Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನಲ್ಲಿ ಈ ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ಈ ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ

Share
2 Min Read
SHARE

https://youtu.be/yWrDals90_k?si=xUOVhUsK_gHUutwu

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು ಜಲಮಂಡಳಿಯು ಫೆಬ್ರವರಿ 5 ಮತ್ತು 6 ರಂದು ಸಾರಕ್ಕಿಯಲ್ಲಿ ತುರ್ತು ಪೈಪ್‌ಲೈನ್ ನಿರ್ವಹಣಾ ಕಾಮಗಾರಿ ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ, ದಕ್ಷಿಣ ಮತ್ತು ಕೇಂದ್ರ ಬೆಂಗಳೂರಿನ ಹಲವು ಪ್ರಮುಖ ಪ್ರದೇಶಗಳಲ್ಲಿ 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಮಂಡಳಿಯ ವತಿಯಿಂದ ಸಾರಕ್ಕಿ ಮಾರ್ಗವಾಗಿ ಬರುವ ನೀರಿನ ಪೈಪ್‌ಲೈನ್‌ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ ಅಡಿಯಲ್ಲಿ 1,200 ಮಿ.ಮೀ. ಮತ್ತು 700 ಮಿ.ಮೀ. ವ್ಯಾಸದ ಕೊಳವೆ ಮಾರ್ಗಗಳನ್ನು ಜೋಡಿಸುವ ಕಾರಣದಿಂದ ಕಾವೇರಿ ನೀರು ಸರಬರಾಜು ಯೋಜನೆಯ ಮೊದಲನೇ ಮತ್ತು ಎರಡನೇ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಫೆ.5ರ (ಗುರುವಾರ) ಬೆಳಿಗ್ಗೆ 6ರಿಂದ ಫೆ.6ರ (ಶುಕ್ರವಾರ) ಬೆಳಿಗ್ಗೆ 6ರವರೆಗೆ 24 ಗಂಟೆ ಕಾಲ ಸ್ಥಗಿತಗೊಳಿಸಲಾಗುತ್ತದೆ.

ಬೆಂಗಳೂರು ನಗರದ ಮಾಗಡಿ ರಸ್ತೆ, ಕದ್ರೆನಹಳ್ಳಿ, ಗಂಗಾಧರ ನಗರ, ಪ್ರಗತಿಪುರ, ಪದ್ಮನಾಭ ನಗರ, ಆರ್.ಕೆ ಲೇಔಟ್, ಚಿಕ್ಕಲ್ಲಸಂದ್ರ, ಹನುಮಗಿರಿ ನಗರ, ಮುನೇಶ್ವರ ನಗರ, ಬೇಂದ್ರೆನಗರ, ಕುಮಾರಸ್ವಾಮಿ ಬಡಾವಣೆ 1ನೇ ಮತ್ತು 2ನೇ ಹಂತ, ಚಂದ್ರನಗರ, ಮಾರುತಿ ಬಡಾವಣೆ, ವಿಠ್ಠಲ್ ನಗರ, ಇಸ್ರೋ ಬಡಾವಣೆ, ಟೀಚರ್ಸ್ ಕಾಲೋನಿ, ಯಲಚೇನಹಳ್ಳಿ, ಕನಕಪುರ ಮುಖ್ಯರಸ್ತೆ, ಇಲಿಯಾಸ್ ನಗರ, ಪೂರ್ಣ ಪ್ರಜ್ಞಾ ಬಡಾವಣೆ, ಮಿನಜ್ ನಗರ, ಉತ್ತರಹಳ್ಳಿ, ಕೆ.ಎಸ್.ಆರ್.ಟಿ.ಸಿ ಬಡಾವಣೆ, ಅಂಕಪ್ಪ ಬಡಾವಣೆ, ಗುಮ್ಮಯ್ಯ ಬಡಾವಣೆ, ಬನಶಂಕರಿ 5ನೇ ಹಂತ.

ಎ.ಜಿ.ಎಸ್ ಬಡಾವಣೆ, ಸಾರ್ವಭೌಮನಗರ ಸುಬ್ರಮಣ್ಯಪುರ, ಬಿ.ಹೆಚ್.ಸಿ.ಎಸ್ ಬಡಾವಣೆ, ಕೆನರಾ ಬ್ಯಾಂಕ್ ಕಾಲೋನಿ, ಕಾಕತೀಯ ನಗರ, ಸುದ್ದಗುಂಟೆಪಾಳ್ಯ, ಮಾರುತಿ ನಗರ, ಭವಾನಿ ಲೇಔಟ್‌, ವೆಂಟೇಶ್ವರ ಬಡಾವಣೆ, ಬೃಂದಾವನ ಲೇಔಟ್‌, ಮಡಿವಾಳ, ಚಿನ್ನಮ್ಮ ಲೇಔಟ್‌, ಕೋರಮಂಗಲ 2,4,5,6,7 ಮತ್ತು 8 ನೇ ಬ್ಲಾಕ್‌, ಚಿಕ್ಕಆಡುಗೋಡಿ, ಸೆಂಟ್‌ ಜಾನ್‌ ಆಸ್ಪತ್ರೆ, ರಾಜೇಂದ್ರ ನಗರ, ಆಡುಗೋಡಿ, ಜಾನ್ಸ್‌ನ್‌ ಮಾರ್ಕೆಟ್‌, ಸಿಎಲ್‌ಆರ್‌, ಶಾಂತಿನಗರ, ಲಾಗ್‌ ಪೋರ್ಡ್‌ ಟೌನ್‌, ಎಂಜಿ ರಸ್ತೆ, ರಿಚ್‌ಮಂಡ್‌ ಟೌನ್‌, ನೀಲಸಂದ್ರ, ಅಶೋಕ್‌ ನಗರ, ಆಸ್ಟಿನ್‌ ಟೌನ್‌, ವಿವೇಕ್‌ ನಗರ, ಈಜಿಪುರ, ದೊಮ್ಮಲೂರು ಲೇಔಟ್‌, ದೊಮ್ಮಲೂರು ವಿಲೇಜ್‌, ಕೋಡಿಹಳ್ಳಿ, ಕಮಾಂಡೋ ಆಸ್ಪತ್ರೆ, ಜೋಗಿಪಾಳ್ಯ, ಕೇಂಬ್ರಿಡ್ಜ್‌ ಲೇಔಟ್‌ ಚಾಮರಾಜಪೇಟೆ, ಶ್ರೀನಗರ ಬಿಎಸ್‌ಕೆ 1ನೇ ಹಂತ.

 

ಅಶೋಕ್‌ ನಗರ ಪೈಪ್‌ ಲೈನ್‌ ರಸ್ತೆ, ಜಯನಗರ 4ನೇ ಮತ್ತು ʼಟಿʼ ಬ್ಲಾಕ್‌, ತಿಲಕ್‌ ನಗರ, ಮಾಧವನ ಪಾರ್ಕ್‌ , ಹೊಂಬೇಗೌಡ ನಗರ, ಲಕ್ಕಸಂದ್ರ, ಶಾಂತಿನಗರ ಲೇಔಟ್‌, ಜೆಕೆಪುರ, ಅಕ್ಕಿತಿಮ್ಮನ ಹಳ್ಳಿ, ಜಗಜೀವನರಾಮನಗರ, ರುದ್ರಪ್ಪ ಗಾರ್ಡನ್‌, ವಾಲ್ಮೀಕಿ ನಗರ, ಮಾವಳ್ಳಿ, ಶಂಕರಪುರಂ, ಕೆಂಪೇಗೌಡನಗರ, ಸುಧಾಮನಗರ, ಬನಗಿರಿ, ಜಯನಗರ, 6,7 ಮತ್ತು 8ನೇ ಬ್ಲಾಕ್‌, ಯಡಿಯೂರು, ಇಟ್ಟಮಡು, ಎಸ್‌ಬಿಎಂ ಕಾಲೋನಿ, ಹೊಸಕೆರೆಹಳ್ಳಿ, ಐಟಿಐ ಲೇಔಟ್‌, ಶ್ರೀನಿವಾಸ ನಗರ, ಡಿಸೋಜಾ ನಗರ, ಕೆರೆಕೋಡಿ, ಮುನೇಶ್ವರ ನಗರ, ಜೆಪಿನಗರ 1, 2 ಮತ್ತು 3ನೇ ಹಂತ, ಮಾರೇನಹಳ್ಳಿ, ಜಯನಗರ 5 ಮತ್ತು 9ನೇ ಬ್ಲಾಕ್‌, ಭೈರಸಂದ್ರ, ಎಲ್‌ ಐ ಸಿ ಕಾಲೋನಿ, ಸಿದ್ದಾಪುರ, ವಿಲ್ಸ್‌ನ್‌ ಗಾರ್ಡನ್, ನಿಮಾನ್ಸ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

https://www.newsics.com/2026/02/03/a-13-year-old-girl-gave-birth-to-a-baby-who-is-responsible-for-all-this/

 

TAGGED:Water supply disruptions in Bengaluru for the next two days
Share This Article
Facebook Twitter Copy Link Print
Previous Article ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ.. ಇಷ್ಟಕ್ಕೆಲ್ಲಾ ಕಾರಣ ಯಾರು?
Next Article ಫ್ರೀ ಮೊಮೋಸ್‌ಗಾಗಿ 85 ಲಕ್ಷ ರೂಪಾಯಿ ಒಡವೆ ಕೊಟ್ಟ ಬಾಲಕ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?