Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಗೆ ಅಘಾತ : ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ
ದೇಶಕರ್ನಾಟಕಪ್ರಮುಖ

ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಗೆ ಅಘಾತ : ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ

Share
1 Min Read
SHARE

https://youtube.com/shorts/2Z4I0oFUbOQ?si=lba_eUPLs3yMGeln

Subscribe ನ್ಯೂಸಿಕ್ಸ್ ಕನ್ನಡ

newsics.com

ಚೆನ್ನೈ: ತಮಿಳುನಾಡಿನ 6 ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡ ಕೆಲವೇ ದಿನಗಳಲ್ಲಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಈ ಬೆಳವಣಿಗೆ ರಾಜ್ಯ ಬಿಜೆಪಿ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ತಂದೆ ಅನಾರೋಗ್ಯ ಕಾರಣ ನೀಡಿ ಇಂದು (ಫೆಬ್ರವರಿ 03) ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರಿಂದ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಆರಂಭಿಕ ಆಘಾತವಾದಂತಾಗಿದ್ದು, ಇನ್ನೊಂದೆಡೆ ಅಣ್ಣಾಮಲೈ ಅವರು ಈ ನಿರ್ಧಾರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

ರಾಜೀನಾಮೆ ಕುರಿತು ಸುದ್ದಿಗೋಷ್ಠಿ ನಡೆಸಿದ ಅಣ್ಣಾಮಲೈ, 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ಪಕ್ಷ ನೀಡಿದೆ. ಆದರೆ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೆ ಮುಖ್ಯ ಕಾರಣ ನನ್ನ ತಂದೆಯ ಅನಾರೋಗ್ಯ. ಹೀಗಾಗಿ ತಂದೆಯ ಆರೈಕೆ, ಆರೋಗ್ಯ ಕಾಳಜಿ ಪ್ರಮುಖ ಆದ್ಯತೆಯಾಗಿರುವ ಕಾರಣ ಕೊಯಂಬತ್ತೂರಿನಲ್ಲಿ ಉಳಿಯಬೇಕಾಗಿದೆ. ಆದ್ದರಿಂದ ನನಗೆ ನೀಡಲಾಗಿದ್ದ 6 ಕ್ಷೇತ್ರಗಳಿಗೆ ಪ್ರವಾಸ ಮಾಡುವುದು, ಅಲ್ಲಿನ ಜವಾಬ್ದಾರಿಗಳನ್ನು ನಿರ್ವಹಿಸುವುದು ಅಸಾಧ್ಯವಾಗಿದೆ. ಈ ಕಾರಣದಿಂದ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ

https://www.newsics.com/2026/02/04/collision-between-two-planes-carrying-passengers-a-major-tragedy-fortunately-averted/

 

TAGGED:BJP suffers setback on eve of elections: Annamalai resigns from in-charge post
Share This Article
Facebook Twitter Copy Link Print
Previous Article ಪ್ರಯಾಣಿಕರಿದ್ದ ಎರಡು ವಿಮಾನಗಳ ನಡುವೆ ಡಿಕ್ಕಿ: ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ
Next Article ಟೀಂ ಇಂಡಿಯಾ ವಿರುದ್ಧ ಪಂದ್ಯವಾಡಿ – PCBಗೆ ವಾರ್ನಿಂಗ್​ ಕೊಟ್ಟ ಐಸಿಸಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?