Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರಾ ಪವಾರ್‌
ದೇಶಪ್ರಮುಖ

ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರಾ ಪವಾರ್‌

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಭಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಉಪಮುಖ್ಯಮಂತ್ರಿಅಜಿತ್‌ ಪವಾರ್‌ ಸ್ಥಾನಕ್ಕೆ ಅವರ ಪತ್ನಿ, ಸುನೇತ್ರಾ ಪವಾರ್‌ ಆಯ್ಕೆಯಾಗಿದ್ದು, ಶನಿವಾರ (ಜನವರಿ 31) ಪ್ರಮಾಣ ವಚನ ಸ್ವೀಕರಿಸಿದರು.
ಅಜಿತ್‌ ಪವಾರ್‌ ಮೃತಪಟ್ಟ 4ನೇ ದಿನ ಸುನೇತ್ರಾ ಪವಾರ್‌ ಡಿಸಿಎಂ ಪಟ್ಟಕ್ಕೇರಿದ್ದಾರೆ.
ವಿಶೇಷ ಎಂದರೆ ಮಹಾರಾಷ್ಟ್ರದ ಇತಿಹಾಸದಲ್ಲಿ ಉಪಮುಖ್ಯಮಂತ್ರಿ ಪಟ್ಟಕ್ಕೇರಿದ ಮೊದಲ ಮಹಿಳೆ ಎನ್ನುವ ಹೆಗ್ಗಳಿಕೆಗೆ ಸುನೇತ್ರಾ ಪವಾರ್‌ ಪಾತ್ರರಾಗಿದ್ದಾರೆ. 62 ವರ್ಷದ ಸುನೇತ್ರಾ ಮುಂಬೈಯ ಲೋಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಸುನೇತ್ರಾ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಜತೆ ಚರ್ಚ ನಡೆಸಿದರು. ಅಜಿತ್‌ ಪವಾರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಿ ಅಧಿಕ್ಕಾರಕ್ಕೇರಿದರು.

ಸುನೇತ್ರಾ ಪ್ರಸ್ತುತ ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ 6 ತಿಂಗಳೊಳಗೆ ಅವರು ವಿಧಾನಸಭೆಗೆ ಆಯ್ಕೆಯಾಗಬೇಕು ಅಥವಾ ವಿಧಾನ ಪರಿಷತ್ತಿಗೆ ನಾಮನಿರ್ದೇಶನಗೊಳ್ಳಬೇಕು. ಅಜಿತ್ ಪವಾರ್ ಅವರ ನಿಧನದೊಂದಿಗೆ ಅವರು ಶಾಸಕಾರಿ ಆಯ್ಕೆಯಾದ ಬಾರಾಮತಿ ಸ್ಥಾನ ಖಾಲಿಯಾಗಿದ್ದು, ಸುನೇತ್ರಾ ಅಲ್ಲಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ.

https://x.com/ANI/status/2017562814861480191?ref_src=twsrc%5Etfw%7Ctwcamp%5Etweetembed%7Ctwterm%5E2017562814861480191%7Ctwgr%5Ed5ef98ad0169b84468e34ebb5b2aaa9e2983feef%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಆಯುಷ್ಮಾನ್ ಭಾರತ್ ಯೋಜನೆ: ಸಂತಾನೋತ್ಪತ್ತಿ ಚಿಕಿತ್ಸೆ ಸೇರ್ಪಡೆ

TAGGED:Sunetra Pawar sworn in as Maharashtra's first woman DCM
Share This Article
Facebook Twitter Copy Link Print
Previous Article ಆಯುಷ್ಮಾನ್ ಭಾರತ್ ಯೋಜನೆ: ಸಂತಾನೋತ್ಪತ್ತಿ ಚಿಕಿತ್ಸೆ ಸೇರ್ಪಡೆ
Next Article ಸಿಜೆ ರಾಯ್‌, ತನ್ನ ಉದ್ಯೋಗಿಗಳಿಗೆ ನೀಡುತ್ತಿದ್ದ ಸ್ಯಾಲರಿ ಎಷ್ಟು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?