Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾತ್ರೋರಾತ್ರಿ 49 ಕೋಟಿ ಲಾಟರಿ ಗೆದ್ದ ಉಡುಪಿ ಯುವಕ! ಅದೃಷ್ಟ ಅಂದ್ರೆ ಇದೇ ಅಲ್ವಾ?
ಕರ್ನಾಟಕಪ್ರಮುಖವಿದೇಶ

ರಾತ್ರೋರಾತ್ರಿ 49 ಕೋಟಿ ಲಾಟರಿ ಗೆದ್ದ ಉಡುಪಿ ಯುವಕ! ಅದೃಷ್ಟ ಅಂದ್ರೆ ಇದೇ ಅಲ್ವಾ?

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಅದೃಷ್ಟ ಅನ್ನೋದು ಯಾರಿಗೆ, ಯಾವಾಗ, ಯಾವ ರೂಪದಲ್ಲಿ ಖುಲಾಯಿಸುತ್ತದೆಯೋ ಗೊತ್ತಿಲ್ಲ. ಅದೇ ರೀತಿ ಉಡುಪಿ ಯುವಕನ ಅದೃಷ್ಟ ಖುಲಾಯಿಸಿದ್ದು, ರಾತ್ರೋ ರಾತ್ರಿ ಕೋಟ್ಯಧಿಪತಿ ಆಗಿದ್ದಾರೆ.

ದುಬೈನ ಮಸ್ಕತ್‌ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾ‌ರ್ ಎಂಬ ಯುವಕ ಅಬುದಾಭಿಯಲ್ಲಿ ನಡೆದ ಬಿಗ್ ಟಿಕೆಟ್ ಡ್ರಾನಲ್ಲಿ 49 ಕೋಟಿ (20 ಮಿಲಿಯನ್ ದಿರಮ್) ರೂ. ಮೊತ್ತದ ಲಾಟರಿ ಗೆದ್ದಿದ್ದಾರೆ.

ಉಡುಪಿಯ ಉದ್ಯಾವರ ಮೂಲದ 33 ವರ್ಷದ ಶಂತನು ಮಸ್ಕತ್‌ನಲ್ಲಿ ರಿಟೇಲ್ ವಲಯದ ಉದ್ಯೋಗದಲ್ಲಿದ್ದಾರೆ. ಜ.20 ರಂದು ಬಿಗ್ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು.

ಹೀಗಾಗಿ ಅದರಲ್ಲಿ ಅರ್ಧ ಹಣ ಅಂದರೆ ಸರಿ ಸುಮಾರು 24.5 ಕೋಟಿ ರು. ಹಣ ಅವರ ಗೆಳೆಯನಿಗೆ ಸಿಗಲಿದೆ. ಡ್ರಾ ಫಲಿತಾಂಶ ನೇರ ಪ್ರಸಾರವಾಗಿದ್ದು, ಕಾರ್ಯಕ್ರಮ ಆಯೋಜಕರೊಂದಿಗೆ ಶಾಂತನು ಸಂತಸ ವ್ಯಕ್ತಪಡಿಸಿದ್ದಾರೆ.

https://www.newsics.com/2026/02/05/indias-no-1-santoor-soup/

TAGGED:Udupi youth who won 49 crore lottery overnight
Share This Article
Facebook Twitter Copy Link Print
Previous Article ನಂಬರ್ 1 ಪಟ್ಟ ಕಳೆದುಕೊಂಡ ಲೈಫ್‌ಬಾಯ್! ಈಗ ಯಾವ ಸೋಪ್‌ಗೆ ಈ ಸ್ಥಾನ?
Next Article ಅಕ್ರಮ ಬಾಂಗ್ಲಾ ವಲಸಿಗರ ಕುರಿತು ಪ್ರಶ್ನಿಸಿದ್ದ ಪುನೀತ್ ಕೆರೆಹಳ್ಳಿ ಮೇಲಿನ ಪ್ರಕರಣಕ್ಕೆ ಹೈಕೋರ್ಟ್ ತಡೆ

Popular Posts

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

You Might Also Like

ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?