Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್’ಗಿರಿ – ಮುಸ್ಲಿಂ ಯುವತಿ-ಹಿಂದೂ ಯುವಕ ಅಡ್ಡಗಟ್ಟಿ ಕಿರಿಕ್
ಕರ್ನಾಟಕಮನರಂಜನೆ

ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್’ಗಿರಿ – ಮುಸ್ಲಿಂ ಯುವತಿ-ಹಿಂದೂ ಯುವಕ ಅಡ್ಡಗಟ್ಟಿ ಕಿರಿಕ್

Share
1 Min Read
SHARE

https://youtube.com/shorts/2Z4I0oFUbOQ?si=lRtOoJZaxMNU8kB1

Subscribe ನ್ಯೂಸಿಕ್ಸ್ ಕನ್ನಡ

newsics.com

ಚಿಕ್ಕಬಳ್ಳಾಪುರ : ಮುಸ್ಲಿಂ ಯುವತಿ  ಜೊತೆಯಲ್ಲಿ ಬರ್ತಿದ್ದ ಹಿಂದೂ ಯುವಕನನ್ನ ತಡೆದ ಅನ್ಯಕೋಮಿನ ಬಾಲಕರು ಕಿರಿಕ್​ ತೆಗೆದ ಘಟನೆ ಚಿಕ್ಕಬಳ್ಳಾಪುರ  ನಗರದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ಕಾಲೇಜು ಬಸ್ ಇಳಿದು ಜೊತೆಯಲ್ಲಿ ಬಸ್​ ಸ್ಟಾಪ್​ ಕಡೆಗೆ ಹೋಗ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನ  ತಡೆದು ನೈತಿಕ ಪೊಲೀಸ್​ ಗಿರಿ ಮೆರೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಕೇವಲ ಪ್ರಶ್ನೆ ಮಾಡಿದ್ದಷ್ಟೇ ಅಲ್ಲದೆ, ಪುಂಡರು ತಮ್ಮ ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ವಿಡಿಯೋ ಮಾಡಲು ಪ್ರಾರಂಭಿಸಿದ್ದಾರೆ. ‘ನಮ್ಮ ಕೋಮಿನ ಹುಡುಗಿ ಜೊತೆ ನೀನ್ಯಾಕೆ ಬರುತ್ತಿದ್ದೀಯಾ?’ ಎಂದು ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೆ, ನಡುರಸ್ತೆಯಲ್ಲೇ ಯುವತಿಗೆ ‘ನಿಮ್ಮ ಅಪ್ಪನ ನಂಬರ್ ಕೊಡು, ಈಗಲೇ ಕಾಲ್ ಮಾಡು’ ಎಂದು ಒತ್ತಾಯಿಸಿ ಕಿರುಕುಳ ನೀಡಿದ್ದಾರೆ. ಪರಿಸ್ಥಿತಿಯ ಗಂಭೀರತೆ ಅರಿತ ಯುವತಿ, ಸ್ಥಳದಲ್ಲೇ ತನ್ನ ತಂದೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾಳೆ. ಆದರೂ ಕ್ಯಾರೇ ಎನ್ನದ ಪುಂಡರು ತಮ್ಮ ದರ್ಪವನ್ನು ಮುಂದುವರಿಸಿದ್ದಾರೆ.

ತಮ್ಮಿಬ್ಬರ ವಿಡಿಯೋ ಮಾಡಬೇಡಿ, ಅದನ್ನು ಡಿಲೀಟ್ ಮಾಡಿ ಎಂದು ಯುವಕ ಮತ್ತು ಯುವತಿ ಮನವಿ ಮಾಡಿಕೊಂಡಿದ್ದಾರೆ. ವಿಡಿಯೋ ಡಿಲೀಟ್ ಮಾಡುವಂತೆ ಕೇಳಿದ್ದಕ್ಕೆ ರೊಚ್ಚಿಗೆದ್ದ ಅಪ್ರಾಪ್ತ ಬಾಲಕರು, ತಮ್ಮ ಬಳಿಯಿದ್ದ ಚಾಕುವನ್ನು (Knife) ತೋರಿಸಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿಯೇ ನಡೆದ ಈ ಘಟನೆ ವಿದ್ಯಾರ್ಥಿಗಳಲ್ಲಿ ಭಾರಿ ಭಯ ಹುಟ್ಟಿಸಿದೆ.

ಘಟನೆಗೆ ಸಂಬಂಧಿಸಿದಂತೆ ಮಾಹಿತಿ ತಿಳಿದ ತಕ್ಷಣ ಎಚ್ಚೆತ್ತುಕೊಂಡ ಚಿಕ್ಕಬಳ್ಳಾಪುರ ನಗರ ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿ ಕೃತ್ಯ ಎಸಗಿದ ಇಬ್ಬರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿದ್ದಾರೆ.  ಸದ್ಯ ಆರೋಪಿಗಳು ಅಪ್ರಾಪ್ತರಾಗಿರುವುದರಿಂದ ಬಾಲ ನ್ಯಾಯ ಕಾಯ್ದೆಯಡಿ ಮುಂದಿನ ಕ್ರಮ ಜರುಗಿಸಲಾಗುತ್ತಿದೆ.

https://www.newsics.com/2026/02/04/father-kills-six-year-old-daughter-by-pushing-her-into-a-canal-for-power/

 

TAGGED:Moral policing in Chikkaballapur - Muslim woman and Hindu youth clash and fight
Share This Article
Facebook Twitter Copy Link Print
Previous Article ಅಧಿಕಾರದ ಆಸೆಗೆ ಆರು ವರ್ಷದ ಮಗಳನ್ನುಕಾಲುವೆಗೆ ನೂಕಿ ಕೊಲೆ ಮಾಡಿದ ತಂದೆ
Next Article ನೂತನ ಮೇಯರ್ ಆಗಿ ಭಾರತೀಯ ಜನತಾ ಪಕ್ಷದ ಕಾರ್ಪೊರೇಟರ್ ದಿಂಪಾಲ್ ಮೆಹ್ರಾ ಆಯ್ಕೆ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?