Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Metro fare increase ರಾಜ್ಯ ಸರ್ಕಾರದಿಂದಲೂ ಗ್ರೀನ್ ಸಿಗ್ನಲ್: ಫೆ‌.9ರಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳ
ಕರ್ನಾಟಕದೇಶಪ್ರಮುಖ

Metro fare increase ರಾಜ್ಯ ಸರ್ಕಾರದಿಂದಲೂ ಗ್ರೀನ್ ಸಿಗ್ನಲ್: ಫೆ‌.9ರಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳ

Share
2 Min Read
SHARE

https://youtube.com/shorts/2Z4I0oFUbOQ?si=E_8G5fLxr2N6s9QC

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಮೊನ್ನೆಯಷ್ಟೇ ಬೋರ್ಡ್ ಮೀಟಿಂಗ್ನಲ್ಲಿ ಶೇಕಡಾ 5ರಷ್ಟು ಮೆಟ್ರೋ ದರ ಏರಿಕೆ ಒಪ್ಪಿಗೆ ಬಳಿಕ ಬಿಎಂಆರ್‌ಸಿಎಲ್ ಸಲ್ಲಿಸಿದ್ದ ಪ್ರಸ್ತಾವನೆಗೆ ಬುಧವಾರ (ಫೆಬ್ರವರಿ 4) ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಹೀಗಾಗಿ ಇದೇ ಫೆಬ್ರವರಿ 9ರಿಂದ ಶೇಕಡಾ 5ರಷ್ಟು ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳವಾಗಲಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಬಿಎಂಆರ್‌ಸಿಎಲ್ ಅಧಿಕೃತ ಆದೇಶ ಹೊರಡಿಸಲಿದೆ.
ಕಳೆದ ವರ್ಷ ಮೆಟ್ರೋ ಟಿಕೆಟ್ ದರ ಏರಿಕೆ ಸಂಬಂಧ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಜಟಾಪಟಿ ಏರ್ಪಟ್ಟಿತ್ತು, ರಾಜ್ಯ ಸರ್ಕಾರವೇ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ದು ಎಂದು ಬಿಜೆಪಿ ನಾಯಕರು ಹೇಳಿದ್ರೆ, ಇತ್ತ ಕಾಂಗ್ರೆಸ್ನವರು ಕೇಂದ್ರವೇ ಹೆಚ್ಚಳ ಮಾಡಿದೆ ಎಂದು ಆರೋಪ ಪ್ರತ್ಯಾರೋಪ ಮಾಡಿದ್ದರು. ಆದ್ರೆ, ಈ ಬಾರಿ ಟಿಕೆಟ್ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರವೇ ಒಪ್ಪಿಗೆ ಸೂಚಿಸಿದೆ.

ಎಲ್ಲಿಗೆ ಎಷ್ಟು ಟಿಕೆಟ್ ದರ ಹೆಚ್ಚಳ?

ಮೆಟ್ರೋದಲ್ಲಿ ಮೆಜೆಸ್ಟಿಕ್ನಿಂದ ವೈಟ್ಫೀಲ್ಡ್ಗೆ ಪ್ರಸ್ತುತ 80 ರೂ. ಇದ್ದು, ಶೇ. 5% ಹೆಚ್ಚಳ ಬಳಿಕ 80 ರೂ.ನಿಂದ 84ರೂ. ಆಗುತ್ತೆ. 10 ರೂ. ಇರುವ ಟಿಕೆಟ್ ದರ ಶೇ 5ರಷ್ಟು ಹೆಚ್ಚಳವಾದರೆ 11 ರೂ. ಆಗಲಿದೆ. 90 ರೂ. ಇರುವ ಟಿಕೆಟ್ ದರ 95 ರೂ. ಆಗಲಿದೆ. ಮೆಜೆಸ್ಟಿಕ್ನಿಂದ ಬೊಮ್ಮಸಂದ್ರಕ್ಕೆ 80 ರೂ.ನಿಂದ 84 ರೂ.ಗೆ ಹೆಚ್ಚಳ. ಮೆಜೆಸ್ಟಿಕ್ನಿಂದ ಚಲ್ಲಘಟ್ಟಕ್ಕೆ 60 ರೂ. ಟು 63 ರೂ.

ಕಳೆದ ವರ್ಷ ಫೆಬ್ರವರಿ 9ರಂದು ಮೆಟ್ರೋ ಟಿಕೆಟ್ ದರವನ್ನು ಶೇ.101.5ರಷ್ಟು ದರ ಹೆಚ್ಚಳ ಮಾಡಲಾಗಿತ್ತು. ಬಳಿಕ ಇದಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಬಿಎಂಆರ್ಸಿಎಲ್, ಶೇಕಡಾ 71.5ಕ್ಕೆ ದರ ಇಳಿಕೆ ಮಾಡಿತ್ತು. ಆದರೂ ಸಹ ನಮ್ಮ ಮೆಟ್ರೋ ಈಗ ಭಾರತದಲ್ಲಿಯೇ ಅತ್ಯಂತ ದುಬಾರಿ ಮೆಟ್ರೋ ಎನ್ನುವ ಬಿರುದುಕೊಂಡಿದ್ದು, ಇದೀಗ ಮತ್ತೆ ಶೇ.5ರಷ್ಟು ಟಿಕೆಟ್ ದರ ಹೆಚ್ಚಳವಾಗಿದ್ದರಿಂದ ಪ್ರಯಾಣಿಕರ ಮತ್ತಷ್ಟು ಹೊರೆಯಾಗಲಿದೆ.

ಪ್ಲೀಸ್ ಪಪ್ಪಾ ನಮ್ಮನ್ನ ಕಾಪಾಡು ; ತಂದೆಗೆ ಮೆಸೇಜ್‌ ಕಳಿಸಿದ್ದ ಮಗಳು, ಮುಂದಾಗಿದ್ದೇನು?

ಸಿಎಂ ಸಿದ್ದರಾಮಯ್ಯ ಜೊತೆ ಕಮಲಾಕರ್‌ ಭಟ್‌ ಇರೋ ಫೋಟೋ ಟ್ವೀಟ್‌ ಮಾಡಿದ ಶಾಸಕ ಸುರೇಶ್‌ಕುಮಾರ್‌

ಮೊದಲ ಸಿನಿಮಾ ಶೂಟಿಂಗ್ ಮುಗಿಸಿದ ವೈರಲ್ ಹುಡುಗಿ ಮೊನಾಲಿಸಾ

ಶಾಲಾ ಯೂನಿಫಾರಂನಲ್ಲಿಯೇ ಎಣ್ಣೆ ಹೊಡೆದ ಹೆಣ್ಣು ಮಕ್ಕಳು; ವೈರಲ್ ವಿಡಿಯೋ ನೋಡಿ

TAGGED:Green signal from the state government: Metro fare increase from Feb. 9
Share This Article
Facebook Twitter Copy Link Print
Previous Article ಪ್ಲೀಸ್ ಪಪ್ಪಾ ನಮ್ಮನ್ನ ಕಾಪಾಡು ; ತಂದೆಗೆ ಮೆಸೇಜ್‌ ಕಳಿಸಿದ್ದ ಮಗಳು, ಮುಂದಾಗಿದ್ದೇನು?
Next Article ಸೋಶಿಯಲ್ ಮಿಡಿಯಾ ಸ್ಟಾರ್ ವಡಾ ಪಾವ್ ಗರ್ಲ್ ಚಂದ್ರಿಕಾ ದೀಕ್ಷಿತ್ ಸಂಸಾರದ ಗಲಾಟೆ ಬೀದಿಗೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?