Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Transport Department Strike: ಫೆ. 19 ರಂದು ಸರ್ಕಾರದ ವಿರುದ್ಧ ಸಾರಿಗೆ ನೌಕರರ ಹೋರಾಟ
ಕರ್ನಾಟಕಪ್ರಮುಖ

Transport Department Strike: ಫೆ. 19 ರಂದು ಸರ್ಕಾರದ ವಿರುದ್ಧ ಸಾರಿಗೆ ನೌಕರರ ಹೋರಾಟ

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಬೃಹತ್ ಹೋರಾಟಕ್ಕೆ ಸಾರಿಗೆ ನೌಕರರು ಸಿದ್ಧರಾಗಿದ್ದಾರೆ. ಜಂಟಿ ಕ್ರಿಯಾ ಸಮಿತಿಯು ಇದೇ ತಿಂಗಳ ಫೆಬ್ರವರಿ 19 ರಂದು ರಾಜ್ಯವ್ಯಾಪಿ ಬೃಹತ್ ಹೋರಾಟ ನಡೆಸಲು ದಿನಾಂಕ ನಿಗದಿ ಪಡಿಸಿದೆ.

ನೌಕರರ ಮುಖ್ಯ ಬೇಡಿಕೆಗಳು ಈಡೇರಿದಿದ್ದರೆ ಬಸ್‌ ಬಂದ್‌ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಅವರಿಗೆ 38 ತಿಂಗಳ ವೇತನ ಹಿಂಬಾಕಿ ಮತ್ತು 2024 ಜನವರಿ 1ರಿಂದ ಹೊಸ ವೇತನ ಪರಿಷ್ಕರಣೆ ಜಾರಿ.

ಇದರ ಜೊತೆಗೆ ಇತರ ಸೇವಾ ಸಂಬಂಧಿತ ಬೇಡಿಕೆಗಳೂ ಇವೆ. ಸರ್ಕಾರದೊಂದಿಗೆ ಹಲವು ಸುತ್ತು ಚರ್ಚೆ ನಡೆದರೂ ಯಾವುದೇ ಪ್ರಗತಿ ಆಗಿಲ್ಲ ಎಂದು ಜಂಟಿ ಕ್ರಿಯಾ ಸಮಿತಿ ಆರೋಪಿಸಿದೆ. ಇದೀಗ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಪತ್ರ ಬರೆದು ಅಂತಿಮ ಎಚ್ಚರಿಕೆ ನೀಡಲಾಗಿದೆ. ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆಬ್ರವರಿ 19ರಂದು ರಾಜ್ಯಾದ್ಯಂತ ಸಾರಿಗೆ ಸೇವೆ ಸ್ಥಗಿತಗೊಳಿಸುವುದು ಸೇರಿದಂತೆ ತೀವ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಲಾಗಿದೆ.

ಜನವರಿ ಅಂತ್ಯದಲ್ಲಿ ನಿಗದಿಯಾಗಿದ್ದ ‘ಬೆಂಗಳೂರು ಚಲೋ’ ಪ್ರತಿಭಟನೆಯನ್ನು ಅನಂತ್ ಸುಬ್ಬರಾವ್ ಅವರ ನಿಧನದಿಂದಾಗಿ ತಡೆಹಿಡಿಯಲಾಗಿತ್ತು.  ಈಗ ಮತ್ತೆ  ಫೆಬ್ರವರಿ 19ರಂದು ಫ್ರೀಡಂ ಪಾರ್ಕ್‌ನಲ್ಲಿ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಪ್ರತಿಭಟನೆ ನಡೆಸಲು ಯೋಜಿಸಲಾಗಿದೆ. ಸಾವಿರಾರು ನೌಕರರು ರಾಜ್ಯದ ನಾನಾ ಭಾಗಗಳಿಂದ ಬೆಂಗಳೂರಿಗೆ ಆಗಮಿಸಿ ಭಾಗವಹಿಸುವ ನಿರೀಕ್ಷೆ ಇದೆ.

https://www.newsics.com/2026/02/04/prime-minister-modi-to-visit-malaysia-on-feb-7-8/

 

TAGGED:Transport workers' protest against the government on Feb. 19
Share This Article
Facebook Twitter Copy Link Print
Previous Article ಫೆ. 7, 8ರಂದು ಮಲೇಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ
Next Article ಈ ಬೆಚ್ಚಿಬೀಳಿಸೋ ಹಾರರ್ ಸಿನಿಮಾವನ್ನು ಒಬ್ಬರೇ ನೋಡ್ಬೇಡಿ,

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?