Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಜೆಟ್ ಮಂಡನೆಗೆ ಮುನ್ನ ಚಿನ್ನ, ಬೆಳ್ಳಿ ದರ ಇಳಿಕೆ
ಕರ್ನಾಟಕಪ್ರಮುಖ

ಬಜೆಟ್ ಮಂಡನೆಗೆ ಮುನ್ನ ಚಿನ್ನ, ಬೆಳ್ಳಿ ದರ ಇಳಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಇಷ್ಟು ದಿನ ಗಗನಮುಖಿಯಾಗಿದ್ದ ಚಿನ್ನ ಹಾಗೂ ಬೆಳ್ಳಿ ಲೋಹಗಳ ದರವು ಇದೀಗ ಸತತ 2ನೇ ದಿನ ಕುಸಿತ ಕಂಡಿದ್ದು, ಹೂಡಿಕೆದಾರರಿಗೆ ನಷ್ಟ ಉಂಟಾಗಿದೆ.

ಇಂದು ಒಂದು ಕೆಜಿ ಬೆಳ್ಳಿ ದರದಲ್ಲಿ 27 ಸಾವಿರ ರೂಪಾಯಿ ಕಡಿಮೆಯಾಗಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ದರ 9000 ರೂ. ಇಳಿಕೆಯಾಗಿದೆ. MCX ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 13,468 ರೂ., ಬೆಳ್ಳಿ ಬೆಲೆ 2,65,652 ರೂ.ಇಳಿಕೆಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, COMEX ಚಿನ್ನದ ಬೆಲೆ ಶೇ. 8.35 ರಷ್ಟು ಇಳಿಕೆಯಾಗಿದ್ದು, ಟ್ರಾಯ್ ಔನ್ಸ್‌ಗೆ ಸರಿಸುಮಾರು USD 4907.5 ಕ್ಕೆ ತಲುಪಿದೆ. ಬೆಳಿಗ್ಗೆ 9:45 ಕ್ಕೆ ಸ್ಪಾಟ್ ಚಿನ್ನದ ಬೆಲೆ ಔನ್ಸ್‌ಗೆ USD 4,893.2 ಆಗಿದ್ದು, USD 434.45 ಅಥವಾ ಶೇಕಡಾ 8.15 ರಷ್ಟು ಇಳಿಕೆಯಾಗಿದೆ.

ಕಳೆದ 2 ತಿಂಗಳಿನಿಂದಲೂ ಬೆಳ್ಳಿ ದರ ಅತಿ ವೇಗವಾಗಿ ಏರಿಕೆ ಕಂಡಿದ್ದು, ಜ.19ರಂದು ಸುಮಾರು 3 ಲಕ್ಷ ರೂ. ಇದ್ದ ಬೆಳ್ಳಿ ದರವು, ಕೇವಲ 10 ದಿನಗಳಲ್ಲಿ, ಜ.29ರ ವೇಳೆಗೆ 4 ಲಕ್ಷ ರೂ. ಗಡಿ ದಾಟಿತ್ತು. ಇದೀಗ ಒಂದೆರಡು ದಿನಗಳ ಅಂತರದಲ್ಲೇ ಮತ್ತೆ 1 ಲಕ್ಷ ರೂ.ನಷ್ಟು ಕುಸಿತ ಕಂಡಿದೆ.

ಗಿಲ್ಲಿ ನಟನ ಟ್ಯಾಟೂ ಹಾಕಿಸಿಕೊಂಡ ಫ್ಯಾನ್ ಕೆಂಡಾಮಂಡಲ; ಕಾರಣವೇನು?

TAGGED:goldsilver prices fall sharply ahead of budget presentation
Share This Article
Facebook Twitter Copy Link Print
Previous Article ಗಿಲ್ಲಿ ನಟನ ಟ್ಯಾಟೂ ಹಾಕಿಸಿಕೊಂಡ ಫ್ಯಾನ್ ಕೆಂಡಾಮಂಡಲ; ಕಾರಣವೇನು?
Next Article Gold & Silver ಬಜೆಟ್ ಹೊತ್ತಲ್ಲೇ ಅಗ್ಗವಾಯ್ತು ಚಿನ್ನ, ಬೆಳ್ಳಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?