Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಶಬರಿಮಲೆ ಚಿನ್ನ ಕಳವು: ಎಸ್‌ಐಟಿಯಿಂದ ನಟ ಜಯರಾಮ್ ವಿಚಾರಣೆ
ಪ್ರಮುಖಮನರಂಜನೆ

ಶಬರಿಮಲೆ ಚಿನ್ನ ಕಳವು: ಎಸ್‌ಐಟಿಯಿಂದ ನಟ ಜಯರಾಮ್ ವಿಚಾರಣೆ

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಖ್ಯಾತ ನಟ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಮೂಲಗಳು ತಿಳಿಸಿವೆ.

ಚಿನ್ನಗಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೋಟಿ ಅವರೊಂದಿಗೆ ಎಷ್ಟು ಬಾರಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ, ಅವರಿಬ್ಬರ ನಡುವೆ ಹಣಕಾಸಿನ ವ್ಯವಹಾರ ನಡೆದಿದೆಯಾ ಎನ್ನುವುದರ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಚೆನ್ನೈನಲ್ಲಿರುವ ಜಯರಾಮ್ ಅವರ ನಿವಾಸದಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳಿಂದ ಗೊತ್ತಾಗಿದೆ.

2019ರಲ್ಲಿ ಉನ್ನಿಕೃಷ್ಣನ್ ಪೋಟಿ ಚೆನ್ನೈನಲ್ಲಿ ಸಂಘಟಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಜಯರಾಮ್ ಭಾಗಿಯಾದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದಾದ ಬಳಿಕ ಎಸ್‌ಐಟಿ ಅವರನ್ನು ವಿಚಾರಣೆಗೊಳಪಡಿಸಿದೆ.

ಪ್ರಕರಣ ಸಂಬಂಧ ಟ್ರಾವಂಕೂರ್ ದೇವಸ್ವಂ ಬೋರ್ಡ್‌ (ಟಿಡಿಬಿ) ಮಾಜಿ ಅಧಿಕಾರಿಗಳಾದ ಬಿ. ಮುರಳಿ ಬಾಬು ಹಾಗೂ ಎಸ್. ಶ್ರೀಕುಮಾರ್ ಎಸ್‌ಐಟಿ ಬಂಧಿಸಿತ್ತು. ಇತ್ತೀಚೆಗಷ್ಟೇ ಅವರು ಜಾಮೀನು ಪಡೆದುಕೊಂಡಿದ್ದರು.
ನಿಗದಿತ 90 ದಿನದೊಳಗೆ ದೋಷಾರೋಪ ಪಟ್ಟಿ ಸಲ್ಲಿಸಲು ಪೊಲೀಸರು ವಿಫಲರಾಗಿದ್ದರಿಂದ ಜಾಮೀನು ಲಭಿಸಿತ್ತು.

ನಟಿ ಆಕಾಂಕ್ಷಾ ವಿರುದ್ಧ 11ಕೋಟಿ ವಂಚನೆ ಆರೋಪ

TAGGED:Sabarimala gold theft: Actor Jayaram questioned by SIT
Share This Article
Facebook Twitter Copy Link Print
Previous Article ನಟಿ ಆಕಾಂಕ್ಷಾ ವಿರುದ್ಧ 11ಕೋಟಿ ವಂಚನೆ ಆರೋಪ
Next Article ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಪೊಲೀಸ್ ಅಧಿಕಾರಿಯ ಹೈಡ್ರಾಮಾ, ವಿಡಿಯೋ ನೋಡಿ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?