Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಯವಿಟ್ಟು ಇದನ್ನು ಮಾತ್ರ ಮಾಡಬೇಡಿ: ಅಭಿಮಾನಿಗಳಿಗೆ ಕಾವ್ಯ ಶೈವ ಮನವಿ
ಕರ್ನಾಟಕಪ್ರಮುಖಮನರಂಜನೆ

ದಯವಿಟ್ಟು ಇದನ್ನು ಮಾತ್ರ ಮಾಡಬೇಡಿ: ಅಭಿಮಾನಿಗಳಿಗೆ ಕಾವ್ಯ ಶೈವ ಮನವಿ

Share
1 Min Read
SHARE

https://youtu.be/yWrDals90_k?si=Dm2hNd9sW0zpqle6

Subscribe ನ್ಯೂಸಿಕ್ಸ್ ಕನ್ನಡ

newsics.com

ಬಿಗ್ ಬಾಸ್ ಕಾವು ಅಲಿಯಾಸ್ ಕಾವ್ಯ ಅಭಿಮಾನಿಗಳ ಪ್ರೀತಿಗೆ ಋಣಿಯಾಗಿದ್ದಾರೆ. ಬಿಗ್ ಬಾಸ್ ಮನೆಯಿಂದ ಬಂದ್ಮೇಲೆ ಇಷ್ಟೆಲ್ಲ ಪ್ರೀತಿ ಸಿಗುತ್ತೆ ಎನ್ನುವ ನಿರೀಕ್ಷೆಯನ್ನು ಕಾವ್ಯ ಮಾಡಿರಲಿಲ್ಲ. ಆದ್ರೆ ಬಿಗ್ ಬಾಸ್ ಮುಗಿದು ಎರಡು ವಾರವಾದ್ರೂ ಇನ್ನೂ ಕಾವ್ಯ ಹುಡುಕಿಕೊಂಡು ಫ್ಯಾನ್ಸ್ ಮನೆಗೆ ಬರ್ತಿದ್ದಾರೆ. ಕಾವ್ಯ ಸ್ವಭಾವ ಹೊಗಳ್ತಿದ್ದಾರೆ. ಇದು ಕಾವ್ಯ ಸಂತೋಷವನ್ನು ಡಬಲ್ ಮಾಡಿದೆ.

ಇದೀಗ ಬಿಗ್‌ಬಾಸ್‌ನಿಂದ ಹೊರಬಂದ ಬಳಿಕ ಇದೇ ಮೊದಲ ಬಾರಿಗೆ ಕಾವ್ಯ ಶೈವ ಅವರು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಜತೆಗೆ ಅಭಿಮಾನಿಗಳ ಪ್ರೀತಿಗೆ ಕೃತಜ್ಞತೆ ತಿಳಿಸಿದ್ದಾರೆ.

ಬಿಗ್‌ಬಾಸ್‌ಗೆ ಹೋಗುವ ಮೊದಲು ಒಂದಷ್ಟು ಜನರು ಪಿಆರ್‌ಗಳು ಇಲ್ಲದೇ ಜನರನ್ನು ತಲುಪುವುದಿಲ್ಲ ಎಂಬೆಲ್ಲಾ ಮಾತುಗಳು ಕೇಳಿ ಬಂದಿದ್ದವು. ಆದರೂ ಧೈರ್ಯ ಮಾಡಿ ಎಷ್ಟು ಜನಕ್ಕಾದರೂ ತಲುಪಲಿ ಎಂದು ಬಿಗ್‌ಬಾಸ್‌ ಮನೆಗೆ ಹೋಗಿದ್ದೆ. ಆದರೆ ಹೊರಗಡೆ ಬಂದು ನೋಡಿದ ಮೇಲೆ ನನಗೆ ಅಚ್ಚರಿ ಆಯ್ತು. ನನ್ನ ಕುರಿತಾದ ವಿಡಿಯೊಗಳು, ಫೋಟೊಗಳನ್ನು ನೋಡಿ ಖುಷಿಯಾಗಿದೆ. ಅದಕ್ಕೆ ನಿಮಗೆ ಧನ್ಯವಾದ ತಿಳಿಸುತ್ತೇನೆ’ ಎಂದರು.

‘ಟ್ಯಾಟೂ ಹಾಕಿಸಿಕೊಂಡವರ ಬಗ್ಗೆ ಮಾತನಾಡಲೇಬೇಕು. ನಾನು ಇದಕ್ಕೆ ಬೆಂಬಲ ನೀಡುತ್ತಿಲ್ಲ. ಜೀವನ ಪೂರ್ತಿ ನಿಮ್ಮ ಚರ್ಮದ ಮೇಲೆ ಉಳಿದುಕೊಳ್ಳುತ್ತದೆ. ಅದರ ಬಗ್ಗೆ ಅಷ್ಟು ಖುಷಿಯಾಗುತ್ತದೆ. ಅಷ್ಟೇ ಬೇಸರ ಕೂಡ ಆಗುತ್ತದೆ. ನೀವುಗಳು ಖುಷಿಯಿಂದ ಮಾತನಾಡಿಸುತ್ತೀರ. ಅದೇ ಸಾಕು. ದಯವಿಟ್ಟು ಟ್ಯಾಟೂ ಹಾಕಿಸಿಕೊಳ್ಳಬೇಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ.

https://www.newsics.com/2026/02/03/get-pass-for-30000-oracle-employees/

TAGGED:Please don't get tattoos - Kavya Shaiva appeals to fans
Share This Article
Facebook Twitter Copy Link Print
Previous Article ಒರಾಕಲ್‌ನ 30 ಸಾವಿರ ಉದ್ಯೋಗಿಗಳಿಗೆ ಗೆಟ್ ಪಾಸ್
Next Article ಊಟವಾದ ತಕ್ಷಣ ಹೀಗೆ ಮಾಡಬೇಡಿ: ನ್ಯೂಯಾರ್ಕ್ ವೈದ್ಯರ ಎಚ್ಚರಿಕೆ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?