Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಜ್ಯೋತಿಷ್ಯ > Mylaralinga Karnika ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್: ಮೈಲಾರಲಿಂಗ ಕಾರ್ಣಿಕದ ಅರ್ಥವೇನು?
ಕರ್ನಾಟಕಜ್ಯೋತಿಷ್ಯಪ್ರಮುಖ

Mylaralinga Karnika ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್: ಮೈಲಾರಲಿಂಗ ಕಾರ್ಣಿಕದ ಅರ್ಥವೇನು?

Share
1 Min Read
SHARE

https://youtube.com/shorts/yWrDals90_k?si=3M7uDFWo7rYXZydS

newsics.com

ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹರಪನಹಳ್ಳಿಯ ದೊಡ್ಡ ಮೈಲಾರದ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಭರತ ಹುಣ್ಣಿಮೆಯ ಈ ವರ್ಷದ ಕಾರಣಿಕ ನುಡಿಯಲಾಗಿದೆ.

ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿಯಾಯ್ತಲೇ ಪರಾಕ್ ಎಂದು ಗೊರವಪ್ಪ ಕಾರಣಿಕ ನುಡಿದಿದ್ದಾರೆ.

ಭಕ್ತರ ಜಯಘೋಷದ ನಡುವೆ ಬಿಲ್ಲನ್ನೇರಿದ ಗೊರವಯ್ಯ ದಿಟ್ಟಿಸಿ ನೋಡುತ್ತಾ ಈ ವರ್ಷದ ಕಾರಣಿಕ ನುಡಿದರು.

ಭರತ ಹುಣ್ಣಿಮೆಯ ದಿನ ನುಡಿಯುವ ಈ ಕಾರಣಿಕವನ್ನು ಅನೇಕ ರೀತಿಯಲ್ಲಿ ವಿಶ್ಲೇಷಿಸಲಾಗುತ್ತದೆ. ವರ್ಷದ ಭವಿಷ್ಯವಾಣಿ ಎನ್ನಲಾಗುತ್ತದೆ.

ಈ ಬಾರಿ ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿಯಾಯ್ತಲೇ ಪರಾಕ್ ಎಂದು ಕಾರಣಿಕ ನುಡಿಯಲಾಗಿದ್ದು, ಈ ಬಾರಿ ಮಳೆ ಬೆಳೆಯಾಗಿ ರಾಜ್ಯದ ಜನ ಸಮೃದ್ಧಿಯಿಂದ ಇರುತ್ತಾರೆ ಎಂದು ಹೇಳಲಾಗಿದೆ.

ಹಲವು ವರ್ಷಗಳಿಂದ ಭರತ ಹುಣ್ಣಿಮೆಯಂದು ಕಾರಣಿಕ ನುಡಿಯುವ ಸಂಪ್ರದಾಯ ಇಲ್ಲಿದೆ. ಇಲ್ಲಿಯ ಕಾರಣಿಕದ ನಂತರ ಮೈಲಾರದಲ್ಲಿ ಕಾರಣಿಕವಾಗುತ್ತದೆ. ‘ಈ ಬಾರಿ ಮಳೆಬೆಳೆಯಾಗಿ ರಾಜ್ಯದ ಜನರು ಸುಖದಿಂದ ಇರುತ್ತಾರೆ’ ಎಂದು ಹಲವಾರು ಜನರು ಕಾರಣಿಕವನ್ನು ವಿವರಿಸಿದ್ದಾರೆ. ಇಲ್ಲಿನ ಕಾರಣಿಕ ಸತ್ಯವಾಗುತ್ತದೆ ಎಂದು ಜನರು ನಂಬುತ್ತಾರೆ.

ಅವನು‌ ನನ್ನ ನಗ್ನ ದೇಹ ನೋಡಬೇಕೆಂದ… ಆತನ ಡಿಮ್ಯಾಂಡ್‌ಗೆ ಬೆಚ್ಚಿಬಿದ್ದ ನಟಿ ಐಶ್ವರ್ಯ ರಾಜೇಶ್

ತಾಯಿಯ ಹೆಣ ಹೊತ್ತು, ಅಂತ್ಯಸಂಸ್ಕಾರ ಮಾಡಿದ ಹೆಣ್ಣು ಮಕ್ಕಳು; ವೈರಲ್ ವಿಡಿಯೋ ನೋಡಿ

ZUDIO ಶಾಪಿಂಗ್‌ನಿಂದ ದಿಢೀರ ಹಿಂದೆ ಸರಿಯುತ್ತಿರೋ ಗ್ರಾಹಕರು

TAGGED:The pearl parrot brings prosperity to the Ambali sign: What is the meaning of the Mylar Linga Karnika?
Share This Article
Facebook Twitter Copy Link Print
Previous Article UNION BUDGET 2026 ಕೇಂದ್ರ ಬಜೆಟ್‌ನ ಸಮಗ್ರ ನೋಟ
Next Article ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿಯಾಯ್ತಲೇ ಪರಾಕ್’: ಮೈಲಾರಲಿಂಗ ಕಾರಣಿಕ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?