Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಶಾಸ್ತ್ರೋಕ್ತವಾಗಿ ನಡೆಯದ ಮದುವೆ ಅಮಾನ್ಯ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು
ದೇಶಪ್ರಮುಖ

ಶಾಸ್ತ್ರೋಕ್ತವಾಗಿ ನಡೆಯದ ಮದುವೆ ಅಮಾನ್ಯ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Share
1 Min Read
SHARE

https://youtube.com/shorts/2Z4I0oFUbOQ?si=vI0bD0H5pEjFAcfZ

Subscribe ನ್ಯೂಸಿಕ್ಸ್ ಕನ್ನಡ

newsics.com

ಹಿಂದೂ ವಿವಾಹ ಸಂಪ್ರದಾಯದ ಅಡಿಯಲ್ಲಿನ ಶಾಸ್ತ್ರೋಕ್ತ ಸಂಪ್ರದಾಯಗಳನ್ನು ಪಾಲಿಸದ ಮದುವೆಯು ಮಾನ್ಯವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕೇವಲ ನೋಂದಣಿ ಪ್ರಮಾಣಪತ್ರ  ಹೊಂದಿದ್ದ ತಕ್ಷಣ ಒಬ್ಬ ಪುರುಷ ಮತ್ತು ಮಹಿಳೆ ಕಾನೂನಾತ್ಮಕವಾಗಿ ಗಂಡ-ಹೆಂಡತಿಯಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 7 ರ ಪ್ರಕಾರ, ಮದುವೆಯು ಮಾನ್ಯವಾಗಬೇಕಾದರೆ ಸೂಕ್ತವಾದ ಆಚರಣೆಗಳು ಮತ್ತು ಶಾಸ್ತ್ರಗಳು (ಸಪ್ತಪದಿಯಂತಹ ವಿಧಿಗಳು) ನಡೆಯಲೇಬೇಕು. ಇವುಗಳು ನಡೆಯದಿದ್ದರೆ ಆ ಮದುವೆಯನ್ನು ‘ಸೋಲೆಮನೈಸ್ಡ್’ ಎಂದು ಕರೆಯಲು ಸಾಧ್ಯವಿಲ್ಲbಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇಬ್ಬರು ಪೈಲಟ್ಗಳು ಖಾಸಗಿ ಸಂಸ್ಥೆಯೊಂದರಿಂದ ಮದುವೆ ಪ್ರಮಾಣಪತ್ರ ಪಡೆದಿದ್ದರು. ಆದರೆ, ಅವರಿಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು. ಆದರೆ, ವಾಸ್ತವದಲ್ಲಿ ಅವರ ನಡುವೆ ಯಾವುದೇ ಹಿಂದೂ ಸಂಪ್ರದಾಯದ ಮದುವೆ ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ, ಸಂವಿಧಾನದ 142ನೇ ವಿಧಿಯಡಿ ತನ್ನ ವಿಶೇಷ ಅಧಿಕಾರ ಬಳಸಿ ಸುಪ್ರೀಂ ಕೋರ್ಟ್, ಇಲ್ಲಿ ಮದುವೆಯೇ ನಡೆದಿಲ್ಲ ಎಂದು ಘೋಷಿಸಿ ಎಲ್ಲ ಪ್ರಕರಣಗಳನ್ನು ವಜಾಗೊಳಿಸಿತು.

ವೀಸಾ ಪಡೆಯಲು ಅಥವಾ ಇನ್ಯಾವುದೋ ಪ್ರಾಯೋಗಿಕ ಕಾರಣಗಳಿಗಾಗಿ ಮದುವೆಯಾಗದೆಯೇ ಪ್ರಮಾಣಪತ್ರ ಪಡೆಯುವ ಟ್ರೆಂಡ್ ಬಗ್ಗೆ ನ್ಯಾಯಾಲಯ ಆತಂಕ ವ್ಯಕ್ತಪಡಿಸಿದೆ. ಮದುವೆ ಎಂಬುದು ಕೇವಲ ‘ಜಂಟಿ ಬ್ಯಾಂಕ್ ಖಾತೆ’ ಅಥವಾ ‘ವೀಸಾ’ ಪಡೆಯುವ ಮಾರ್ಗವಲ್ಲ, ಅದು ಭಾರತೀಯ ಸಮಾಜದ ಬುನಾದಿ ಎಂದು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಹೇಳಿದೆ.

https://www.newsics.com/2026/02/04/elderly-man-killed-73-grams-of-gold-jewellery-stolen/

TAGGED:Unceremonious marriage invalid: Supreme Court landmark verdict
Share This Article
Facebook Twitter Copy Link Print
Previous Article ನಿಗೂಢವಾಗುತ್ತಲೇ ಇದೆ ಸಿಜೆ ರಾಯ್ ಆತ್ಮ*ಹ*ತ್ಯೆ ಕಾರಣ, ತನಿಖೆ ವೇಳೆ ಹೊರಬರುತ್ತಲೇ ಇದೆ ಹೊಸ ಹೊಸ ವಿಚಾರ
Next Article ಮಹಿಳೆಯರಲ್ಲಿ ಹೆಚ್ಚಾಗ್ತಿರೋ ಕ್ಯಾನ್ಸರ್; ಮಾಹಿತಿ ಬಿಚ್ಚಿಟ್ಟ ಆಂಕಾಲಜಿಸ್ಟ್‌ಗಳು

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?