Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾಟ್ಸಾಪ್ ತನ್ನ ಬಳಕೆದಾರರ ಮಾಹಿತಿಯನ್ನು ಮೆಟಾ  ಜೊತೆ ಹಂಚಿಕೊಳ್ಳುವಂತಿಲ್ಲ – ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ.!
ದೇಶಪ್ರಮುಖ

ವಾಟ್ಸಾಪ್ ತನ್ನ ಬಳಕೆದಾರರ ಮಾಹಿತಿಯನ್ನು ಮೆಟಾ  ಜೊತೆ ಹಂಚಿಕೊಳ್ಳುವಂತಿಲ್ಲ – ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ.!

Share
1 Min Read
SHARE

https://youtu.be/yWrDals90_k?si=YgVuBw0EmkSzsDVh

Subscribe ನ್ಯೂಸಿಕ್ಸ್ ಕನ್ನಡ

newsics.com

ವಾಟ್ಸಾಪ್ ತನ್ನ ಬಳಕೆದಾರರ ಮಾಹಿತಿಯನ್ನು ತನ್ನದೇ ಮಾತೃ ಸಂಸ್ಥೆಯಾದ ಮೆಟಾ  ಜೊತೆ ಹಂಚಿಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಾಟ್ಸಾಪ್, ಮೆಟಾ ಮತ್ತು ಭಾರತೀಯ ಸ್ಪರ್ಧಾ ಆಯೋಗ  ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತಂತ್ರಜ್ಞಾನ ಕಂಪನಿಗಳ ಡೇಟಾ ಹಂಚಿಕೆ ಮತ್ತು ಮಾರುಕಟ್ಟೆ ಪ್ರಾಬಲ್ಯದ ಕುರಿತು ಕೆಂಡಾಮಂಡಲವಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಅಮೆರಿಕ ಮೂಲದ ಈ ಸಂಸ್ಥೆಗೆ ಎಚ್ಚರಿಕೆ  ನೀಡಿದರು. ನಮ್ಮ ದೇಶದ ಖಾಸಗಿತನದ ಜೊತೆ ಆಟವಾಡಲು ನಿಮಗೆ ನಾವು ಅವಕಾಶ ನೀಡುವುದಿಲ್ಲ. ನಮ್ಮ ದತ್ತಾಂಶದ  ಒಂದು ಸಣ್ಣ ಅಂಕಿಯನ್ನೂ  ನೀವು ಇತರರೊಂದಿಗೆ ಹಂಚಿಕೊಳ್ಳಲು ನಾವು ಬಿಡುವುದಿಲ್ಲ. ಎಂದಿದ್ದಾರೆ. ಅಲ್ಲದೇ , ಒಂದು ವೇಳೆ ನೀವು ದೇಶದ ಕಾನೂನುಗಳನ್ನು ಪಾಲಿಸಲು ವಿಫಲರಾದರೆ, ನೀವು ಭಾರತವನ್ನು ಬಿಟ್ಟು ಹೋಗಬಹುದು, ಎಂದು ಎಚ್ಚರಿಸಿದ್ದಾರೆ.

ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಈ ದೇಶದ ಜನರ ಖಾಸಗಿತನದ ವಿಷಯದಲ್ಲಿ ಆಟವಾಡಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದೆ. ವಾಟ್ಸಾಪ್ ಸಂಗ್ರಹಿಸುವ ಬಳಕೆದಾರರ ವೈಯಕ್ತಿಕ ಮಾಹಿತಿ, ಚಾಟ್ ವಿವರ ಅಥವಾ ಇತರ ಡೇಟಾಗಳನ್ನು ವ್ಯವಹಾರಿಕ ಉದ್ದೇಶಕ್ಕಾಗಿ ಫೇಸ್ಬುಕ್ ಅಥವಾ ಇನ್ಸ್ಟಾಗ್ರಾಮ್ನಂತಹ ಮೆಟಾ ವೇದಿಕೆಗಳೊಂದಿಗೆ ಹಂಚಿಕೊಳ್ಳುವುದನ್ನು ನ್ಯಾಯಾಲಯ ನಿರ್ಬಂಧಿಸಿದೆ.ಈ ತೀರ್ಪು ಭಾರತದ ಲಕ್ಷಾಂತರ ವಾಟ್ಸಾಪ್ ಬಳಕೆದಾರರಿಗೆ ದೊಡ್ಡ ಮಟ್ಟದ ನಿರಾಳತೆ ತಂದಿದೆ. ಬಳಕೆದಾರರ ಅನುಮತಿ ಇಲ್ಲದೆ ಅವರ ಡೇಟಾ ದುರ್ಬಳಕೆಯಾಗುವುದನ್ನು ಇದು ತಡೆಯಲಿದೆ. ತಂತ್ರಜ್ಞಾನದ ಹೆಸರಿನಲ್ಲಿ ನಾಗರಿಕರ ಮೂಲಭೂತ ಹಕ್ಕಾದ ಖಾಸಗಿತನವನ್ನು ಉಲ್ಲಂಘಿಸಲು ಸಾಧ್ಯವಿಲ್ಲ. ಕಂಪನಿಗಳು ಭಾರತದ ಕಾನೂನು ಮತ್ತು ಜನರ ಗೌಪ್ಯತೆಯನ್ನು ಗೌರವಿಸಲೇಬೇಕು ಎಂದು ಕೋರ್ಟ್ ಹೇಳಿದೆ.

https://www.newsics.com/2026/02/03/do-you-snore-in-your-sleep-warning-this-problem-may-be-bothering-you/

TAGGED:WhatsApp cannot share its user data with Meta - Supreme Court warns!
Share This Article
Facebook Twitter Copy Link Print
Previous Article ನಿದ್ದೆಯಲ್ಲಿ ಗೊರಕೆ ಹೊಡೆಯುತ್ತೀರಾ? ಈ ಸಮಸ್ಯೆ ಕಾಡಬಹುದು ಎಚ್ಚರಿಕೆ
Next Article Meaningless discussion on social media ಸಾಮಾಜಿಕ ಜಾಲತಾಣದಲ್ಲಿ ಬ್ರಾಹ್ಮಣರು ತಯಾರಿಸಿದ ಹಪ್ಪಳದ ಸದ್ದು! ಏನಿದು ಭಯಂಕರ ಚರ್ಚೆ?

Popular Posts

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

You Might Also Like

ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?