Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಾಲ್ಬಾಗ್ನಲ್ಲಿ ಫ್ಲವರ್ ಶೋ: 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ
ಕರ್ನಾಟಕ

ಲಾಲ್ಬಾಗ್ನಲ್ಲಿ ಫ್ಲವರ್ ಶೋ: 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ

Share
1 Min Read
SHARE

newsics.com

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಬೆಂಗಳೂರಿನ ಲಾಲ್‌ಬಾಗ್ನಲ್ಲಿ ಆಗಸ್ಟ್ 8 ರಿಂದ ಆಗಸ್ಟ್ 19 ರವರೆಗೆ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ.
ನಾಳೆಯಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಲಕ್ಷಾಂತರ ಜನರು ಭೇಟಿ ನಿರೀಕ್ಷಿಸಲಾಗಿದೆ. ಹೀಗಾಗಿ ಫ್ಲವರ್ ಶೋಗೆ ಬರುವ ಜನರಿಗೆ ವಾಹನ ನಿಲುಗಡೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ.

ಪಾರ್ಕಿಂಗ್ ನಿಷೇಧ

  • ಡಾ. ಮರಿಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ವರೆಗೆ ರಸ್ತೆಯ ಎರಡು ಬದಿ
  • ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್ವರೆಗೆ ರಸ್ತೆಯ ಎರಡು ಬದಿ
  • ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಭಾಗ್ ಮುಖ್ಯದ್ವಾರದ ವರೆಗೆ
  • ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್ವರೆಗೆ
  • ಬಿಟಿಎಸ್ ಬಸ್ ನಿಲ್ದಾಣ, ಬಿಎಂಟಿಸಿ ಜಂಕ್ಷನ್ನಿಂದ ರಸ್ತೆಯ ಎರಡು ಬದಿಗಳಲ್ಲಿ
  • ಕೃಂಬಿಗಲ್ ರಸ್ತೆಯ ಎರಡು ಕಡೆಗಳಲ್ಲಿ
  • ಲಾಲ್‌ಬಾಗ್ ವೆಸ್ಟ್ಗೇಟ್‌ನಿಂದ ಆರ್.ವಿ. ಟೀರ್ಸ್ ಕಾಲೇಜ್‌ವರೆಗೆ
  • ಆರ್‌ವಿ ಟೀರ್ಸ್ ಕಾಲೇಜ್‌ನಿಂದ ಅಶೋಕ ಪಿಲ್ಲರ್ವರೆಗೆ
  • ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್ ವರೆಗೆ
  • ಮರಿಗೌಡ ರಸ್ತೆಯ ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ಬೈಕ್ ಪಾರ್ಕಿಂಗ್
  • ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡೆ ವ್ಯವಸ್ಥೆ
  • ಮರಿಗೌಡ ರಸ್ತೆಯ ಹಾಪ್ ಕಾಮ್ಸ್ನಲ್ಲಿ ಬೈಕ್ ಹಾಗೂ ಕಾರು ನಿಲುಗಡೆ
  • ಜೆ.ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಹಾಗೂ ಕಾರು ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.
TAGGED:flowershowlalbagh
Share This Article
Facebook Twitter Copy Link Print
Previous Article ಲವರ್ ಹುಟ್ಟುಹಬ್ಬಕ್ಕೆ ಐಫೋನ್ ನೀಡಲು ತಾಯಿಯ ಚಿನ್ನದ ಸರ ಕದ್ದ
Next Article ಹೆಲಿಕಾಪ್ಟರ್‌ ಪತನ; ನಾಲ್ವರ ದಾರುಣ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?