Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ZUDIO ಶಾಪಿಂಗ್‌ನಿಂದ ದಿಢೀರ ಹಿಂದೆ ಸರಿಯುತ್ತಿರೋ ಗ್ರಾಹಕರು
ಕರ್ನಾಟಕಪ್ರಮುಖ

ZUDIO ಶಾಪಿಂಗ್‌ನಿಂದ ದಿಢೀರ ಹಿಂದೆ ಸರಿಯುತ್ತಿರೋ ಗ್ರಾಹಕರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಒಂದೇ ರೀತಿಯ ಡಿಸೈನ್‌ಗಳಿಂದಾಗಿ ಗ್ರಾಹಕರು ಮುಜುಗರ ಅನುಭವಿಸುತ್ತಿದ್ದು, ಈ ಕಾರಣದಿಂದ ಝುಡಿಯೋದಿಂದ ದೂರ ಸರಿಯುತ್ತಿದ್ದಾರೆ.
ಮಧ್ಯಮ ವರ್ಗದ ಜನತೆಗೆ ಗುಣಮಟ್ಟದ ಬಟ್ಟೆ ಸೇರಿದಂತೆ ಇನ್ನಿತರ ವಸ್ತುಗಳನ್ನು ನೀಡುವ ಉದ್ದೇಶದಿಂದ ಆರಂಭವಾದ ಮಳಿಗೆಯೇ ಝುಡಿಯೋ. ಇಲ್ಲಿ ಶಾಪಿಂಗ್ ಮಾಡೋದು ಸಹ ಒಂದು ಟ್ರೆಂಡ್ ಆಗಿ ಬದಲಾಗಿದೆ. ಆದ್ರೆ ಇತ್ತೀಚೆಗೆ ಜನರು ಝುಡಿಯೋದತ್ತ ಮುಖ ಮಾಡುತ್ತಿಲ್ಲ.
ಶಾಪಿಂಗ್ ಅಂದ್ರೆ ವಿಭಿನ್ನ ಮತ್ತು ಹೊಸ ಡಿಸೈನ್ ಬಟ್ಟೆ ಖರೀದಿಸಬೇಕು ಎಂದು ಹೋಗುತ್ತಾರೆ. ಹಾಗೆಯೇ ತಾನು ಧರಿಸುವ ಬಟ್ಟೆ ಬೇರೆಯವರಿಗಿಂತ ಭಿನ್ನವಾಗಿರಬೇಕು ಎಂದು ಎಲ್ಲರೂ ಯೋಚಿಸುತ್ತಾರೆ. ತನ್ನ ಡ್ರೆಸ್‌ನಿಂದ ಎಲ್ಲರೂ ತನ್ನನ್ನು ಗುರುತಿಸಬೇಕು ಎಂದು ವಿಶೇಷವಾಗಿ ಮಹಿಳೆಯರು ಬಯಸುತ್ತಾರೆ.
ಆದ್ರೆ ಇಂದು ಝುಡಿಯೋನಲ್ಲಿ ಸಿಗುವ ಬಟ್ಟೆಗಳು ಬಹುತೇಕರ ಬಳಿಯಲ್ಲಿರುತ್ತವೆ. ಯಾರೇ ಝುಡಿಯೋನ ಮೆಟಿರಿಯಲ್ ಧರಿಸಿದ್ರೆ ಇಂದು ಜನರು ಗುರುತಿಸುತ್ತಾರೆ. ಓ ಇದು ಝುಡಿಯೋ ಅಲ್ಲವಾ? ನನ್ನ ಬಳಿಯಲ್ಲಿಯೂ ಇದೆ ಅಂತಾರೆ. ಕೆಲವೊಮ್ಮೆ ಒಂದೇ ಡ್ರೆಸ್ ಧರಿಸಿ ಬಂದು ಮುಜುಗರಕ್ಕೊಳಗಾಗುವ ಸನ್ನಿವೇಶ ಸೃಷ್ಟಿಯಾಗುತ್ತವೆ
ಈ ಕಾರಣದಿಂದ ಜನರು ಝುಡಿಯೋದತ್ತ ಮುಖ ಮಾಡುತ್ತಿಲ್ಲ. ಉತ್ತಮ ಗುಣಮಟ್ಟದ ಕಡಿಮೆ ಬೆಲೆಯಲ್ಲಿ ವಸ್ತುಗಳನ್ನು ನೀಡುತ್ತಿದ್ರೂ ಝುಡಿಯೋ ಜನರಿಂದ ದೂರ ಸರಿಯುತ್ತಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಒಂದೇ ಡಿಸೈನ್ ಬಟ್ಟೆ/ಚಪ್ಪಲಿ/ಶೂ/ಬೆಲ್ಟ್/ಫ್ಯಾಶನ್ ಆಕ್ಸಸರಿಸ್ ಗಳು ಮಳಿಗೆಯಲ್ಲಿ ಕಾಣಸಿಗುತ್ತಿವೆ.

ಈ ಎಲ್ಲ ಕಾರಣದಿಂದ ಝುಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಟ್ರೋಲ್ ಆಗುತ್ತಿದೆ. ಮುಂದಿನ ದಿನಗಳಲ್ಲಿ ಝಡಿಯೋಗೆ ಬದಲಾವಣೆ ಅಗತ್ಯವಾಗಿದೆ.

ಅಶ್ಲೀಲ ವಿಡಿಯೊ ನೋಡಿ ಅಪ್ರಾಪ್ತ ಮಗಳ ಮೇಲೆ ಅತ್ಯಚಾರ ಎಸಗಿದ ಕಾಮುಕ ತಂದೆ

TAGGED:Customers are suddenly withdrawing from ZUDIO shopping
Share This Article
Facebook Twitter Copy Link Print
Previous Article ಅಶ್ಲೀಲ ವಿಡಿಯೊ ನೋಡಿ ಅಪ್ರಾಪ್ತ ಮಗಳ ಮೇಲೆ ಅತ್ಯಚಾರ ಎಸಗಿದ ಕಾಮುಕ ತಂದೆ
Next Article ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?