Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೂರು ಗಂಟೆ ಕಾಲ ಮೊಸಳೆಯ ಗ್ರಾಮ ಸಂಚಾರ, ಎಲ್ಲರೂ ಓಡಿದರು, ಇವನೊಬ್ಬ ಮೊಸಳೆಯನ್ನೇ ಒದ್ದ…! ವೈರಲ್ ವಿಡಿಯೊ ನೋಡಿ
ದೇಶವೈರಲ್

ಮೂರು ಗಂಟೆ ಕಾಲ ಮೊಸಳೆಯ ಗ್ರಾಮ ಸಂಚಾರ, ಎಲ್ಲರೂ ಓಡಿದರು, ಇವನೊಬ್ಬ ಮೊಸಳೆಯನ್ನೇ ಒದ್ದ…! ವೈರಲ್ ವಿಡಿಯೊ ನೋಡಿ

Share
1 Min Read
SHARE

newsics.com

ಬಿಜ್ನೋರ್(ಉತ್ತರ ಪ್ರದೇಶ): ದೇಶದೆಲ್ಲೆಡೆ ಮಳೆ ಹೆಚ್ಚಾಗಿರುವ ಪರಿಣಾಮ ಗ್ರಾಮಗಳನ್ನು ಪ್ರವೇಶಿಸುತ್ತಿರುವ ಮೊಸಳೆ, ಹಾವುಗಳನ್ನು ಹಿಡಿದು ರಕ್ಷಣೆ ಮಾಡಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಆದರೆ, ಇಲ್ಲೊಂದು ವಿಡಿಯೋದಲ್ಲಿ ಮೊಸಳೆ ನೋಡಿ ಜನ ಓಡ್ತಿದ್ರೆ, ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮೊಸಳೆಗೆ ಒದ್ದಿದ್ದಾನೆ.

ಬುಧವಾರ ಬೆಳಗ್ಗೆ ಉತ್ತರ ಪ್ರದೇಶದ ಬಿಜ್ನೊರ್ ಜಿಲ್ಲೆಯ ನಂಗಲ್ ಸೋತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಜನರು ದೂರದಿಂದಲೇ ನಿಂತು ಮೊಸಳೆಯ ವಿಡಿಯೋ ಸೆರೆಹಿಡಿಯುತ್ತಿದ್ದರು. ಗ್ರಾಮಕ್ಕೆ ಬಂದ ಮೊಸಳೆ ಗಲ್ಲಿಗಳಲ್ಲಿ ಭಯದಿಂದ ಓಡಾಡುತ್ತಿತ್ತು. ಜನರು ಮೊಸಳೆಯನ್ನು ಕಂಡು ಓಡುತ್ತಿದ್ದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಯಾವುದೇ ಭಯವಿಲ್ಲದೆ ಮೊಸಳೆಗೆ ಹಿಂದಿನಿಂದ ಒದ್ದಿದ್ದಾನೆ. ಇದರಿಂದ ಭಯಗೊಂಡ ಮೊಸಳೆ ಮುಂದಕ್ಕೆ ವೇಗವಾಗಿ ಚಲಿಸಿದೆ.

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸುಮಾರು 3 ಗಂಟೆಗಳ ಕಾಲ ಮೊಸಳೆ ಗ್ರಾಮದಲ್ಲಿಯೇ ಸುತ್ತಾಡಿದೆ.

ಮೊಸಳೆ ಕಾಣಿಸಿಕೊಳ್ಳುತ್ತಿದ್ದಂತೆ ಗ್ರಾಮಸ್ಥರು ಪೊಲೀಸರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅಧಿಕಾರಿಗಳು ಗ್ರಾಮಕ್ಕೆ ಆಗಮಿಸುವುದು ವಿಳಂಬವಾದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನ 3 ಗಂಟೆಯ ನಂತರ ಬಂದ ಅಧಿಕಾರಿಗಳು ಮೊಸಳೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

https://twitter.com/i/status/1821043385605472278

ಕಾಲಿಗೆ ಕಪ್ಪು ದಾರ ಕಟ್ಟೋದೇಕೆ? ಇದರ ಹಿಂದಿದೆ‌ ಬಲವಾದ ನಂಬಿಕೆ!

ನಟ ದರ್ಶನ್ ಬಟ್ಟೆಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ: ಎಫ್ಎಸ್ಎಲ್ ವರದಿಯಲ್ಲಿ ದೃಢ, ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ದಿನದ ತೂಕ 150 ಗ್ರಾಂ ಹೆಚ್ಚಳ, ಒಲಿಂಪಿಕ್ಸ್‌ನಿಂದ ಅನರ್ಹ ಬೆನ್ನಲ್ಲೇ ವಿನೇಶ್ ಫೋಗಟ್ ಆಸ್ಪತ್ರೆಗೆ ದಾಖಲು

ತುಂಡು ಬಟ್ಟೆಯಲ್ಲಿ ರೋಜಾ! ಮಾಜಿ ಸಚಿವೆಯ ಅವತಾರ ಕಂಡು ಜನ ಶಾಕ್!

ಹೆಚ್ಚು ಬಿಸಿ ನೀರು ಕುಡಿತೀರಾ? ಇದ್ರಿಂದ ಅಪಾಯ ಕಟ್ಟಿಟ್ಟ ಬುತ್ತಿ!

TAGGED:everyone ranThere was crocodile movement in the village for three hoursthis one kicked the crocodile...!
Share This Article
Facebook Twitter Copy Link Print
Previous Article ನಟ ದರ್ಶನ್ ಬಟ್ಟೆಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ: ಎಫ್ಎಸ್ಎಲ್ ವರದಿಯಲ್ಲಿ ದೃಢ, ದರ್ಶನ್‌ಗೆ ಮತ್ತಷ್ಟು ಸಂಕಷ್ಟ
Next Article ಗೆಳೆಯರಿಗೆಲ್ಲ ಆಯ್ತು,‌ ನನಗಿನ್ನೂ ಮದುವೆಯಾಗಿಲ್ಲವೆಂದು ನೊಂದ ಯುವಕ ಆತ್ಮ*ತ್ಯೆ! ವಿಡಿಯೊ ವೈರಲ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?