Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ: ವಧು ಸಾವು
ಕರ್ನಾಟಕ

ಮದ್ವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಟ: ವಧು ಸಾವು

Share
0 Min Read
SHARE

newsics.com

ಬೆಂಗಳೂರು: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಹೊಡೆದಾಡಿಕೊಂಡಿದ್ದು, ಗಾಯಗೊಂಡಿದ್ದ ನವ ವಧು ದುರಂತ ಸಾವು ಕಂಡಿದ್ದಾಳೆ.

ಲಿಖಿತ ಶ್ರೀ ಹಾಗೂ ನವೀನ್ ಇಂದು (ಆಗಸ್ಟ್ 07) ಸಪ್ತಪದಿ ತುಳಿದಿದ್ದಾರೆ. ಆದ್ರೆ, ಅದೇನಾಯ್ತೋ ಏನೋ ರೂಮ್ಗೆ ಹೋಗಿ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತ ಶ್ರೀ ಸಾವನ್ನಪ್ಪಿದ್ದಾಳೆ.

ಗಾಯಗೊಂಡಿರುವ ವರನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಘಟನೆ ನಡೆದಿದ್ದು ಬೇರೆ ದೇಶ, ರಾಜ್ಯದಲ್ಲಿ ಅಲ್ಲ. ಕೋಲಾರ ಜಿಲ್ಲೆಯಲ್ಲಿ ನಡೆದಿದೆ.

ಗಾಯಗೊಂಡಿರುವ ವರ ನವೀನ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನಿಸಲಾಗಿದೆ.

TAGGED:couplemarriednewly
Share This Article
Facebook Twitter Copy Link Print
Previous Article ಪ್ಯಾರಿಸ್‌ ಒಲಿಂಪಿಕ್ಸ್‌.. ‘ಕಿಕ್‌’ ಔಟ್‌ ಆದ ಪರಾಗ್ವೆಯನ್ ಸ್ವಿಮ್ಮರ್‌
Next Article ಬಾಂಗ್ಲಾದೇಶದಲ್ಲಿ ನಾಳೆ ಮುಹಮ್ಮದ್ ಯೂನಸ್ ನೇತೃತ್ವದ ಹಂಗಾಮಿ ಸರ್ಕಾರ ರಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?