Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಮಕ್ಕಳಾಗ್ತಿಲ್ವ? ಚಿಂತೆ ಬೇಡ, ಇದನ್ನೆಲ್ಲ ತಿಂದು ನೋಡಿ
ಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

ಮಕ್ಕಳಾಗ್ತಿಲ್ವ? ಚಿಂತೆ ಬೇಡ, ಇದನ್ನೆಲ್ಲ ತಿಂದು ನೋಡಿ

Share
1 Min Read
SHARE

newsics.com
ಸಂತಾನಹೀನ ಶಕ್ತಿಯಿಂದ ಬಳಲುವವರು ಈ ವೀರ್ಯಾಣು ಸಂಖ್ಯೆಯ ಕೊರೆತೆಯಿಂದಲೇ ಒದ್ದಾಡುತ್ತಿರುತ್ತಾರೆ. ವೈದ್ಯರೊಂದಿಗೆ ಸಮಾಲೋಚಿಸಬೇಕು ಅನ್ನೋದು ನಿಜ. ಆದರೆ, ಮನೆಯಲ್ಲಿಯೇ ನಿಮ್ಮ ವೀರ್ಯಾಣು ಸಂಖ್ಯೆ ಹೆಚ್ಚು ಮಾಡುವ ಆಹಾರಗಳಿವೆ.
ಕ್ಯಾರೆಟ್ನಲ್ಲಿ ಅತಿಹೆಚ್ಚು ಬೆಟಾ ಕ್ಯಾರೊಟೈನ್ ಇರೋದ್ರಿಂದ ವೀರ್ಯಾಣು ಸಂಖ್ಯೆ ವೃದ್ಧಿಗೆ ಸಹಾಯ ಮಾಡುತ್ತದೆ.
ಡಾರ್ಕ್ ಚಾಕಲೇಟ್ನಲ್ಲಿ ಎಲ್ ಆರ್ಗಿನೈನ್ ಹಾಗೂ ಅಮಿನೋ ಆಸಿಡ್‌ನ ಅಂಶವಿರುತ್ತದೆ. ಇದು ನಿಮ್ಮ ವೀರ್ಯದ ಗುಣವನ್ನು ಹಾಗೂ ವೀರ್ಯಾಣು ಸಂಖ್ಯೆಯನ್ನು ಹೆಚ್ಚಿಸುತ್ತದೆ.
ಬೆಳ್ಳುಳ್ಳಿಯಲ್ಲಿ ವಿಟಮಿನ್ ಬಿ 6 ಹಾಗೂ ಸೆಲೆನಿಯಂ ಅಂಶ ಹೆಚ್ಚಿರುವುದರಿಂದ ಸಂತಾನಶಕ್ತಿ ಹೆಚ್ಚಿಸುವ ವೀರ್ಯಾಣು ಸಂಖ್ಯೆಯಲ್ಲಿ ಹೆಚ್ಚಳ ಮಾಡುವುದರಲ್ಲಿ ಬೆಳ್ಳುಳ್ಳಿ ಸಹಾಯಕ.
ವೀರ್ಯಾಣು ಸಂಖ್ಯೆ ಕೊರತೆಯನ್ನು ನೀಗಿಸಲು ಸಹ ಮೊಟ್ಟೆ ಸಹಾಯಕಾರಿ ಪ್ರೊಟೀನ್ ಜತೆ ವಿಟಮಿನ್ ಇ ಕೂಡ ಮೊಟ್ಟೆಯಲ್ಲಿ ಇರುವುದರಿಂದ ಇದು ನಿಮ್ಮ ಸ್ಪರ್ಮ್ ಕೌಂಟ್ ಜಾಸ್ತಿ ಮಾಡಲು ಸಹಾಯಕ.

ಉತ್ತಮ ನಿದ್ದೆಗಾಗಿ ಹೀಗೆ‌ ಮಾಡಿ…

TAGGED:healthtips
Share This Article
Facebook Twitter Copy Link Print
Previous Article ಹೆಲಿಕಾಪ್ಟರ್‌ ಪತನ; ನಾಲ್ವರ ದಾರುಣ ಸಾವು
Next Article ಉತ್ತಮ ನಿದ್ದೆಗಾಗಿ ಹೀಗೆ‌ ಮಾಡಿ…

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?