Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ‘ಗುಲಾಮರ ಅಪ್ಪ’ ಫೇಸ್‌ಬುಕ್‌ ಖಾತೆ ಅಡ್ಮಿನ್ ಅರೆಸ್ಟ್
ದೇಶಪ್ರಮುಖ

‘ಗುಲಾಮರ ಅಪ್ಪ’ ಫೇಸ್‌ಬುಕ್‌ ಖಾತೆ ಅಡ್ಮಿನ್ ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಪರಿಶಿಷ್ಟ ಸಮುದಾಯದ ನಾಯಕರ ಬಗ್ಗೆ ‘ಗುಲಾಮರ ಅಪ್ಪ’ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿ ಬರಹ ಪ್ರಕಟಿಸುತ್ತಿದ್ದ ವ್ಯಕ್ತಿಯನ್ನು ನಗರದ ಸಬರ್ಬನ್‌ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬೆಂಗಳೂರಿನ ವಿದ್ಯಾಮಾನ್ಯ ನಗರದ ನಿವಾಸಿ ಆನಂದ್‌ ಅಂಜನಪ್ಪ (41) ಬಂಧಿತ ಆರೋಪಿ.
ಬೆಂಗಳೂರು ರೇಸ್‌ಕೋರ್ಸ್‌ ರಸ್ತೆಯ ಕಂಪನಿಯೊಂದರಲ್ಲಿ ಹಿರಿಯ ಐಟಿ ಎಕ್ಸಿಕ್ಯುಟಿವ್‌ ಆಗಿ ಕೆಲಸ ಮಾಡಿದ್ದ ಎಂದು ಮೂಲಗಳು ತಿಳಿಸಿವೆ.
‘ಗುಲಾಮರ ಅಪ್ಪ’ ಹೆಸರಲ್ಲಿ ಫೇಸ್‌ಬುಕ್ ಖಾತೆ ತೆರೆದಿದ್ದ ಆನಂದ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್‌ ಖರ್ಗೆ ಸೇರಿದಂತೆ ಪರಿಶಿಷ್ಟ ಸಮುದಾಯದ ನಾಯಕರ ಬಗೆಗೆ ಅವಹೇಳಕಾರಿ ಬರಹ ಪ್ರಕಟಿಸುತ್ತಿದ್ದ. ಈ ಬಗೆಗೆ ದಲಿತ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಭಂಡಾರಿ ಸಬರ್ಬನ್‌ ಠಾಣೆಗೆ ದೂರು ನೀಡಿದ್ದರು.

ಕಾನ್ಫಿಡೆಂಟ್ ಗ್ರೂಪ್‌ನ ಹೊಸ ನಾಯಕತ್ವ ಘೋಷಿಸಿದ ಕುಟುಂಬ

TAGGED:'Father of Slaves' Facebook account admin arrested
Share This Article
Facebook Twitter Copy Link Print
Previous Article ಕಾನ್ಫಿಡೆಂಟ್ ಗ್ರೂಪ್‌ನ ಹೊಸ ನಾಯಕತ್ವ ಘೋಷಿಸಿದ ಕುಟುಂಬ
Next Article ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?