣೀರು
ಕರ್ನಾಟಕಪ್ರಮುಖಮನರಂಜನೆ

ದುಡಿಮೆಯನ್ನೇ ಕನಸಾಗಿ ಮಾಡಿಕೊಂಡು ಜೀವನ ಮಾಡಿದ್ದೆ ; ನಿರೂಪಕಿ ಅನುಶ್ರೀ ಕಣ್ಣೀರು

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ನಿರೂಪಕಿ ಅನುಶ್ರೀ ಅವರು ಈಗ ನಿರೂಪಣೆಯ ಹಾದಿಯಲ್ಲಿ ಬರೋಬ್ಬರಿ 20 ವರ್ಷಗಳ‌ ಸಾರ್ಥಕ ಪಯಣವನ್ನು ಪೂರೈಸಿದ್ದಾರೆ.
ನಿರೂಪಕಿ ಅನುಶ್ರೀ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹಲವು ದಶಕಗಳಿಂದ ಕನ್ನಡ ಕಿರುತೆರೆ ಲೋಕದಲ್ಲಿ ನಿರೂಪಣೆ ಮೂಲಕ ಕಮಾಲ್ ಮಾಡುತ್ತಾ ಬಂದಿರುವ ಅನುಶ್ರೀ ಅವರು ಸರಿಗಮಪ, ಕಾಮಿಡಿ ಕಿಲಾಡಿಗಳು, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೇರಿದಂತೆ ಹಲವು ಯಶಸ್ವಿ ರಿಯಾಲಿಟಿ ಶೋಗಳನ್ನು ತಮ್ಮ ಅದ್ಭುತ ನಿರೂಪಣಾ ಶೈಲಿಯಿಂದ ನಡೆಸಿಕೊಂಡು ಬಂದಿದ್ದಾರೆ.

ಈಗ ಆ ಪಯಣಕ್ಕೆ 20 ವರ್ಷಗಳು ಸಂದಿವೆ. ಜೀ ಕನ್ನಡ ವಾಹಿನಿ ನಿರೂಪ‍ಕಿ ಅನುಶ್ರೀಗೆ ಉಡುಗೊರೆವೊಂದನ್ನು ನೀಡಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಿಲಾಡಿ ಜೂನಿಯರ್ಸ್ ಮಹಾಸಂಗಮ ನಡೆಯುತ್ತಿದ್ದ ವೇಳೆ ನಟಿ ತಮ್ಮ ನಿರೂಪಣೆಯ ಪಯಣದ ಪ್ರೋಮೊ ನೋಡಿ ಕಣ್ಣೀರಿಟ್ಟಿದ್ದಾರೆ.
ಅದೇ ವೇಳೆ ಭಾವುಕರಾಗಿ ಮಾತನಾಡಿದ ಅನುಶ್ರೀ, ‘ನೂರಾರು ಕನಸುಗಳಿತ್ತು‌, ಎಲ್ಲವನ್ನೂ ಕಟ್ಟಿಟ್ಟು, ದುಡಿಮೆಯನ್ನೇ ಕನಸಾಗಿ ಮಾಡಿಕೊಂಡು ಜೀವನ ಮಾಡಿದ ಆ ಅನುಶ್ರೀ, ಅಂದರೆ ನನಗೆ ನಾನೇ ಧನ್ಯವಾದಗಳನ್ನು ಹೇಳಲು ಇಷ್ಟ ಪಡುತ್ತೇನೆ. ನನ್ನ ಇಡೀ ಕುಟುಂಬದ ಮನೆ ಕಟ್ಟಿದ್ದೀರಾ. ಸಾಯುವವರೆಗೂ ಯಾವಾಗಲೂ ಚಿರಋಣಿಯಾಗಿರುತ್ತೇನೆ’ ಎಂದು ಕಣ್ಣೀರಿಟ್ಟಿದ್ದಾರೆ. ಕಿರು ವಿಡಿಯೊ ಮೂಲಕ ಅನುಶ್ರೀ ಅವರಿಗೆ ಕನ್ನಡದ ಹಲವು ನಿರೂಪಕರು ಶುಭ ಕೋರಿದ್ದಾರೆ.

https://www.instagram.com/reel/DUIA0p8jXB5/?igsh=MTdmbm1vcXZlNWEzOA==

ವರನಿಗೆ ಚಾಕು ಚುಚ್ಚಿದ ಲವರ್, ಮದುವೆ ಆಗುವಂತೆ ಮನವೊಲಿಸಲು ಆಸ್ಪತ್ರೆಗೆ ಬಂದ ವಧು

TAGGED:I lived my life with work as my dream; Narrator Anushree Kannir
Share This Article
Facebook Twitter Copy Link Print
Previous Article ವರನಿಗೆ ಚಾಕು ಚುಚ್ಚಿದ ಲವರ್, ಮದುವೆ ಆಗುವಂತೆ ಮನವೊಲಿಸಲು ಆಸ್ಪತ್ರೆಗೆ ಬಂದ ವಧು
Next Article ಜಾತ್ರೆಯಲ್ಲಿ ಸಿಪಿಐ ಮೈಮೇಲೆ ಹರಿದ ಎತ್ತಿನಗಾಡಿ; ಪ್ರಾಣಾಪಾಯದಿಂದ ಪಾರು

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?