Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟೀಂ ಇಂಡಿಯಾ ವಿರುದ್ಧ ಪಂದ್ಯವಾಡಿ – PCBಗೆ ವಾರ್ನಿಂಗ್​ ಕೊಟ್ಟ ಐಸಿಸಿ
ದೇಶಪ್ರಮುಖವಿದೇಶ

ಟೀಂ ಇಂಡಿಯಾ ವಿರುದ್ಧ ಪಂದ್ಯವಾಡಿ – PCBಗೆ ವಾರ್ನಿಂಗ್​ ಕೊಟ್ಟ ಐಸಿಸಿ

Share
1 Min Read
SHARE

https://youtube.com/shorts/2Z4I0oFUbOQ?si=xgY-bbKRdzTE32MP

Subscribe ನ್ಯೂಸಿಕ್ಸ್ ಕನ್ನಡ

newsics.com

ಐಸಿಸಿ ಟಿ20 ವಿಶ್ವಕಪ್ 2026 ರ ಟೂರ್ನಿ ಸುತ್ತಲಿನ ವಿವಾದ ನಿರಂತರವಾಗಿ ಮುಂದುವರೆದಿದೆ. ಮೊದಲು, ಬಾಂಗ್ಲಾದೇಶ ಟೂರ್ನಿಯನ್ನು ಬಹಿಷ್ಕರಿಸಿತು. ಈಗ ಪಾಕಿಸ್ತಾನವು ಭಾರತ ವಿರುದ್ಧ ಟಿ20 ವಿಶ್ವಕಪ್ ಪಂದ್ಯವನ್ನು ಆಡುವುದಿಲ್ಲ ಎಂಬ ಹೊಸ ನಾಟಕ ಶುರು ಮಾಡಿದೆ. ಈ ಮೂಲಕ ಬಾಂಗ್ಲಾದೇಶವನ್ನು ಬೆಂಬಲಿಸಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ. ಫೆಬ್ರವರಿ 15 ರಂದು ಕೊಲಂಬೊದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ನಿಗದಿಪಡಿಸಲಾಗಿತ್ತು. ಈಗ, ಭಾರತ ವಿರುದ್ಧದ ತಮ್ಮ ಗುಂಪು ಲೀಗ್ ಪಂದ್ಯವನ್ನು ಬಹಿಷ್ಕರಿಸಲು ಸಿದ್ಧವಾಗಿರುವ ಪಾಕಿಸ್ತಾನವು ಕಠಿಣ ಪರಿಸ್ಥಿತಿಯಲ್ಲಿ ಸಿಲುಕಬಹುದು.

 ಟಿ20 ವಿಶ್ವಕಪ್‌’ನ ಅಧಿಕೃತ ಪ್ರಸಾರಕರು ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಐಸಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ (PCB) ಎಚ್ಚರಿಕೆ ನೀಡಿದೆ ಎಂದು ಪಿಸಿಬಿ ಮೂಲಗಳು ಮಂಗಳವಾರ ತಿಳಿಸಿವೆ.

ಪಾಕಿಸ್ತಾನವು ತನ್ನ ಸರ್ಕಾರದ ನಿರ್ದೇಶನಗಳನ್ನ ಅನುಸರಿಸಿ ಫೆಬ್ರವರಿ 15ರಂದು ಕೊಲಂಬೊದಲ್ಲಿ ಪಂದ್ಯವನ್ನು ಆಡದಿರಲು ನಿರ್ಧರಿಸಿದೆ ಆದರೆ ಇನ್ನೂ ಅಧಿಕೃತವಾಗಿ ಕಾರಣಗಳನ್ನ ಐಸಿಸಿಗೆ ತಿಳಿಸಿಲ್ಲ.

ವರದಿ ಪ್ರಕಾರ, ಐಸಿಸಿ ಪಾಕಿಸ್ತಾನದ ಸಂಪೂರ್ಣ ವಾರ್ಷಿಕ ಆದಾಯದ ಪಾಲನ್ನು, ಸರಿಸುಮಾರು 35 ಮಿಲಿಯನ್ ಯುಎಸ್ ಡಾಲರ್‌’ಗಳನ್ನು ತಡೆಹಿಡಿಯುವ ಮತ್ತು ಆ ನಿಧಿಯಿಂದ ಪ್ರಸಾರಕರಿಗೆ ಪರಿಹಾರ ನೀಡುವ ಸಾಧ್ಯತೆಯಿದೆ.

https://www.newsics.com/2026/02/04/bjp-suffers-setback-on-eve-of-elections-annamalai-resigns-from-in-charge-post/

TAGGED:ICC warns PCB against playing against Team India
Share This Article
Facebook Twitter Copy Link Print
Previous Article ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಗೆ ಅಘಾತ : ಉಸ್ತುವಾರಿ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ
Next Article ಇನ್ಮುಂದೆ ದುಬೈನಿಂದ ಕಡಿಮೆ ಬೆಲೆಗೆ ತರಬಹುದು ಚಿನ್ನ – ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?