Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫಿಲಂ ಚೇಂಬರ್ ಅಧ್ಯಕ್ಷರಾಗಿ ನಟಿ ಜಯಮಾಲಾ ಆಯ್ಕೆ
ಕರ್ನಾಟಕಪ್ರಮುಖಮನರಂಜನೆ

ಫಿಲಂ ಚೇಂಬರ್ ಅಧ್ಯಕ್ಷರಾಗಿ ನಟಿ ಜಯಮಾಲಾ ಆಯ್ಕೆ

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಫಿಲಂ ಚೇಂಬರ್ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಆಯ್ಕೆಯಾಗಿದ್ದಾರೆ.
ಈ ಬಾರಿ ಒಟ್ಟು 843 ಮತಗಳು ಚಲಾವಣೆಯಾಗಿತ್ತು. ಈ ಪೈಕಿ 512 ಮತ ಪಡೆದ ಜಯಮಾಲ ಅವರು ಗೆಲುವು ಸಾಧಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ನಿರ್ಮಾಪಕ, ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾ.ಮಾ. ಹರೀಶ್ ಅವರ ನಡುವೆ ಪೈಪೋಟಿ ಏರ್ಪಟ್ಟಿತ್ತು. ಆದ್ರೆ ಭಾ.ಮಾ ಹರೀಶ್ ಅವರು 334 ಮತಗಳನ್ನು ಪಡೆದಿದ್ದು ಪರಾಭವಗೊಂಡ್ರೆ, ಹಿರಿಯ ನಟಿ ಜಯಮಾಲಾ ಅವರು 512 ಮತ ಪಡೆದು ಜಯಭೇರಿ ಬಾರಿಸಿದ್ದಾರೆ.
ಇಂದು (ಜ.31) ಬೆಂಗಳೂರಿನ ಗುರುರಾಜ ಕಲ್ಯಾಣ ಮಂಟಪದಲ್ಲಿ ಚುನಾವಣೆ ನಡೆದಿದ್ದು ಜಿದಾಜಿದ್ದಿಯಿಂದ ಕೂಡಿತ್ತು. ಭಾ.ಮಾ ಹರೀಶ್ ಮತ್ತು ಜಯಮಾಲಾ ಅವರ ನಡುವಿನ ಜಟಾಪತಿಯಲ್ಲಿ ಅತ್ಯಧಿಕ ಮತಗಳಿಸುವ ಮೂಲಕ ಜಯಮಾಲಾ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಇಕ್ಕಟ್ಟಿಗೆ ಸಿಲುಕಿ ಸಾವಿಗೆ ಶರಣಾದ ಲೇಡಿ ಪೊಲೀಸ್

TAGGED:Actress Jayamala elected as Film Chamber President
Share This Article
Facebook Twitter Copy Link Print
Previous Article ಇಕ್ಕಟ್ಟಿಗೆ ಸಿಲುಕಿ ಸಾವಿಗೆ ಶರಣಾದ ಲೇಡಿ ಪೊಲೀಸ್
Next Article 75 ವರ್ಷದ ಸಂಪ್ರದಾಯ ಮುರಿಯುತ್ತಾರಾ ನಿರ್ಮಲಾ ಸೀತಾರಾಮನ್?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?