Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ.. ಇಷ್ಟಕ್ಕೆಲ್ಲಾ ಕಾರಣ ಯಾರು?
ದೇಶಪ್ರಮುಖ

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ.. ಇಷ್ಟಕ್ಕೆಲ್ಲಾ ಕಾರಣ ಯಾರು?

Share
1 Min Read
SHARE

https://youtu.be/yWrDals90_k?si=WLCChWEYJd8VrVnB

Subscribe ನ್ಯೂಸಿಕ್ಸ್ ಕನ್ನಡ

newsics.com

ಸರ್ಕಾರಿ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ 13 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯ ಪ್ರದೇಶದ ಬಾಲಘಾಟ್​​ನಲ್ಲಿ ನಡೆದಿದೆ.

ಓದುವ ಸಲುವಾಗಿ ಮನೆಯಲ್ಲಿ ಹಠ ಮಾಡಿ ಹಾಸ್ಟೆಲ್ ಸೇರಿದ್ದ ಆಕೆ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತಮ್ಮ ಮಗಳು ಸರ್ಕಾರಿ ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದರೆ, ಆಕೆ ಗರ್ಭಿಣಿಯಾಗಿದ್ದಾಳೆ ಎಂಬ ವಿಷಯ ತಿಳಿದು ಅವರ ಎದೆ ಒಡೆದುಹೋಗಿತ್ತು.

ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೆರಲು ಸಾಧ್ಯವಿಲ್ಲವೆಂದು ಆ ಮಗುವನ್ನು ಅಬಾರ್ಷನ್ ಮಾಡಿಸೋಣ ಎಂದು ಅವರು ನಿರ್ಧಾರ ಮಾಡುವಷ್ಟರಲ್ಲಿ ಸಮಯ ಮೀರಿ ಹೋಗಿತ್ತು. ಇನ್ನೇನು 3-4 ತಿಂಗಳಲ್ಲಿ ಡೆಲಿವರಿಯೇ ಆಗುತ್ತದೆ ಎಂದು ವೈದ್ಯರು ಹೇಳಿದ್ದರು.

ಅಲ್ತಾಫ್ ಎಂಬ ಯುವಕ ಹಾಸ್ಟೆಲ್‌ಗೆ ತರಕಾರಿ ನೀಡಲು ಬರುತ್ತಿದ್ದ.ಸೆಪ್ಟೆಂಬರ್ 2025ರಲ್ಲಿ ಆತ ಆ ವಿದ್ಯಾರ್ಥಿನಿಯ ಕೋಣೆಗೆ ಬಲವಂತವಾಗಿ ನುಗ್ಗಿ ಬಾಗಿಲು ಮುಚ್ಚಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದ. ಆಕೆ ವಿರೋಧಿಸಿದಾಗ, ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.

ಆಕೆ ಈ ಬಗ್ಗೆ ಯಾರ ಬಳಿಯೂ ಹೇಳಿಕೊಂಡಿರಲಿಲ್ಲ. ಆರೋಪಿಯು ಸುಮಾರು 4 ತಿಂಗಳ ಕಾಲ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡುತ್ತಲೇ ಇದ್ದ.

ಇತ್ತೀಚೆಗೆ ಆ ಬಾಲಕಿಯ ಆರೋಗ್ಯ ಹದಗೆಟ್ಟಾಗ ಆಕೆಯನ್ನು ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ತಪಾಸಣೆ ಮಾಡಿದಾಗ ಆಕೆ 5 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿತ್ತು. ಈ ಘಟನೆಯು ಖುರೈನಲ್ಲಿರುವ ಬುಡಕಟ್ಟು ಸರ್ಕಾರಿ ಹಾಸ್ಟೆಲ್‌ನಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ಭೋಪಾಲ್‌ನ ಹಮೀದಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 

ಈ ಘಟನೆ ವರದಿಯಾದ ತಕ್ಷಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಬುಡಕಟ್ಟು ವ್ಯವಹಾರಗಳ ಇಲಾಖೆಯ ಸಹಾಯಕ ಆಯುಕ್ತರು ಕಸ್ತೂರ್ಬಾ ಗಾಂಧಿ ಬಾಲಿಕಾ ಹಾಸ್ಟೆಲ್‌ನ ಸೂಪರಿಂಟೆಂಡೆಂಟ್ ಚೈನ್‌ಬಾಟಿ ಸೈಯಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ.  ಬಾಲಕಿಯ ಹೇಳಿಕೆಯ ಆಧಾರದ ಮೇಲೆ, ಯುವಕನನ್ನು ಬಂಧಿಸಿದ್ದಾರೆ.

https://www.newsics.com/2026/02/03/why-did-cj-roy-suddenly-change-his-decision-after-moving-the-high-court-against-the-it-investigation/

TAGGED:A 13-year-old girl gave birth to a baby.. Who is responsible for all this?
Share This Article
Facebook Twitter Copy Link Print
Previous Article ಐಟಿ ತನಿಖೆ ವಿರುದ್ಧ ಹೈಕೋರ್ಟ್‌ ಮೊರೆಹೋದ ಸಿಜೆ ರಾಯ್ ದಿಢೀರ್ ನಿರ್ಧಾರ ಬದಲಿಸಿದ್ದೇಕೆ?
Next Article ಬೆಂಗಳೂರಿನಲ್ಲಿ ಈ ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?