Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೂತನ ಮೇಯರ್ ಆಗಿ ಭಾರತೀಯ ಜನತಾ ಪಕ್ಷದ ಕಾರ್ಪೊರೇಟರ್ ದಿಂಪಾಲ್ ಮೆಹ್ರಾ ಆಯ್ಕೆ
ದೇಶಪ್ರಮುಖ

ನೂತನ ಮೇಯರ್ ಆಗಿ ಭಾರತೀಯ ಜನತಾ ಪಕ್ಷದ ಕಾರ್ಪೊರೇಟರ್ ದಿಂಪಾಲ್ ಮೆಹ್ರಾ ಆಯ್ಕೆ

Share
1 Min Read
SHARE

https://youtube.com/shorts/2Z4I0oFUbOQ?si=lbFf8UsTp3XuWXI7

Subscribe ನ್ಯೂಸಿಕ್ಸ್ ಕನ್ನಡ

newsics.com

ಮುಂಬೈ: ಮಹಾರಾಷ್ಟ್ರದ ಮೀರಾ ಭಯಾಂದರ್ ಮುನ್ಸಿಪಲ್ಕಾರ್ಪೊರೇಷನ್‌ನ ನೂತನ ಮೇಯರ್ ಆಗಿ ಭಾರತೀಯ ಜನತಾ ಪಕ್ಷದ ಕಾರ್ಪೊರೇಟರ್ ದಿಂಪಾಲ್ ಮೆಹ್ರಾ ಆಯ್ಕೆಯಾಗಿದ್ದಾರೆ.

ಮರಾಠಿ ಮಾತನಾಡುವ ನಾಯಕರನ್ನು ಮಾತ್ರ ಮೇಯರ್ ಸ್ಥಾನದಲ್ಲಿ ಕೂರಿಸಬೇಕೆನ್ನುವುದು ಎರಡು ಪಕ್ಷಗಳ ಒತ್ತಾಯವಾಗಿದ್ದು, 95 ಸದಸ್ಯರ ಈ ಕಾರ್ಪೋರೇಷನ್‌ನಲ್ಲಿ ಬಿಜೆಪಿ 78 ಚುನಾಯಿತ ಸದಸ್ಯರನ್ನು ಹೊಂದಿದರೆ, ಕಾಂಗ್ರೆಸ್ 13, ಶಿವಸೇನೆ (ಶಿಂಧೆ ಬಣ) 3 ಕಾರ್ಪೊರೇಟರ್‌ಗಳನ್ನು ಹೊಂದಿದೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಅನಿಲ್ ಪಾಟೀಲ್ ಕೂಡ ಗೆಲುವು ಸಾಧಿಸಿದ್ದು, ಅವರು ಕೂಡ ತಮ್ಮ ಮೂಲ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿರುದ್ಧ ವಿರೋಧ ಪಕ್ಷಗಳ ಒಕ್ಕೂಟ ರಚನೆ ಮೇಯರ್ಚ ಚುನಾವಣೆಯ ಸ್ಪರ್ಧೆಗೆ ಕಾಂಗ್ರೆಸ್ ಮತ್ತು ಶಿವಸೇನೆ (ಶಿಂಧೆ ಬಣ) ಜಂಟಿ ರಂಗವನ್ನು ರಚಿಸಿದ್ದವು. ಹಿರಿಯ ನಾಯಕ ನರೇಂದ್ರ ಮಹಾರ ಅತ್ತಿಗೆ ದಿಂಪಾಲ್ ಮೆಕ್ತಾರನ್ನು ಬಿಜೆಪಿ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಇತ್ತ ಕಾಂಗ್ರೆಸ್-ಶಿವಸೇನಾ ಮೈತ್ರಿಕೂಟವು ರುಬಿನಾ ಖತುನ್‌ರನ್ನು ಹುರಿಯಾಳಾಗಿಸಿತ್ತು.

ಅಂತಿಮವಾಗಿ ಸಂಖ್ಯಾಬಲದ ಆಧಾರದ ಮೇಲೆ ದಿಂಪಾಲ್ ಮೆಹ್ರಾ ಸುಲಭವಾಗಿ ಜಯಗಳಿಸಿದರು.

https://www.newsics.com/2026/02/04/moral-policing-in-chikkaballapur-muslim-woman-and-hindu-youth-clash-and-fight/

TAGGED:Bharatiya Janata Party corporator Dimpal Mehra was elected as the new mayor
Share This Article
Facebook Twitter Copy Link Print
Previous Article ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್’ಗಿರಿ – ಮುಸ್ಲಿಂ ಯುವತಿ-ಹಿಂದೂ ಯುವಕ ಅಡ್ಡಗಟ್ಟಿ ಕಿರಿಕ್
Next Article ಆನ್ ಲೈ‍ನ್ ಗೇಮ್ ಚಟಕ್ಕೆ ಮೂವರು ಅಪಾಪ್ತ ಸಹೋದರಿಯರು ಆತ್ಮ*ಹತ್ಯೆ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?