Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೆಳೆಯರಿಗೆಲ್ಲ ಆಯ್ತು,‌ ನನಗಿನ್ನೂ ಮದುವೆಯಾಗಿಲ್ಲವೆಂದು ನೊಂದ ಯುವಕ ಆತ್ಮ*ತ್ಯೆ! ವಿಡಿಯೊ ವೈರಲ್
ದೇಶವೈರಲ್

ಗೆಳೆಯರಿಗೆಲ್ಲ ಆಯ್ತು,‌ ನನಗಿನ್ನೂ ಮದುವೆಯಾಗಿಲ್ಲವೆಂದು ನೊಂದ ಯುವಕ ಆತ್ಮ*ತ್ಯೆ! ವಿಡಿಯೊ ವೈರಲ್

Share
1 Min Read
SHARE

newsics.com
ಹೈದರಾಬಾದ್: ಗೆಳೆಯರಿಗೆಲ್ಲ ಮದುವೆಯಾಯ್ತು, ಆದ್ರೆ ನನಗಿನ್ನೂ ಮದುವೆಯಾಗಿಲ್ಲ, ಮನೆಯವರಿಗೆ ಮದುವೆ ಮಾಡುವ ಮನಸ್ಸೇ ಇಲ್ಲ ಎಂದು ನೊಂದ 24 ರ ಹರೆಯದ ಯುವಕನೊಬ್ಬ ಗಡ್ಡೆನ್ನಾ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹೈದರಾಬಾದ್‌ನ ನಿರ್ಮಲ್‌ ಎಂಬಲ್ಲಿ ನಡೆದಿದ್ದು, ಇಲ್ಲಿನ ಭೈಂಸಾ ಪಟ್ಟಣದ ಕುಂಟಾ ಬಡಾವಣೆಯ 24 ವರ್ಷದ ಇಮ್ರಾನ್‌ ಎಂಬಾತ ಮದುವೆಯಾಗಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ
ಕುರಿತ ಪೋಸ್ಟ್‌ ಒಂದನ್ನು TeluguScribe ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಮದುವೆಯಾಗಿಲ್ಲ ಎಂದು ಬೇಸರಗೊಂಡು ಗಡ್ಡೆನ್ನಾ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ 24 ವರ್ಷದ ಯುವಕ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್‌ ಆಗಿರುವ ವಿಡಿಯೋದಲ್ಲಿ ಸ್ಥಳೀಯರು ಕಾಲುವೆಯಲ್ಲಿ ತೇಲುತ್ತಿದ್ದ ಯುವಕನ ಮೃತದೇಹವನ್ನು ಮೇಲಕೆತ್ತುತ್ತಿರುವ ದೃಶ್ಯವನ್ನು ಕಾಣಬಹುದು.
ಬುಧವಾರ ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 80 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವು ಕಾಮೆಂಟ್ಸ್‌ ಪಡೆದುಕೊಂಡಿದೆ.

https://twitter.com/i/status/1821026497349435787

ಮೂರು ಗಂಟೆ ಕಾಲ ಮೊಸಳೆಯ ಗ್ರಾಮ ಸಂಚಾರ, ಎಲ್ಲರೂ ಓಡಿದರು, ಇವನೊಬ್ಬ ಮೊಸಳೆಯನ್ನೇ ಒದ್ದ…! ವೈರಲ್ ವಿಡಿಯೊ ನೋಡಿ

ನಟ ದರ್ಶನ್ ಬಟ್ಟೆಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ: ಎಫ್ಎಸ್ಎಲ್ ವರದಿಯಲ್ಲಿ ದೃಢ, ದರ್ಶನ್‌ಗೆ ಮತ್ತಷ್ಟು ಸಂಕಷ್ಟ

ಕಾಲಿಗೆ ಕಪ್ಪು ದಾರ ಕಟ್ಟೋದೇಕೆ? ಇದರ ಹಿಂದಿದೆ‌ ಬಲವಾದ ನಂಬಿಕೆ!

ದಿನದ ತೂಕ 150 ಗ್ರಾಂ ಹೆಚ್ಚಳ, ಒಲಿಂಪಿಕ್ಸ್‌ನಿಂದ ಅನರ್ಹ ಬೆನ್ನಲ್ಲೇ ವಿನೇಶ್ ಫೋಗಟ್ ಆಸ್ಪತ್ರೆಗೆ ದಾಖಲು

TAGGED:A young man who is sad that all his friends are not married to me! The video is viral
Share This Article
Facebook Twitter Copy Link Print
Previous Article ಮೂರು ಗಂಟೆ ಕಾಲ ಮೊಸಳೆಯ ಗ್ರಾಮ ಸಂಚಾರ, ಎಲ್ಲರೂ ಓಡಿದರು, ಇವನೊಬ್ಬ ಮೊಸಳೆಯನ್ನೇ ಒದ್ದ…! ವೈರಲ್ ವಿಡಿಯೊ ನೋಡಿ
Next Article ಡ್ರೈವರ್ ಇಲ್ಲದೆ ಹಿಮ್ಮುಖವಾಗಿ ಚಲಿಸಿದ ವ್ಯಾನ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?