Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸಿದ್ದರಾಮಯ್ಯ ಜೊತೆ ಕಮಲಾಕರ್‌ ಭಟ್‌ ಇರೋ ಫೋಟೋ ಟ್ವೀಟ್‌ ಮಾಡಿದ ಶಾಸಕ ಸುರೇಶ್‌ಕುಮಾರ್‌
ಕರ್ನಾಟಕಪ್ರಮುಖ

ಸಿಎಂ ಸಿದ್ದರಾಮಯ್ಯ ಜೊತೆ ಕಮಲಾಕರ್‌ ಭಟ್‌ ಇರೋ ಫೋಟೋ ಟ್ವೀಟ್‌ ಮಾಡಿದ ಶಾಸಕ ಸುರೇಶ್‌ಕುಮಾರ್‌

Share
1 Min Read
SHARE

https://youtube.com/shorts/2Z4I0oFUbOQ?si=2AWNIubhEa82xcJv

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಸಿದ್ದಾಪುರದ ಕಮಲಾಕರ್ ಭಟ್ ಪ್ರಕರಣದಲ್ಲಿ ರಾಜಕೀಯ ಕೆಸರೆರಚಾಟ ಶುರುವಾಗಿದೆ. ಬಿ.ಕೆ.ಹರಿಪ್ರಸಾದ್ ಅವರು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಕುರಿತ ಪೋಸ್ಟ್ ಒಂದನ್ನ ಮಾಡಿದ್ದರು. ಅದಕ್ಕೆ ಈಗ ಸುರೇಶ್ ಕುಮಾರ್ ಕೌಂಟರ್ ಅಟ್ಯಾಕ್ ಮಾಡಿದ್ದಾರೆ.
ಆಗಿದ್ದೇನು..?
2019ರಲ್ಲಿ ಸುರೇಶ್ ಕುಮಾರ್ ಅವರನ್ನು ಕಮಲಾಕರ್ ಭಟ್ ಭೇಟಿ ಆಗಿದ್ದರಂತೆ. ಆವತ್ತಿನ ಭೇಟಿ ಕ್ಷಣವನ್ನು ಸುರೇಶ್ ಕುಮಾರ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ನಿನ್ನೆ ಕೊಲೆ ಕೇಸ್ನಲ್ಲಿ ಕಮಲಾಕರ್ ಭಟ್ ಅರೆಸ್ಟ್ ಆದ ಬೆನ್ನಲ್ಲೇ ಜ್ಯೋತಿಷಿ ಜೊತೆ ಸುರೇಶ್ ಕುಮಾರ್ ಇರೋ ಫೋಟೋವನ್ನು ಬಿಕೆ ಹರಿಪ್ರಸಾದ್ ಹಂಚಿಕೊಂಡಿದ್ದಾರೆ.
ಶಾಸಕರ ಫೋಟೋ ಟ್ವೀಟ್ ಮಾಡಿ ಪ್ರಶ್ನಿಸಿರುವ ಬಿ.ಕೆ. ಹರಿಪ್ರಸಾದ್, ಸುರೇಶ್ರಂತ ಜನಪ್ರತಿನಿಧಿಗಳಂತವರ ಪಾತ್ರ ಇಲ್ವೇ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಸಂಘ ಪರಿವಾರದ ಹಿನ್ನೆಲೆಯಿಂದ ಬಂದ ಬಿಜೆಪಿ ಶಾಸಕ ಸುರೇಶ್, ಅಂಥವರನ್ನ ಬೆಳೆಸಿದ್ದು, ಪ್ರೋತ್ಸಾಹಿಸಿದ್ದು ಸಂವಿಧಾನಕ್ಕೆ ಮಾಡುವ ಅಪಚಾರ ಅಲ್ಲವೇ? ಮಾಜಿ ಕಾನೂನು ಸಚಿವನಿಗೆ ಇಷ್ಟೂ ಅರಿವಿಲ್ಲದಿರೋದು ದುರಂತ ಎಂದು ಸುದೀರ್ಘವಾಗಿ ಬರೆದು ಪೋಸ್ಟ್ ಮಾಡಿದ್ದರು.

https://x.com/HariprasadBK2/status/2018913320594747547?ref_src=twsrc%5Etfw%7Ctwcamp%5Etweetembed%7Ctwterm%5E2018913320594747547%7Ctwgr%5Ebb19c8486820af1b9327744c5279d07cc8b1b7c7%7Ctwcon%5Es1_c10&ref_url=https%3A%2F%2Fnewsfirstlive.com%2Fpolitics%2Fbk-hariprasad-vs-s-suresh-kumar-in-kamalakara-bhat-case-11075290
ಇದಕ್ಕೆ ಪ್ರತಿಯಾಗಿ ಕೌಂಟರ್ ನೀಡಿರುವ ಸುರೇಶ್ ಕುಮಾರ್, ವಿಮಾನ ಪ್ರಯಾಣದ ವೇಳೆ ಕಮಲಾಕರ್ ಭಟ್ ಸಿದ್ದರಾಮಯ್ಯರ ಪಕ್ಕದಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ. ಈ ಫೋಟೋ ಬಗ್ಗೆ ತಮ್ಮ ಅಭಿಪ್ರಾಯ.? ಈ ಕೊಲೆ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿಯೂ ಭಾಗಿಯೇ? ಕೊಳೆತ ಮನಸ್ಸಿಗೆ ಕೊಳೆತ ವಿಚಾರಗಳೇ ಬರುವುದು ಅಲ್ಲವೇ ಬಿಕೆ ಹರಿಪ್ರಸಾದ್ ಎಂದು ಪ್ರಶ್ನೆ ಮಾಡಿದ್ದಾರೆ.

https://x.com/nimmasuresh/status/2018947831458062704?ref_src=twsrc%5Etfw%7Ctwcamp%5Etweetembed%7Ctwterm%5E2018947831458062704%7Ctwgr%5Ebb19c8486820af1b9327744c5279d07cc8b1b7c7%7Ctwcon%5Es1_c10&ref_url=https%3A%2F%2Fnewsfirstlive.com%2Fpolitics%2Fbk-hariprasad-vs-s-suresh-kumar-in-kamalakara-bhat-case-11075290

ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ವೈರಲ್ ಹುಡುಗಿ ಮೊನಾಲಿಸಾ

TAGGED:MLA Suresh Kumar tweeted a photo of Kamalakar Bhatt with CM Siddaramaiah.
Share This Article
Facebook Twitter Copy Link Print
Previous Article ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ವೈರಲ್ ಹುಡುಗಿ ಮೊನಾಲಿಸಾ
Next Article ಪ್ಲೀಸ್ ಪಪ್ಪಾ ನಮ್ಮನ್ನ ಕಾಪಾಡು ; ತಂದೆಗೆ ಮೆಸೇಜ್‌ ಕಳಿಸಿದ್ದ ಮಗಳು, ಮುಂದಾಗಿದ್ದೇನು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?