Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ – ಸಿನಿಮಾ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಹೊಸ ವಿವಾದ
ಕರ್ನಾಟಕಪ್ರಮುಖಮನರಂಜನೆ

ನಿರ್ಮಾಪಕರು ಹೀರೋಗಳಿಗೆ ಕಾಂಡೋಮ್ ಕೊಡುತ್ತಾರೆ – ಸಿನಿಮಾ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಹೊಸ ವಿವಾದ

Share
2 Min Read
SHARE

https://youtu.be/yWrDals90_k?si=4FNenevnCiYUjsiS

Subscribe ನ್ಯೂಸಿಕ್ಸ್ ಕನ್ನಡ

newsics.com

ಕಿಚ್ಚ ಸುದೀಪ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಹಿರಿಯ ಪತ್ರಕರ್ತ, ಬರಹಗಾರ, ಸಿನಿಮಾ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇತ್ತೀಚೆಗೆ ಅವರದ್ದೇ ಯೂಟ್ಯೂಬ್‌ ಚಾನೆಲ್ ಚಕ್ರವರ್ತಿ ಅಖಾಡದಲ್ಲಿ ‘ಜನನಾಯಗನ್’ ಸಿನಿಮಾ ಬಗ್ಗೆ ಮಾತಾಡುವ ಭರಾಟೆಯಲ್ಲಿ ನಿರ್ಮಾಪಕರ ಬಗ್ಗೆ ವಿವಾದತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಅದೇ ಈಗ ಅವರನ್ನು ಪೇಚಿಗೆ ಸಿಲುಕಿದೆ.

ಕಲಾವಿದರಿಗೆ ಕಾಂಡೋಮ್ ಸಪ್ಲೈ ಆಗುತ್ತಿರುವ ಮಾಹಿತಿಯನ್ನು ಚಂದ್ರಚೂಡ್ ಬಿಚ್ಚಿಟ್ಟಿದ್ದಾರೆ. ಕೆಲ ನಿರ್ಮಾಪಕರು ಕಲಾವಿದರಿಗೆ ಕಾಂಡೋಮ್ ಪೂರೈಕೆ ಮಾಡುತ್ತಿದ್ದಾರೆ ಎಂದು ಸ್ಫೋಟಕ ಮಾಹಿತಿ ತೆರೆದಿಟ್ಟಿದ್ದರು. ಚಕ್ರವರ್ತಿ ಚಂದ್ರಚೂಡ್ ಹೇಳಿಕೆಯಿಂದ ಇದೀಗ ಭಾರಿ ವಿವಾದ ಸೃಷ್ಟಿಯಾಗಿತ್ತು. ಇದರ ಬೆನ್ನಲ್ಲೇ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ.

ನಾನು ಮಾತನಾಡಿರುವುದು ತಮಿಳು ಚಿತ್ರರಂಗದ ಬಗ್ಗೆ ಅಲ್ಲಿಯ ವಾತಾವರಣದ ಬಗ್ಗೆ ಅಲ್ಲಿನ ರಾಜಕೀಯ ವ್ಯವಸ್ಥೆಯ ಬಗ್ಗೆ ಹೊರತು ಕನ್ನಡ ನಿರ್ಮಾಪಕರ ಬಗ್ಗೆ ಆಗಲಿ ಕನ್ನಡ ಚಿತ್ರರಂಗದ ಬಗ್ಗೆ ಅಲ್ಲವೇ ಅಲ್ಲ. ಅಲ್ಲದೆ “ಕಮೋಡ್ ಟು ಕಾಂಡೋಮ್ “ಅನ್ನುವ ಉಪಮೆಯನ್ನು ಬಳಸಿದ್ದೇನೆ ಅಷ್ಟೇ ವಿನಃ ಯಾವುದೇ ನಿರ್ಮಾಪಕರ ವಿರುದ್ಧ ಅಲ್ಲ. ಜೊತೆಗೆ ಒಬ್ಬ ಕನ್ನಡ ನಿರ್ಮಾಪಕ ತಮಿಳು ರಾಜಕೀಯಕ್ಕೆ ಹೇಗೆ ಸಿಲುಕಿದ್ದಾರೆ ಎಂಬ ಹಿನ್ನೆಲೆಯಲ್ಲೂ ಸಹ ದನಿ ಎತ್ತಿದ್ದೇನೆ.

ಅಖಾಡ videoದ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳದೆ ಒಂದು ಭಾಗವನ್ನು ಮಾತ್ರ ಕತ್ತರಿಸಿ ವೈರಲ್ ಮಾಡುತ್ತಿರುವುದು ಈ ಪ್ರಮಾದ. ಯಾವುದೇ ನಿರ್ಮಾಪಕರು ಇದರಿಂದ ನೊಂದುಕೊಳ್ಳುವ ಅವಶ್ಯಕತೆಯೂ ಇಲ್ಲ ಎಂದು ಚಂದ್ರಚೂಡ್ ತಿಳಿಸಿದ್ದಾರೆ.

 

ಕೆಲ ನಿರ್ಮಾಪಕರು, ಕಲಾವಿದರಿಗೆ ಕಾಂಡೋಮ್ ಸಪ್ಲೈ ಮಾಡುತ್ತಿದ್ದಾರೆ ಹೇಳಿಕೆ ಕೋಲಾಹಲ ಸೃಷ್ಟಿಸುತ್ತಿದ್ದಂತೆ ಕನ್ನಡ ಸಿನಿಮಾ ನಿರ್ಮಾಪಕರ ಸಂಘ ತುರ್ತು ಸಭೆ ಕರೆದಿತ್ತು. ಈ ಸಭೆಯಲ್ಲಿ ಎಲ್ಲಾ ನಿರ್ಮಾಪಕರ ಸಂಘಡದ ಪದಾಧಿಕಾರಿಗಳು, ಸದಸ್ಯರು ಚಕ್ರವರ್ತಿ ಚಂದ್ರಚೂಡ್ ವಿರುದ್ದ ದೂರು ದಾಖಲಿಸಲು ಒಮ್ಮತದ ನಿರ್ಧಾರ ಮಾಡಿದ್ದರು.

 

ನಿರ್ಮಾಪಕರ ಸಂಘದ ಅಧ್ಯಕ್ಷ ಎಮ್.ಜಿ ರಾಮಮೂರ್ತಿ ನೇತೃತ್ವದಲ್ಲಿ ಮಧ್ಯಾಹ್ನ 3 ಗಂಟೆ ಬಳಿಕ ಕೇಸ್​ ದಾಖಲಿಸುವುದಾಗಿ ನಿರ್ಮಾಪಕ ಸಂಘ ಹೇಳಿತ್ತು. ಚಕ್ರವರ್ತಿ ಚಂದ್ರಚೂಡ್ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ. ಯಾವುದೇ ಆದಾರವಿಲ್ಲದೆ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಕನ್ನಡ ಸಿನಿಮಾ ನಿರ್ಮಾಪಕರನ್ನೇ ಅನುಮಾನದಿಂದ ನೋಡುವಂತೆ ಮಾಡಿದ್ದಾರೆ. ಕಲಾವಿದರನ್ನು ನಿರ್ಮಾಪಕರ ಸಂಘ ಗೌರವದಿಂದ ನೋಡಿಕೊಂಡಿದೆ, ನಡೆಸಿಕೊಂಡಿದೆ. ಇದರ ನಡುವೆ ಚಕ್ರವರ್ತಿ ಚಂದ್ರಚೂಡ್ ಅಸಂಬದ್ಧ ಹೇಳಿಕೆ ನೀಡುವ ಮೂಲಕ ಗೊಂದಲ, ಆತಂಕ ಸೃಷ್ಟಿಸುತ್ತಿದ್ದಾರೆ ಎಂದು ನಿರ್ಮಾಪಕರ ಸಂಘ ಆಕ್ರೋಶ ಹೊರಹಾಕಿದೆ.

https://www.newsics.com/2026/02/03/father-raped-his-own-daughter-and-his-brothers-daughter-for-7-years/

TAGGED:Producers give condoms to heroes - new controversy for film director Chakravarthy Chandrachud
Share This Article
Facebook Twitter Copy Link Print
Previous Article ಸ್ವಂತ ಮಗಳು, ಅಣ್ಣನ ಮಗಳು ಇಬ್ಬರನ್ನು 7 ವರ್ಷ ನಿರಂತರ ಅತ್ಯಾ*ಚಾರ ಎಸಗಿದ ತಂದೆ
Next Article ಒರಾಕಲ್‌ನ 30 ಸಾವಿರ ಉದ್ಯೋಗಿಗಳಿಗೆ ಗೆಟ್ ಪಾಸ್

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?