Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ರಮ ಬಾಂಗ್ಲಾ ವಲಸಿಗರ ಕುರಿತು ಪ್ರಶ್ನಿಸಿದ್ದ ಪುನೀತ್ ಕೆರೆಹಳ್ಳಿ ಮೇಲಿನ ಪ್ರಕರಣಕ್ಕೆ ಹೈಕೋರ್ಟ್ ತಡೆ
ಕರ್ನಾಟಕಪ್ರಮುಖ

ಅಕ್ರಮ ಬಾಂಗ್ಲಾ ವಲಸಿಗರ ಕುರಿತು ಪ್ರಶ್ನಿಸಿದ್ದ ಪುನೀತ್ ಕೆರೆಹಳ್ಳಿ ಮೇಲಿನ ಪ್ರಕರಣಕ್ಕೆ ಹೈಕೋರ್ಟ್ ತಡೆ

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿಚಾರವಾಗಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಒಂದಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿದ್ದು, ಮತ್ತೊಂದು ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಈ ಮೂಲಕ ಪುನೀತ್ ಕೆರೆಹಳ್ಳಿಗೆ  ರಿಲೀಫ್ ಸಿಕ್ಕಿದೆ.

ಹೈಕೋರ್ಟ್ ಏಕಸದಸ್ಯ ಪೀಠ ಇಂದು ಪ್ರಕರಣದ ವಿಚಾರಣೆ ಮಾಡಿದ್ದು, ಎಲ್ಲೆಡೆ ಅಕ್ರಮ ವಲಸಿಗರು ಬಂದು ಸೇರಿದ್ದಾರೆ. ಅಕ್ರಮ ವಲಸಿಗರಿದ್ದಾರೆಂದು ತೋರಿಸಿದರೂ ಕೇಸ್ ಹಾಕುತ್ತೀರಿ ಎಂದು ಪೊಲೀಸರನ್ನ ತರಾಟೆ ತೆಗೆದುಕೊಂಡ ಪೀಠ ವಲಸಿಗರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಾ ತಿಳಿಸಿ ಎಂದು ಸರ್ಕಾರವನ್ನ ಪ್ರಶ್ನಿಸಿದೆ. ಸರ್ಕಾರದ ಪ್ರತಿಕ್ರಿಯೆಗಾಗಿ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಬಿಂಗೀಪುರ ಗ್ರಾಮದಲ್ಲಿ ಶಂಕಿತ ಬಾಂಗ್ಲಾ ವಲಸಿಗರು ಇರುವ ಜಾಗಕ್ಕೆ ಪುನೀತ್ ಕೆರೆಹಳ್ಳಿ ತಂಡ ತೆರಳಿದ್ದರು. ಅಲ್ಲಿದ್ದ ವಲಸೆ ಕಾರ್ಮಿಕರ ದಾಖಲೆಗಳನ್ನ ಪರಿಶೀಲನೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದರು. ಇದಾದ ಬಳಿಕ ಜಾಗದ ಮಾಲೀಕ ಸಿದ್ದೇಶ್ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಸೇತಿದಂತೆ ಇತರರ ವಿರುದ್ಧ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.

ಪ್ರಕರಣ ದಾಖಲು ಮಾಡಿಕೊಂಡಿದ್ದ ಬನ್ನೇರುಘಟ್ಟ ಪೊಲೀಸರು ತಡರಾತ್ರಿ ಪುನೀತ್ ಕೆರೆಹಳ್ಳಿಯನ್ನ ಬಂಧಿಸಿದ್ದರು. ಬಳಿಕ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಆ ಬೆನ್ನಲ್ಲೇ ಷರತ್ತುಬದ್ಧ ಜಾಮೀನು ಪಡೆದಿದ್ದರು. ಸದ್ಯ ಇದೇ ಪ್ರಕರಣಕ್ಕೆ ತಡೆ ನೀಡಲಾಗಿದೆ.

https://www.newsics.com/2026/02/05/udupi-youth-who-won-49-crore-lottery-overnight/

TAGGED:High Court stays case against Puneeth Kerehalliwho questioned illegal Bangladeshi immigrants
Share This Article
Facebook Twitter Copy Link Print
Previous Article ರಾತ್ರೋರಾತ್ರಿ 49 ಕೋಟಿ ಲಾಟರಿ ಗೆದ್ದ ಉಡುಪಿ ಯುವಕ! ಅದೃಷ್ಟ ಅಂದ್ರೆ ಇದೇ ಅಲ್ವಾ?
Next Article ಅಮ್ಮ ಬೈದರೆಂದು ಆಧಾರ್ ಕಾರ್ಡ್ ಹಿಡಿದು ಫ್ರೀ ಬಸ್ ನಲ್ಲಿ ರಾಜ್ಯ ಸುತ್ತಿದ ಅಕ್ಕ-ತಮ್ಮ!

Popular Posts

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

You Might Also Like

ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?