Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನ – ಬೆಳ್ಳಿ ಬೆಲೆಯಲ್ಲಿ ದಿಢೀರ್‌ ಕುಸಿತ; ಬೆಳ್ಳಿ ದರ ₹ 15 ಸಾವಿರ, ಚಿನ್ನ₹ 9650 ಇಳಿಕೆ
ಕರ್ನಾಟಕಪ್ರಮುಖ

ಚಿನ್ನ – ಬೆಳ್ಳಿ ಬೆಲೆಯಲ್ಲಿ ದಿಢೀರ್‌ ಕುಸಿತ; ಬೆಳ್ಳಿ ದರ ₹ 15 ಸಾವಿರ, ಚಿನ್ನ₹ 9650 ಇಳಿಕೆ

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಕಳೆದ ಕೆಲ ದಿನಗಳಿಂದ ದಾಖಲೆಯ ಮಟ್ಟಕ್ಕೆ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ ಎಂಸಿಎಕ್ಸ್‌ನಲ್ಲಿ ದಿಢೀರ್ ಕುಸಿತ ಕಂಡಿವೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಳವಣಿಗೆಗಳು ಮತ್ತು ಅಮೆರಿಕದ ಫೆಡರಲ್ ರಿಸರ್ವ್ ಮುಖ್ಯಸ್ಥರ ಬದಲಾವಣೆಯ ಊಹಾಪೋಹಗಳಿಂದಾಗಿ ಅಮೂಲ್ಯ ಲೋಹಗಳ ಬೆಲೆ ತಗ್ಗಿವೆ.

ಏರುಗತಿಯಲ್ಲಿ ಸಾಗುತ್ತಿದ್ದ ಅಮೂಲ್ಯ ಲೋಹಗಳ ಹಾದಿ ಬದಲಾಗಿದ್ದು, ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಕೆ.ಜಿ.ಗೆ 15,000 ರು. ಕಡಿಮೆಯಾಗಿದ್ದು, 3,95,000 ರು. ಆಗಿದೆ.

ಗುರುವಾರ ಇದು 4,10,000 ಲಕ್ಷ ರು. ಆಗಿತ್ತು. ಅತ್ತ 1,63,950 ರು. ಇದ್ದ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 8850 ರು. ಇಳಿದು 1,55,100 ರು. ಆಗಿದೆ.

1,78,850 ರು. ಇದ್ದ ಅದೇ ಪ್ರಮಾಣದ 24 ಕ್ಯಾರಟ್‌ ಬಂಗಾರದ ಬೆಲೆ 9,650 ರು. ಕುಸಿತವಾಗಿ 1,69,200 ರು. ಆಗಿದೆ.

ಉದ್ಯಮಿ ರಾಯ್ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸರ್ಕಾರ ನಿರ್ಧಾರ, ಕಾರಣವೇನು?

TAGGED:gold by ₹ 9650Silver price drops by ₹ 15 thousand
Share This Article
Facebook Twitter Copy Link Print
Previous Article ಉದ್ಯಮಿ ರಾಯ್ ಸಾವು ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸರ್ಕಾರ ನಿರ್ಧಾರ, ಕಾರಣವೇನು?
Next Article ಶೆಡ್ ನಲ್ಲಿ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಸಾ*ವು

Popular Posts

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?