Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > T M Keshav passes away ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ. ಕೇಶವ್ ನಿಧನ
ಕರ್ನಾಟಕದೇಶಪ್ರಮುಖ

T M Keshav passes away ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ. ಕೇಶವ್ ನಿಧನ

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ. ಕೇಶವ್ (77) ಅವರು ಶುಕ್ರವಾರ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಪುರಾತತ್ವ ಇಲಾಖೆ ನಿವೃತ್ತ ಅಧಿಕಾರಿ ಹಾಗೂ ಲಕ್ಕುಂಡಿಯ ಉತ್ಖನನದ ನಿರ್ದೇಶಕರಾಗಿದ್ದ ಕೇಶವ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ತಿಳಿಸಿದ್ದಾರೆ.

ಡಾ.ಟಿ.ಎಂ. ಕೇಶವ್ ನೇತೃತ್ವದಲ್ಲಿ ನಡೆಯುತ್ತಿದ್ದ ಲಕ್ಕುಂಡಿ ಉತ್ಖನನ ಕಾರ್ಯಕ್ಕೆ ಅವರ ನಿರ್ದೇಶನವಿತ್ತು. ಡಾ.ಟಿ.ಎಂ. ಕೇಶವ್ ಹಾಗೂ ಶೇಜೇಶ್ವರ ಹೆಸರಲ್ಲಿ ಉತ್ಖನನ ಪರವಾನಗಿ ಪಡೆಯಲಾಗಿತ್ತು.
ಕೇಂದ್ರ ಪುರಾತತ್ವ ಇಲಾಖೆ ಅಧೀಕ್ಷಕರಾಗಿ ನಿವೃತ್ತರಾಗಿದ್ದ ಡಾ.ಟಿ.ಎಂ ಕೇಶವ್ ಅವರ ಅಗಲುವಿಕೆ ದೊಡ್ಡ ನೋವು ತಂದಿದ್ದು, ಶನಿವಾರ(ಜ.31) ಉತ್ಖನನ ಸ್ಥಳದಲ್ಲಿ ಶ್ರದ್ಧಾಂಜಲಿ ಸಲ್ಲಿಸುವುದಾಗಿ ಶರಣು ಗೋಗೇರಿ ತಿಳಿಸಿದ್ದಾರೆ.

ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಪೊಲೀಸ್ ಅಧಿಕಾರಿಯ ಹೈಡ್ರಾಮಾ, ವಿಡಿಯೋ ನೋಡಿ

ಶಬರಿಮಲೆ ಚಿನ್ನ ಕಳವು: ಎಸ್‌ಐಟಿಯಿಂದ ನಟ ಜಯರಾಮ್ ವಿಚಾರಣೆ

TAGGED:Director of Lakkundi Excavations Dr. T.M. Keshav passes away
Share This Article
Facebook Twitter Copy Link Print
Previous Article ಆಟೋ ಚಾಲನೆಯಿಂದ ಅಂತಾರಾಷ್ಟ್ರೀಯ ಮಟ್ಟಕ್ಕೇರಿದ್ದ ಸಿ.ಜೆ. ರಾಯ್‌
Next Article ನಾನ್ ವೆಜ್ ಊಟ ಟೀಕಿಸಿರೋ ಬಗ್ಗೆ ಧನಂಜಯ್ ಹೇಳಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?