https://youtube.com/shorts/2Z4I0oFUbOQ?si=E_8G5fLxr2N6s9QC
Subscribe ನ್ಯೂಸಿಕ್ಸ್ ಕನ್ನಡ
newsics.com
ವ್ಯಾಪಾರ, ಹೂಡಿಕೆ, ಇಂಧನ ಮತ್ತು ಕಡಲ ಭದ್ರತೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಬಾಂಧವ್ಯ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಎರಡು ದಿನಗಳ ಮಲೇಷ್ಯಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರೊಂದಿಗೆ ಮೋದಿ ಅವರು ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಭಾರತೀಯ ಸಮುದಾಯ, ಕೈಗಾರಿಕೆ ಮತ್ತು ವ್ಯಾಪಾರ ಪ್ರತಿನಿಧಿಗಳೊಂದಿಗೂ ಮೋದಿ ಸಂವಾದ ನಡೆಸಲಿದ್ದಾರೆ ಎಂದಿದೆ.
ಭಾರತ-ಮಲೇಷ್ಯಾ ನಡುವಿನ ದ್ವಿಪಕ್ಷೀಯ ಬಾಂಧವ್ಯ 2024ರಲ್ಲಿ ಬಲವರ್ಧನೆಗೊಂಡ ಬಳಿಕ, ಪ್ರಧಾನಿ ಅವರು ಮಲೇಷ್ಯಾಕ್ಕೆ ಮೂರನೇ ಬಾರಿಗೆ ಭೇಟಿ ನೀಡುತ್ತಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರ ಧ್ವನಿ ಎತ್ತಿದ ಪ.ಬಂಗಾಳ CM ಮಮತಾ ಬ್ಯಾನರ್ಜಿ