Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 75 ವರ್ಷದ ಸಂಪ್ರದಾಯ ಮುರಿಯುತ್ತಾರಾ ನಿರ್ಮಲಾ ಸೀತಾರಾಮನ್?
ಕರ್ನಾಟಕದೇಶಪ್ರಮುಖ

75 ವರ್ಷದ ಸಂಪ್ರದಾಯ ಮುರಿಯುತ್ತಾರಾ ನಿರ್ಮಲಾ ಸೀತಾರಾಮನ್?

Share
1 Min Read
SHARE

https://youtube.com/shorts/kIkAyfI4sxw?si=aggVueBL3fodeELS

Subscribe ನ್ಯೂಸಿಕ್ಸ್ ಕನ್ನಡ

newsics.com

ನಿರ್ಮಲಾ ಸೀತಾರಾಮನ್ ನಾಳೆ ಭಾನುವಾರ ಮಂಡಿಸಲಿರುವ ಬಜೆಟ್ ಹಾಗೂ ಅವರ ಬಜೆಟ್ ಭಾಷಣ ವಿಭಿನ್ನವಾಗಿರಲಿದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅನ್ನು ಪ್ರಸ್ತುತಪಡಿಸುವ ರೀತಿ ಬೇರೆ ರೀತಿ ಇರಲಿದೆ.
75 ವರ್ಷಗಳಿಂದ ಇದ್ದ ಬಜೆಟ್ ಭಾಷಣದ ಸ್ವರೂಪ ಬದಲಾಗಲಿದೆ. ಬಜೆಟ್ ಭಾಷಣದ ಎರಡು ಭಾಗಗಳ ಪೈಕಿ ಎರಡನೇ ಭಾಗಕ್ಕೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚು ಒತ್ತು ಕೊಡಲಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿವೆ.
ಬಜೆಟ್ ಭಾಷಣದಲ್ಲಿ ಎರಡು ಭಾಗ ಇರುತ್ತವೆ. ಹಿಂದಿನ ಬಜೆಟ್ಗಳಲ್ಲಿ ಸಚಿವರು ಮೊದಲ ಭಾಗದಲ್ಲಿ ಆರ್ಥಿಕ ಪರಿಸ್ಥಿತಿ, ಹಣಕಾಸು ಸ್ಥಿತಿ, ಪ್ರಮುಖ ನೀತಿ ಘೋಷಣೆ ಇತ್ಯಾದಿ ಬಗ್ಗೆ ವಿವರವಾಗಿ ಮಾಹಿತಿ ನೀಡಲಾಗುತ್ತಿತ್ತು. ಎರಡನೇ ಭಾಗದಲ್ಲಿ ತೆರಿಗೆ ಇತ್ಯಾದಿ ಅಂಕಿ ಅಂಶಗಳ ಪ್ರಸ್ತುತಿ ಹೆಚ್ಚಾಗಿ ಇರುತ್ತಿತ್ತು. 2026-27ರ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದ ಎರಡನೇ ಭಾಗದಲ್ಲಿ ಸುದೀರ್ಘ ಮಾಹಿತಿ ಒದಗಿಸಲಿದ್ದಾರೆ.
ಎರಡನೇ ಭಾಗದ ಬಜೆಟ್ ಭಾಷಣದಲ್ಲಿ ತತ್ಕ್ಷಣದ ಆರ್ಥಿಕ ಆದ್ಯತೆಗಳಿಗೆ ಒತ್ತು ಕೊಟ್ಟಂತೆ, ದೂರಗಾಮಿ ಅಭಿವೃದ್ಧಿ ಗುರಿಗಳಿಗೂ ಒತ್ತು ಕೊಡಲಾಗುತ್ತದೆ. ದೀರ್ಘಾವಧಿ ರಚನಾತ್ಮಕ ಸುಧಾರಣೆಗಳ ಮೂಲಕ ಸರ್ಕಾರ ಆರ್ಥಿಕ ಶಿಸ್ತು ಅಭಿವೃದ್ಧಿ, ಸಮಾಜ ಕಲ್ಯಾಣದ ಸಮತೋಲನ ಸಾಧಿಸಲು ಯಾವ ಕ್ರಮ ತೆಗೆದುಕೊಳ್ಳುತ್ತದೆ ಎಂಬುದರ ವಿವರ ಇದರಲ್ಲಿ ಇರುತ್ತದೆ ಎನ್ನಲಾಗಿದೆ.
ಜಾಗತಿಕ ಮತ್ತು ದೇಶೀಯ ಸವಾಲುಗಳ ಮಧ್ಯೆ ಭಾರತದ ಆರ್ಥಿಕ ದೃಷ್ಟಿಕೋನ ಹೇಗಿರುತ್ತದೆ ಎಂಬುದರ ಚಿತ್ರಣವನ್ನು ತೆರೆದಿಡಲಾಗುತ್ತದೆ. ದೇಶದ ಸದ್ಯದ ಆರ್ಥಿಕ ಸಾಮರ್ಥ್ಯಗಳೇನು, ವಿವಿಧ ವಲಯವಾರು ಅನುಕೂಲಗಳೇನು, ಭವಿಷ್ಯದ ಬೆಳವಣಿಗೆ ಅವಕಾಶಗಳೆಷ್ಟು ಎಂಬಿತ್ಯಾದಿಯನ್ನು ಅಂದಾಜಿಸುವ ಪ್ರಯತ್ನವಾಗಲಿದೆ.
ಒಟ್ಟಾರೆ, ಬಜೆಟ್ ಭಾಷಣದ ದ್ವಿತೀಯಾರ್ಧದಲ್ಲಿ ಸರ್ಕಾರದ ಮಧ್ಯಮ ಮತ್ತು ದೂರಗಾಮಿ ಆರ್ಥಿಕ ಆದ್ಯತೆಗಳು ಹಾಗು ಸುಧಾರಣೆಗಳ ಝಲಕ್ ಹೇಗಿರುತ್ತೆ ಎಂಬುದರ ಸುಳಿವು ಕೊಡಲಾಗುತ್ತದೆ. ಇನ್ನುಳಿದಂತೆ ಹೊಸ ಯೋಜನೆಗಳ ಘೋಷಣೆ, ಬಂಡವಾಳ ವೆಚ್ಚ, ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆ, ಯೋಜನೆಗಳಿಗೆ ಅನುದಾನ ಹಂಚಿಕೆ ಇತ್ಯಾದಿ ಮೂಲಭೂತ ಬಜೆಟ್ ಅಂಶಗಳು ಇದ್ದೇ ಇರುತ್ತವೆ.

ಫಿಲಂ ಚೇಂಬರ್ ಅಧ್ಯಕ್ಷರಾಗಿ ನಟಿ ಜಯಮಾಲಾ ಆಯ್ಕೆ

TAGGED:Will Nirmala Sitharaman break a 75-year-old tradition?
Share This Article
Facebook Twitter Copy Link Print
Previous Article ಫಿಲಂ ಚೇಂಬರ್ ಅಧ್ಯಕ್ಷರಾಗಿ ನಟಿ ಜಯಮಾಲಾ ಆಯ್ಕೆ
Next Article Wedding Trend ಬದಲಾಯ್ತು ಭಾರತೀಯ ಮದುವೆ ಟ್ರೆಂಡ್! ಕೈತುಂಬಾ ದುಡ್ಡು ಕೊಡುವ ವಿದೇಶಿ ಅತಿಥಿಗಳು‌!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?