Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಂಡನ ಮೇಲೇರಿ ಕುಳಿತು ಹಲ್ಲೆ ಮಾಡಿದ ಹೆಂಡತಿ – ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಗಂಡನ ಮೇಲೇರಿ ಕುಳಿತು ಹಲ್ಲೆ ಮಾಡಿದ ಹೆಂಡತಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/2Z4I0oFUbOQ?si=E_8G5fLxr2N6s9QC

Subscribe ನ್ಯೂಸಿಕ್ಸ್ ಕನ್ನಡ

newsics.com

ಮಹಿಳೆಯೊಬ್ಬಳು  ಗಂಡನನನ್ನುಹಾಸಿಗೆಗೆ ತಳ್ಳಿ ಮೇಲೆ ಮಾರಣಾಂತಿಕವಾಗಿ ದೈಹಿಕ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಗಂಡನನ್ನು ಹಾಸಿಗೆ ಮೇಲೆ ಕಡೆವಿದ ಹೆಂಡತಿ ಆತನ ಮೇಲೆ ಹೆಮ್ಮಾರಿಯಂತೆ ಕುಳಿತಿದ್ದು, ನಂತರ ಆತನ ಕೆನ್ನೆಗೆ ಹಿಗ್ಗಾಮುಗ್ಗಾ ಬಾರಿಸಿದ್ದಾಳೆ. ತನ್ನ ಎರಡು ಕೈಗಳನ್ನು ಬಳಸಿಕೊಂಡು ಆಕೆ ಅತನ ಎರಡು ಕೆನ್ನೆಗಳಿಗೆ ಏಕಕಾಲಕ್ಕೆ ಬಾರಿಸಿದ್ದು, ಒಂದು ಸಮಯದಲ್ಲಂತೂ ಆತ ಪ್ರಜ್ಞೆ ಕಳೆದುಕೊಂಡಂತೆ ಕಾಣುತ್ತಾನೆ.

ದುರಾದೃಷ್ಟವಶಾತ್ ಇಲ್ಲಿ ಮಹಿಳೆ ಭೀಕರವಾಗಿ ಹಲ್ಲೆ ಮಾಡಿದರು ಆತನ ಸಹಾಯಕ್ಕೆ ಯಾರೂ ಬಂದಿಲ್ಲ, ಮಹಿಳೆಯೊಬ್ಬರು ಮೊದಲಿಗೆ ಆಕೆಯನ್ನು ಬಿಡಿಸುವುದಕ್ಕೆ ಪ್ರಯತ್ನಿಸಿದ್ದಾರೆ. ಅದರೆ ಉಗ್ರ ಸ್ವರೂಪಿಯಾದ ಆಕೆಯ ಅವತಾರ ನೋಡಿ ಅವರು ಅಲ್ಲಿಂದ ಸೀದಾ ಹೋಗಿದ್ದಾರೆ. ನಂತರ ಒಬ್ಬರು ಪುರುಷ ಮಗುವನ್ನು ಎತ್ತಿಕೊಂಡು ಅಲ್ಲಿಗೆ ಬಂದಿದ್ದು, ಅವರು ಕೂಡ ಈ ಹಲ್ಲೆಯನ್ನು ಮೂಕ ಪ್ರೇಕ್ಷಕರಂತೆ ನೋಡಿದ್ದಾರೆ.

ಸೋಶಿಯಲ್ ಮೀಡಿಯಾ ಪೋಸ್ಟ್ ಪ್ರಕಾರ, ಆ ವ್ಯಕ್ತಿ ತಾನು ದೀರ್ಘಕಾಲದಿಂದ ಅನುಭವಿಸಿಕೊಂಡು ಬಂದಂತಹ ದೈಹಿಕ ಮತ್ತು ಭಾವನಾತ್ಮಕ ದೌರ್ಜನ್ಯದಿಂದ ಬೇಸತ್ತು ಕಡೆಗೂ ಈ ವೀಡಿಯೋವನ್ನು ರೆಕಾರ್ಡ್ ಮಾಡುವುದಕ್ಕೆ ಮುಂದಾದರು. ತನಗೆ ಹೆಂಡತಿ ಬೆದರಿಕೆ ಹಾಕುತ್ತಾಳೆ, ತಾನು ಮಾತನಾಡಿದರೆ ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ಅವಳು ಹೆದರಿಸುತ್ತಾಳೆ ಎಂದು ಆತ ಹೇಳಿದ್ದಾಗಿ ವರದಿಯಾಗಿದೆ.

https://x.com/gharkekalesh/status/2018257558985900425?ref_src=twsrc%5Etfw%7Ctwcamp%5Etweetembed%7Ctwterm%5E2018257558985900425%7Ctwgr%5Eaf15c397cc45719f3e375943acae84a2c7fb18be%7Ctwcon%5Es1_c10&ref_url=https%3A%2F%2Fd-3426278931787815595.ampproject.net%2F2601162341000%2Fframe.html

https://www.newsics.com/2026/02/04/did-roy-decide-to-die-at-3-am-what-is-the-secret-behind-75/

 

TAGGED:Wife assaulted husband by sitting on top of him
Share This Article
Facebook Twitter Copy Link Print
Previous Article ರಾಯ್ 3 ಗಂಟೆಗೇ ಸಾಯಲು ನಿರ್ಧರಿಸಿಕೊಂಡಿದ್ರಾ? ‘75’ರ ಹಿಂದಿನ ರಹಸ್ಯವೇನು?
Next Article ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಪ್ಲ್ಯಾನ್: ಟಿವಿ, ಮೊಬೈಲ್ ಸ್ವಿಚ್ ಆಫ್ಗೆ ಸೂಚನೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?