Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭಿಸಿದೆ ಎಂದ ಗೃಹ ಸಚಿವ
ಕರ್ನಾಟಕಪ್ರಮುಖ

ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭಿಸಿದೆ ಎಂದ ಗೃಹ ಸಚಿವ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆ Confident Group ಸಂಸ್ಥಾಪಕ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ತನಿಖೆ ಆರಂಭಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್ ಅವರು, ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ SIT ರಚಿಸಲಾಗಿದೆ. ತನಿಖೆ ಈಗಾಗಲೇ ಆರಂಭವಾಗಿದೆ. ವರದಿ ಬಂದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ. ತನಿಖೆ ಮುಗಿಯುವವರೆಗೆ ಯಾವುದೇ ಊಹಾಪೋಹಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ.

ಜನವರಿ 30ರಂದು ಬೆಂಗಳೂರು ನಗರದ ಅಶೋಕನಗರ ವ್ಯಾಪ್ತಿಯಲ್ಲಿರುವ ಕಚೇರಿಯಲ್ಲಿ ರಾಯ್ ಅವರು ಗುಂಡಿನ ಗಾಯಗಳೊಂದಿಗೆ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಘಟನೆ ನಡೆದ ವೇಳೆ ಅವರ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳ ಶೋಧ ಕಾರ್ಯ ನಡೆಯುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಪ್ರಕರಣವು ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಏತನ್ಮಧ್ಯೆ ಕೇರಳ ಮೂಲದವರಾದ ಸಿ.ಜೆ. ರಾಯ್ ಅವರ ಅಂತ್ಯಕ್ರಿಯೆ ಭಾನುವಾರ ಬ್ಯಾನರ್‌ಘಟ್ಟಾ ಸಮೀಪದ Confident Cascade ನಲ್ಲಿ ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು.

ರಾಯ್ ಅವರ ಇಚ್ಛೆಯಂತೆ ಚರ್ಚ್‌ನಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಅಂತ್ಯಸಂಸ್ಕಾರ ಮಾಡಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ

TAGGED:C.J. Roy death case: SIT has started investigationsays Home Minister
Share This Article
Facebook Twitter Copy Link Print
Previous Article ಗಿಲ್ಲಿಗೆ ಮುಳುವಾಗ್ತಿದೆ ಅತಿಯಾದ ಅಭಿಮಾನ
Next Article ಬಜೆಟ್ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ತೀವ್ರ ಕುಸಿತ; ಇವತ್ತಿನ ಬೆಲೆ ಎಷ್ಟಿದೆ..?

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?