Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ವೈರಲ್ ಹುಡುಗಿ ಮೊನಾಲಿಸಾ
ಪ್ರಮುಖಮನರಂಜನೆವೈರಲ್

ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ವೈರಲ್ ಹುಡುಗಿ ಮೊನಾಲಿಸಾ

Share
1 Min Read
SHARE

https://youtube.com/shorts/2Z4I0oFUbOQ?si=2AWNIubhEa82xcJv

Subscribe ನ್ಯೂಸಿಕ್ಸ್ ಕನ್ನಡ

newsics.com

ಮಹಾಕುಂಭಮೇಳದಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಭೋಸ್ಲೆ ಅವರು ತಮ್ಮ ಮೊದಲ ಹಿಂದಿ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಈ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ.
ಕಳೆದ ವರ್ಷ ಮಹಾಕುಂಭಮೇಳದಲ್ಲಿ ಮೊನಾಲಿಸಾ ಭೋಸ್ಲೆ ಅವರು ಮಣಿ ಸರಗಳನ್ನು ಮಾರುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅವರು ರಾತ್ರೋರಾತ್ರಿ ಜನಪ್ರಿಯತೆ ಪಡೆದುಕೊಂಡರು. ಅದಾದ ಬಳಿಕ ಕೆಲವೇ ದಿನಗಳಲ್ಲಿ ಅವರಿಗೆ ಹಿಂದಿ ಚಿತ್ರರಂಗದಿಂದ ಆಫರ್ ಕೂಡ ಬಂದಿತ್ತು. ನೋಡನೋಡುತ್ತಿದ್ದಂತೆಯೇ ಅವರು ಹೀರೋಯಿನ್ ಆಗಿಬಿಟ್ಟರು. ಈಗ ಶೂಟಿಂಗ್ ಮುಗಿಸಿದ್ದಾರೆ.
ಮೊನಾಲಿಸಾ ನಟಿಸುತ್ತಿರುವ ಮೊದಲ ಸಿನಿಮಾದ ಹೆಸರು ‘ದಿ ಡೈರಿ ಆಫ್ ಮಣಿಪುರ್’. ಈ ಚಿತ್ರಕ್ಕೆ ಸನೋಜ್ ಮಿಶ್ರಾ ಅವರು ನಿರ್ದೇಶನ ಮಾಡಿದ್ದಾರೆ. ಬಾಲಿವುಡ್ ಚಿತ್ರಂಗದ ಖ್ಯಾತ ನಟ ರಾಜ್ಕುಮಾರ್ ರಾವ್ ಅವರ ಸಹೋದರ ಅಮಿತ್ ರಾವ್ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಶೂಟಿಂಗ್ ಮುಗಿಸಿಕೊಂಡಿರುವ ಚಿತ್ರತಂಡದವರು ಗಾಂಗಾ ಮಾತೆಯ ಆಶೀರ್ವಾದ ಪಡೆಯಲು ಬರುತ್ತಿದ್ದಾರೆ.
ನಾಲ್ಕು ಹಂತಗಳಲ್ಲಿ ‘ದಿ ಡೈರಿ ಆಫ್ ಮಣಿಪುರ್’ ಸಿನಿಮಾಗೆ ಶೂಟಿಂಗ್ ಮಾಡಲಾಗಿದೆ. ಉತ್ತರ ಪ್ರದೇಶ, ಮಣಿಪುರ, ನೇಪಾಳ ಮತ್ತು ಡೆಹರಾಡೂನ್ನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಈ ಸಿನಿಮಾದ ಕೆಲಸಗಳು ಶುರುವಾದಾಗ ಅನೇಕರು ಅಡ್ಡಿಪಡಿಸಿದ್ದರು. ನಿರ್ದೇಶಕರ ಮೇಲೆ ಸಾಕಷ್ಟು ಆರೋಪ ಹೊರಿಸಲಾಗಿತ್ತು. ಎಲ್ಲವನ್ನೂ ಎದುರಿಸಿಕೊಂಡು ಸನೋಜ್ ಮಿಶ್ರಾ ಅವರು ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ.

https://www.instagram.com/reel/DTerUftD53M/?igsh=cnU3bDFxaXNieXc0

ಶಾಲಾ ಯೂನಿಫಾರಂನಲ್ಲಿಯೇ ಎಣ್ಣೆ ಹೊಡೆದ ಹೆಣ್ಣು ಮಕ್ಕಳು; ವೈರಲ್ ವಿಡಿಯೋ ನೋಡಿ

TAGGED:Viral girl Monalisa completes shooting for her first movie
Share This Article
Facebook Twitter Copy Link Print
Previous Article ಶಾಲಾ ಯೂನಿಫಾರಂನಲ್ಲಿಯೇ ಎಣ್ಣೆ ಹೊಡೆದ ಹೆಣ್ಣು ಮಕ್ಕಳು; ವೈರಲ್ ವಿಡಿಯೋ ನೋಡಿ
Next Article ಸಿಎಂ ಸಿದ್ದರಾಮಯ್ಯ ಜೊತೆ ಕಮಲಾಕರ್‌ ಭಟ್‌ ಇರೋ ಫೋಟೋ ಟ್ವೀಟ್‌ ಮಾಡಿದ ಶಾಸಕ ಸುರೇಶ್‌ಕುಮಾರ್‌

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?