Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತೆಲುಗು ಹಿರಿಯ ನಟ ಮೋಹನ್ ಬಾಬು ಮತ್ತು ಪುತ್ರ ಮಂಚು ವಿಷ್ಣು ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು
ಪ್ರಮುಖಮನರಂಜನೆ

ತೆಲುಗು ಹಿರಿಯ ನಟ ಮೋಹನ್ ಬಾಬು ಮತ್ತು ಪುತ್ರ ಮಂಚು ವಿಷ್ಣು ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು

Share
1 Min Read
SHARE

https://youtube.com/shorts/2Z4I0oFUbOQ?si=2AWNIubhEa82xcJv

Subscribe ನ್ಯೂಸಿಕ್ಸ್ ಕನ್ನಡ

newsics.com

ತಿರುಪತಿ: ಆಂಧ್ರಪ್ರದೇಶದ ತಿರುಪತಿಯಲ್ಲಿ ತೆಲುಗು ಹಿರಿಯ ನಟ ಮೋಹನ್ ಬಾಬು ಮತ್ತು ಅವರ ಪುತ್ರ ಮಂಚು ವಿಷ್ಣು ವಿರುದ್ಧ ವಿದ್ಯಾರ್ಥಿ ನಾಯಕರ ಅಪಹರಣ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಚಂದ್ರಗಿರಿ ಮಿತಿಯಲ್ಲಿರುವ ಮೋಹನ್ ಬಾಬು ಅವರ ವಿಶ್ವವಿದ್ಯಾಲಯದಲ್ಲಿ ಶುಲ್ಕ ವಸೂಲಿ ಮತ್ತು ಅಕ್ರಮಗಳ ಕುರಿತು ಮಾಹಿತಿ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲು ಒತ್ತಾಯಿಸಲು ತಿರುಪತಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಎಸ್ಎಫ್ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು ಎನ್ನಲಾಗಿದೆ.

ಪ್ರತಿಭಟನೆ ನೇತೃತ್ವ ವಹಿಸಲು ತೆರಳುತ್ತಿದ್ದ ಎಸ್ಎಫ್ಐ ಪ್ರಧಾನ ಕಾರ್ಯದರ್ಶಿ ಅಕ್ಬರ್ ಮತ್ತು ಎಸ್‌ವಿಯು ವಿದ್ಯಾರ್ಥಿ ನಾಯಕ ವಿನೋದ್ ಅವರನ್ನು ಸುಮಾರು 30 ಜನರ ತಂಡವೊಂದು ವಾಹನದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿತ್ತು ಎನ್ನಲಾಗಿದೆ.

ಈ ವಿಷಯ ತಿಳಿದ ಸಿಪಿಎಂ ನಾಯಕ ಕಂದರಪು ಮುರಳಿ, ಎಸ್ಪಿ ಸುಬ್ಬರಾಯಡು ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ತಿರುಚಾನೂರು ಸಿಐ ಸುನೀಲ್ ಕುಮಾರ್ ನೇತೃತ್ವದ ಮೂರು ತಂಡಗಳು ಅಪಹರಣಕಾರರನ್ನು ಬೆನ್ನಟ್ಟಿ ಒಂದೂವರೆ ಗಂಟೆಯೊಳಗೆ ವಿದ್ಯಾರ್ಥಿ ನಾಯಕರನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಇನ್ನೂ ಅಪಹರಣಕ್ಕೊಳಗಾದ ವಿದ್ಯಾರ್ಥಿ ನಾಯಕರ ದೂರಿನನ್ವಯ ಪೊಲೀಸರು ಕಿಡ್ನಾಪ್ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್ಐಆರ್ನಲ್ಲಿ ಮೋಹನ್ ಬಾಬು ಎ, ಅವರ ಪುತ್ರ ಮಂಚು ವಿಷ್ಣು ಎ3 ಹಾಗೂ ವಿಶ್ವವಿದ್ಯಾಲಯದ ಪಿಆರ್ಓ ಸತೀಶ್ ಅವರನ್ನು ಎ1 ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

TAGGED:Kidnapping case registered against senior Telugu actor Mohan Babu and son Manchu Vishnu
Share This Article
Facebook Twitter Copy Link Print
Previous Article ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ
Next Article ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿಯದ ಮದುವೆ ಅಸಿಂಧು : ಸುಪ್ರೀಂ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?