Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಕ್ಕಟ್ಟಿಗೆ ಸಿಲುಕಿ ಸಾವಿಗೆ ಶರಣಾದ ಲೇಡಿ ಪೊಲೀಸ್
ದೇಶಪ್ರಮುಖ

ಇಕ್ಕಟ್ಟಿಗೆ ಸಿಲುಕಿ ಸಾವಿಗೆ ಶರಣಾದ ಲೇಡಿ ಪೊಲೀಸ್

Share
2 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಯುವಕರಿಬ್ಬರ ಕಿರುಕುಳದಿಂದ ಬೇಸತ್ತ ಮಹಿಳಾ ಕಾನ್‌ಸ್ಟೆಬಲ್ ಒಬ್ಬರು ಸಾವಿಗೆ ಶರಣಾಗಿರುವ ಘಟನೆ ತೆಲಂಗಾಣದ ಹನುಮಕೊಂಡಯಲ್ಲಿ ನಡೆದಿದೆ.

ಮೃತ ಮಹಿಳಾ ಪೇದೆಯನ್ನು ಅನಿತಾ ಎಂದು ಗುರುತಿಸಲಾಗಿದೆ. ಇಬ್ಬರಲ್ಲಿ ಓರ್ವ ಯುವಕ ನನಗೆ ಮೋಸ ಮಾಡಿದ, ಮತ್ತೊಬ್ಬ ಯುವಕ ನನ್ನನ್ನು ಮದುವೆಯಾಗುವುದಾಗಿ ಕಿರುಕುಳ ನೀಡಿದ ಎಂದು ಆರೋಪಿಸಿ, ಪೇದೆ ಅನಿತಾ ಸಾವಿಗೆ ಶರಣಾಗಿದ್ದಾರೆ.

ಈ ಪ್ರಕರಣದ ಪೂರ್ತಿ ವಿವರಕ್ಕೆ ಬರುವುದಾದರೆ, ವಾರಂಗಲ್ ಜಿಲ್ಲೆಯ ಪರ್ವತಗಿರಿ ಮಂಡಲದ ನಿವಾಸಿ ಅನಿತಾ, ವಾರಂಗಲ್ ಪೊಲೀಸ್ ಕಮಿಷನರೇಟ್‌ನ ಎಆರ್ ವಿಭಾಗದಲ್ಲಿ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡುತ್ತಿದ್ದರು. ಮೆಹಬುಬಾಬಾದ್ ಜಿಲ್ಲೆಯ ತೋರೂರು ಮಂಡಲದ ನಿವಾಸಿ ರಾಜೇಂದರ್ ಎಂಬಾತ ಅನಿತಾ ಅವರ ಸಂಬಂಧಿ.

ರಾಜೇಂದರ್, ಕಳೆದ ನಾಲ್ಕು ವರ್ಷಗಳಿಂದ ಮದುವೆಯಾಗುವಂತೆ ಅನಿತಾಳನ್ನು ಬೆಂಬಿಡದೆ ಕಾಡುತ್ತಿದ್ದ. ಅಲ್ಲದೆ, ಕೆಲವು ಸಮಯದಿಂದ ಕರ್ತವ್ಯದಲ್ಲಿರುವಾಗಲೇ ವಿಡಿಯೋ ಕರೆ ಮಾಡುವಂತೆ ಮತ್ತು ಬೇರೆಯವರೊಂದಿಗೆ ಮಾತನಾಡದಂತೆ ಕಿರುಕುಳ ನೀಡುತ್ತಿದ್ದ. ರಾಜೇಂದರ್ ವರ್ತನೆ ಇಷ್ಟವಾಗದಿದ್ದಾಗ ಅನಿತಾ ತನ್ನ ಪಾಲಕರಿಗೆ ಈ ವಿಚಾರವನ್ನು ತಿಳಿಸಿದಳು. ನಿನ್ನನ್ನು ಮದುವೆಯಾಗಲು ನನಗೆ ಇಷ್ಟವಿಲ್ಲ ಎಂದು ರಾಜೇಂದರ್‌ಗೂ ಹೇಳಿದಳು. ಆದಾಗ್ಯೂ, ತನ್ನನ್ನು ಮದುವೆಯಾಗಬೇಕೆಂದು ರಾಜೇಂದರ್, ಅನಿತಾಳನ್ನು ಒತ್ತಾಯಿಸುತ್ತಲೇ ಇದ್ದನು.
ಹೀಗಿರುವಾಗ ಅನಿತಾ, ತನ್ನ ಸಹಪಾಠಿ ಜಬ್ಬರ್ ಲಾಲ್ ಜೊತೆ ಹತ್ತಿರವಾದಳು ಮತ್ತು ಆತನನ್ನು ಮದುವೆಯಾಗಲು ನಿರ್ಧರಿಸಿದಳು. ಈ ವಿಚಾರ ರಾಜೇಂದರ್‌ಗೆ ಗೊತ್ತಾದ ಕೂಡಲೇ ಜಬ್ಬರ್‌ಗೆ ಕರೆ ಮಾಡಿ ಅನಿತಾಳ ಬಗ್ಗೆ ತಪ್ಪು ಮಾಹಿತಿ ನೀಡಿದನು. ಅಂದಿನಿಂದ, ಜಬ್ಬರ್ ಸಹ ಅನಿತಾಳಿಗೆ ಕಿರುಕುಳ ನೀಡಲು ಪ್ರಾರಂಭಿಸಿದನು. ನೀನು ನನ್ನನ್ನು ಮದುವೆಯಾಗಲು ಬಯಸಿದರೆ ಹಣ ನೀಡುವಂತೆ ಒತ್ತಾಯಿಸಿದನು. ಇಬ್ಬರ ಕಿರುಕುಳದಿಂದ ಮಾನಸಿಕವಾಗಿ ನೊಂದಿದ್ದ ಅನಿತಾ, ಈ ತಿಂಗಳ 27 ರಂದು ರಾಜೇಂದರ್ಗೆ ಕರೆ ಮಾಡಿ ಕಣ್ಣೀರು ಹಾಕಿದಳು.

ನೀನು ಮತ್ತು ಜಬ್ಬಾರ್ ನನ್ನ ಜೀವನವನ್ನು ಒಟ್ಟಿಗೆ ಹಾಳು ಮಾಡಿದ್ದೀರಿ. ನಿನ್ನಿಂದಾಗಿ ನಾನು ಸಾವಿಗೆ ಶರಣಾಗುತ್ತಿದ್ದೇನೆ ಎಂದು ಅನಿತಾ ಹೇಳಿದಳು. ಆದರೆ, ಅನಿತಾಳ ಮಾತನನ್ನು ರಾಜೇಂದರ್, ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಸತ್ತು ಹೋಗು ಎಂದು ನಿರಾತಂಕವಾಗಿ ಹೇಳಿದ್ದಾನೆ. ಇದರಿಂದ ಮನನೊಂದ ಅನಿತಾ, ಕ್ರಿಮಿನಾಶಕವನ್ನು ಸೇವಿಸಿದಳು. ಇದನ್ನು ನೋಡಿದ ಕುಟುಂಬ ಸದಸ್ಯರು ಅನಿತಾಳನ್ನು ಆಸ್ಪತ್ರೆಗೆ ಸಾಗಿಸಿದರು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅನಿತಾ ಮೃತಪಟ್ಟಿದ್ದಾಳೆ.
ಅನಿತಾ ಅವರ ಕುಟುಂಬ ಸದಸ್ಯರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಬಿಗ್‌ಬಾಸ್‌ ಮನೆಗೆ ಹೋಗಲು ಗಿಲ್ಲಿ ನಟ ಖರ್ಚು ಮಾಡಿದ್ದೆಷ್ಟು?

TAGGED:Lady police officer dies in a crisis
Share This Article
Facebook Twitter Copy Link Print
Previous Article ಬಿಗ್‌ಬಾಸ್‌ ಮನೆಗೆ ಹೋಗಲು ಗಿಲ್ಲಿ ನಟ ಖರ್ಚು ಮಾಡಿದ್ದೆಷ್ಟು?
Next Article ಫಿಲಂ ಚೇಂಬರ್ ಅಧ್ಯಕ್ಷರಾಗಿ ನಟಿ ಜಯಮಾಲಾ ಆಯ್ಕೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?