Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೋಶಿಯಲ್ ಮಿಡಿಯಾ ಸ್ಟಾರ್ ವಡಾ ಪಾವ್ ಗರ್ಲ್ ಚಂದ್ರಿಕಾ ದೀಕ್ಷಿತ್ ಸಂಸಾರದ ಗಲಾಟೆ ಬೀದಿಗೆ
ಪ್ರಮುಖಮನರಂಜನೆ

ಸೋಶಿಯಲ್ ಮಿಡಿಯಾ ಸ್ಟಾರ್ ವಡಾ ಪಾವ್ ಗರ್ಲ್ ಚಂದ್ರಿಕಾ ದೀಕ್ಷಿತ್ ಸಂಸಾರದ ಗಲಾಟೆ ಬೀದಿಗೆ

Share
2 Min Read
SHARE

https://youtube.com/shorts/2Z4I0oFUbOQ?si=E_8G5fLxr2N6s9QC

Subscribe ನ್ಯೂಸಿಕ್ಸ್ ಕನ್ನಡ

newsics.com

ಸಾಮಾಜಿಕ ಜಾಲತಾಣದಲ್ಲಿ ವಡಾ ಪಾವ್ ಹುಡುಗಿ ಎಂದೇ ಜನಪ್ರಿಯರಾಗಿರುವ ಚಂದ್ರಿಕಾ ದೀಕ್ಷಿತ್, ಈ ಬಾರಿ ವೈಯಕ್ತಿಕ ಕಾರಣಗಳಿಗಾಗಿ ಮತ್ತೆ ಗಮನ ಸೆಳೆದಿದ್ದಾರೆ.
ರಸ್ತೆ ಬದಿ ವಡಾಪಾವ್ ಮಾರುತ್ತ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸ್ಟಾರ್ ಆಗಿದ್ದ ಈಕೆ, ಬಳಿಕ ಬಿಗ್ ಬಾಸ್ ಗೂ ಹೋಗಿ ಬಂದಿದ್ದರು. ಇದೀಗ ತನ್ನ ಪತಿ ಯುಗಮ್ ಗೆರಾ ತನಗೆ ಮೋಸ ಮಾಡಿದ್ದಾರೆ ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಮತ್ತು ಚಾಟ್ ಸ್ಕ್ರೀನ್‌ಶಾಟ್‌ಗಳನ್ನು ಪುರಾವೆಯಾಗಿ ಹಂಚಿಕೊಂಡಿದ್ದಾರೆ.

ಇನ್ಸ್ಟಾಗ್ರಾಂ ನಲ್ಲಿ ವಿಡಿಯೋ ಒಂದನ್ನು ಪೋಸ್ಟ್ ಮಾಡಿರುವ ಚಂದ್ರಿಕಾ ತಾನು ಎರಡು ತಿಂಗಳಿನಿಂದ ನರಕಯಾತನೆ ಅನುಭವಿಸುತ್ತಿದ್ದು, ನನ್ನ ಗಂಡ ಬೇರೊಬ್ಬ ಯುವತಿಯ ಜೊತೆ ಸಂಬಂಧದಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ನನ್ನ ಬಳಿ ಪುರಾವೆ ಕೂಡ ಇದೆ ಎಂದು ಹೇಳಿದ್ದಾರೆ.

ಇನ್ಸ್ಟಾಗ್ರಾಂ ನಲ್ಲಿ ವಿಡಿಯೋ ಒಂದನ್ನು ಪೋಸ್ಟ್ ಮಾಡಿರುವ ಚಂದ್ರಿಕಾ ತಾನು ಎರಡು ತಿಂಗಳಿನಿಂದ ನರಕಯಾತನೆ ಅನುಭವಿಸುತ್ತಿದ್ದು, ನನ್ನ ಗಂಡ ಬೇರೊಬ್ಬ ಯುವತಿಯ ಜೊತೆ ಸಂಬಂಧದಲ್ಲಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ನನ್ನ ಬಳಿ ಪುರಾವೆ ಕೂಡ ಇದೆ ಎಂದು ಹೇಳಿದ್ದಾರೆ.
ಚಂದ್ರಿಕಾ ದೀಕ್ಷಿತ್ ಎಂಬ ಮಹಿಳೆ ದೆಹಲಿಯ ರಸ್ತೆಯೊಂದರಲ್ಲಿ ವಡಾಪಾವ್ ಮಾರಾಟ ಮಾಡುತ್ತಿದ್ದರು, ಈ ವೇಳೆ ಅಮಿತ್‌ ಜಿಂದಾಲ್ ಎಂಬ ಫುಡ್‌ ವ್ಲೋಗರ್ ಇವರ ಅಂಗಡಿಗೆ ಹೋಗಿ ಇಲ್ಲಿ ಸಿಗುವ ವಡಾಪಾವ್‌ ಬಗ್ಗೆ ರಿವ್ಯೂವ್‌ ನೀಡಿದ್ದೇ ತಡ ಇವರು ಸ್ಟಾರ್ ಆದರು.

ಚಂದ್ರಿಕಾ ಅವರ ತಳ್ಳುವ ಗಾಡಿಯ ಮುಂದೆ ಕಣ್ಣಾಯಿಸಿದ ಕಡೆಯೆಲ್ಲ ಜನ ಕಂಡು ಬಂದರು. ದಿನಕ್ಕೊಬ್ಬರು ವಡಾ ಪಾವ್ ಮತ್ತು ಚಂದ್ರಿಕಾ ಅವರ ವಿಡಿಯೋಗಳನ್ನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳತೊಡಗಿದರು. ನೋಡ .. ನೋಡುತ್ತಾ.. ಸಾಮಾಜಿಕ ಜಾಲತಾಣದಲ್ಲಿ ಇವರ ಹಿಂಬಾಲಕರ ಸಂಖ್ಯೆ ಹೆಚ್ಚಾಯಿತು. 70 ಲಕ್ಷ ಬೆಲೆ ಬಾಳುವ ಪೋರ್ಡ್ ಮಸ್ಟಾಂಗ್ ಕಾರು ಕೂಡ ಚಂದ್ರಿಕಾ ಅವರನ್ನ ಅರಸಿಕೊಂಡು ಬಂತು.
ಅವರ ಜನಪ್ರಿಯತೆ ಹೆಚ್ಚಾದಂತೆ ಸಮಸ್ಯೆಗಳು ಅವರ ಹಿಂದೆಯ ಬಂತು. ಜನಜಂಗುಳಿಯ ಕಾರಣ ರಸ್ತೆ ಬದಿ ಅವರ ಅಂಗಡಿ ಇಡದಂತೆ ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಅವರ ಅಂಗಡಿಯನ್ನು ಎತ್ತಂಗಡಿ ಮಾಡಿಸಿದರು. ಬಳಿಕ ತನ್ನ ಸ್ವಂತ ವಡಾಪಾವ್ ಅಂಗಡಿಯನ್ನು ಮಾಡಿದರು, ಬಳಿಕ ಬಿಗ್ ಬಾಸ್ ಓಟಿಟಿಯಲ್ಲೂ ಭಾಗವಹಿಸಿದ್ದರು.

Metro fare increase ರಾಜ್ಯ ಸರ್ಕಾರದಿಂದಲೂ ಗ್ರೀನ್ ಸಿಗ್ನಲ್: ಫೆ‌.9ರಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳ

TAGGED:Social media star Vada Pav Girl Chandrika Dixit's family is in trouble
Share This Article
Facebook Twitter Copy Link Print
Previous Article Metro fare increase ರಾಜ್ಯ ಸರ್ಕಾರದಿಂದಲೂ ಗ್ರೀನ್ ಸಿಗ್ನಲ್: ಫೆ‌.9ರಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳ
Next Article ಪ್ರಿಯಕರನೊಂದಿಗೆ ಸೇರಿ ನಡು ರಸ್ತೆಯಲ್ಲಿ ಮಾವನಿಗೆ ಬೆಂಕಿ ಹಚ್ಚಿದ ಸೊಸೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?