Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದಿನದ ತೂಕ 150 ಗ್ರಾಂ ಹೆಚ್ಚಳ, ಒಲಿಂಪಿಕ್ಸ್‌ನಿಂದ ಅನರ್ಹ ಬೆನ್ನಲ್ಲೇ ವಿನೇಶ್ ಫೋಗಟ್ ಆಸ್ಪತ್ರೆಗೆ ದಾಖಲು
ದೇಶಪ್ರಮುಖವಿದೇಶ

ದಿನದ ತೂಕ 150 ಗ್ರಾಂ ಹೆಚ್ಚಳ, ಒಲಿಂಪಿಕ್ಸ್‌ನಿಂದ ಅನರ್ಹ ಬೆನ್ನಲ್ಲೇ ವಿನೇಶ್ ಫೋಗಟ್ ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಪ್ಯಾರಿಸ್: ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 50 ಕೆಜಿ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್‌ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಘಾತ ಹಾಗೂ ತೂಕ ಇಳಿಸಲು ಅತಿಯಾದ ಪ್ರಯತ್ನದಿಂದಾಗಿ ನಿರ್ಜಲೀಕರಣದಿಂದಾಗಿ ಫೋಗಟ್ ಮೂರ್ಛೆ ಹೋಗಿರುವುದಾಗಿ ವರದಿಯಾಗಿದೆ.

ವಿನೇಶ್ ಅವರು ಒಲಿಂಪಿಕ್ ವಿಲೇಜ್‌ನ ಪಾಲಿಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಫೈನಲ್‌ನ ದಿನದ ತೂಕದಲ್ಲಿ 150 ಗ್ರಾಂ ಅಧಿಕ ತೂಕ ಹೊಂದಿದ್ದರಿಂದ ಎರಡನೇ ದಿನ ಸ್ಪರ್ಧಿಸಲು ಫೋಗಟ್‌ ಅವರನ್ನು ಅನರ್ಹಗೊಳಿಸಲಾಗಿದೆ. 50 ಕೆಜಿ ವಿಭಾಗದಲ್ಲಿ ಅರ್ಹಗೊಳಿಸುವ ಸಲುವಾಗಿ ಫೋಗಟ್‌ ಸತತ ಪ್ರಯತ್ನ ಮಾಡಿದ್ದು ಆದರೆ ಸುಮಾರು 150 ಗ್ರಾಂ ಅಧಿಕವಾದ್ದರಿಂದ ಫೋಗಟ್‌ ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿದೆ.

ಮುಡಾ ಹಗರಣ: ರಾಜ್ಯಪಾಲರ ನೋಟಿಸ್ ಗೆ ಸಿಎಂ ಸಿದ್ದರಾಮಯ್ಯ ಉತ್ತರ

ತುಂಡು ಬಟ್ಟೆಯಲ್ಲಿ ರೋಜಾ! ಮಾಜಿ ಸಚಿವೆಯ ಅವತಾರ ಕಂಡು ಜನ ಶಾಕ್!

ಹೆಚ್ಚು ಬಿಸಿ ನೀರು ಕುಡಿತೀರಾ? ಇದ್ರಿಂದ ಅಪಾಯ ಕಟ್ಟಿಟ್ಟ ಬುತ್ತಿ!

TAGGED:Daily weight gain of 150 gramsVinesh Phogat admitted to hospital after being disqualified from Olympics
Share This Article
Facebook Twitter Copy Link Print
Previous Article ಕಾಲಿಗೆ ಕಪ್ಪು ದಾರ ಕಟ್ಟೋದೇಕೆ? ಇದರ ಹಿಂದಿದೆ‌ ಬಲವಾದ ನಂಬಿಕೆ!
Next Article ನಟ ದರ್ಶನ್ ಬಟ್ಟೆಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ: ಎಫ್ಎಸ್ಎಲ್ ವರದಿಯಲ್ಲಿ ದೃಢ, ದರ್ಶನ್‌ಗೆ ಮತ್ತಷ್ಟು ಸಂಕಷ್ಟ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?