Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 23 ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಬರಲಿದೆ ‘ತೇರೆ ನಾಮ್’ ಸಿನಿಮಾ
ಕರ್ನಾಟಕದೇಶಪ್ರಮುಖಮನರಂಜನೆ

23 ವರ್ಷಗಳ ಬಳಿಕ ಮತ್ತೆ ತೆರೆ ಮೇಲೆ ಬರಲಿದೆ ‘ತೇರೆ ನಾಮ್’ ಸಿನಿಮಾ

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಪ್ರೇಮಿಗಳಿಗಾಗಿ ಸಲ್ಮಾನ್ ಖಾನ್ ನಟನೆಯ ತೇರೆ ನಾಮ್’ ಸಿನಿಮಾದಲ್ಲಿ ಮತ್ತೆ ರಿಲೀಸ್ ಆಗಲಿದೆ. ತೇರೆ ನಾಮ್’ ಸಿನಿಮಾದಲ್ಲಿ ಕಾಡುವ ಒಂದು ಪ್ರೇಮ್ ಕಹಾನಿ ಇದೆ. ಈ ಚಿತ್ರಕ್ಕೆ ಸತೀಶ್ ಕೌಶಿಕ್ ಅವರು ನಿರ್ದೇಶನ ಮಾಡಿದ್ದಾರೆ.

2003ರ ಆಗಸ್ಟ್ 15ರಂದು ಈ ಸಿನಿಮಾ ಬಿಡುಗಡೆ ಆಗಿತ್ತು. ಆಗ ಪ್ರೇಕ್ಷಕರು ಬಹಳ ಮೆಚ್ಚಿಕೊಂಡಿದ್ದರು. ಈ ಚಿತ್ರದಿಂದ ಸಲ್ಮಾನ್ ಖಾನ್ ಅವರ ಖ್ಯಾತಿ ಹೆಚ್ಚಾಗಿತ್ತು.  ಮತ್ತೆ ಫೆಬ್ರವರಿ 27ರಂದು    ‘ತೇರೆ ನಾಮ್’ ಸಿನಿಮಾ ಬಿಡುಗಡೆ ಆಗಲಿದೆ.

23 ವರ್ಷಗಳ ಬಳಿಕ ‘ತೇರೆ ನಾಮ್’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. 2003ರಲ್ಲಿ ರಿಲೀಸ್ ಆದಾಗ ಈ ಸಿನಿಮಾವನ್ನು ದೊಡ್ಡ ಪರದೆಯಲ್ಲಿ ಮಿಸ್ ಮಾಡಿಕೊಂಡವರು ಈಗ ಕಣ್ತುಂಬಿಕೊಳ್ಳುವ ಚಾನ್ಸ್ ಸಿಗುತ್ತಿದೆ. ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಇದರಿಂದ ಖುಷಿ ಆಗಿದೆ.

ಅಭಿಮಾನಿಗಳು ‘ತೇರೆ ನಾಮ್’ ಸಿನಿಮಾವನ್ನು ಇಂದಿಗೂ ನೆನಪಿಸಿಕೊಳ್ಳವುದು ಸಲ್ಮಾನ್ ಖಾನ್ ಅವರ ನಟನೆ ಮತ್ತು ಹಿಮೇಶ್ ರೇಷಮಿಯಾ ಅವರ ಹಾಡುಗಳ ಕಾರಣದಿಂದ. ಸಲ್ಮಾನ್ ಖಾನ್ ಅವರ ವೃತ್ತಿಜೀವನದ ಅತ್ಯುತ್ತಮ ನಟನೆ ಈ ಸಿನಿಮಾದಲ್ಲಿದೆ ಎಂಬುದು ಫ್ಯಾನ್ಸ್ ಅಭಿಪ್ರಾಯ. ಅದೇ ರೀತಿ, ಹಿಮೇಶ್ ರೇಷಮಿಯಾ ಅವರು ಸಂಗೀತ ನೀಡಿದ ಹಾಡುಗಳು ಇಂದಿಗೂ ಎವರ್ಗ್ರೀನ್ ಆಗಿ ಉಳಿದುಕೊಂಡಿವೆ. ಹೊಸ ತಲೆಮಾರಿನ ಪ್ರೇಕ್ಷಕರಿಂದ ಈ ಚಿತ್ರಕ್ಕೆ ಯಾವ ರೀತಿ ಪ್ರತಿಕ್ರಿಯೆ ಸಿಗುತ್ತದೆ ಎಂಬುದನ್ನು ಕಾದುನೋಡಬೇಕು

https://www.newsics.com/2026/02/05/dont-watch-this-terrifying-horror-movie-alone/

TAGGED:'Tere Naam' to be released again after 23 years
Share This Article
Facebook Twitter Copy Link Print
Previous Article ಈ ಬೆಚ್ಚಿಬೀಳಿಸೋ ಹಾರರ್ ಸಿನಿಮಾವನ್ನು ಒಬ್ಬರೇ ನೋಡ್ಬೇಡಿ,
Next Article ನಂಬರ್ 1 ಪಟ್ಟ ಕಳೆದುಕೊಂಡ ಲೈಫ್‌ಬಾಯ್! ಈಗ ಯಾವ ಸೋಪ್‌ಗೆ ಈ ಸ್ಥಾನ?

Popular Posts

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

You Might Also Like

ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?