Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡ ಬಿಗ್ ಬಾಸ್ ಖ್ಯಾತಿಯ ರಜತ್
ಪ್ರಮುಖಕರ್ನಾಟಕಮನರಂಜನೆ

ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡ ಬಿಗ್ ಬಾಸ್ ಖ್ಯಾತಿಯ ರಜತ್

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಸಾರ್ವಜನಿಕವಾಗಿ ಮಚ್ಚು ಹಿಡಿದು, ಫೋಟೋಶೂಟ್ ಮಾಡಿ ಜೈಲಿಗೆ ಹೋಗಿ ಬಂದಿದ್ದ ರಜತ್ ಇದೀಗ ಮತ್ತೊಂದು ಫೋಟೋ ಶೂಟ್ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ.

ಪಾರಂಪರಿಕ ಕಟ್ಟಡದ ಮುಂದೆ ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿಸಿರುವ ಅವರ ವರ್ತನೆಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಪ್ರಮುಖ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ಹಳೇ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ರಜತ್ ಇತ್ತೀಚೆಗೆ ಫೋಟೋಶೂಟ್ ನಡೆಸಿದ್ದಾರೆ. ಈ ವೇಳೆ ಕೈಯಲ್ಲಿ ಸಿಗರೇಟ್ ಹಿಡಿದು, ಹೊಗೆ ಬಿಡುತ್ತಾ ‘ವಿಲನ್’ ಶೈಲಿಯಲ್ಲಿ ಪೋಸ್ ನೀಡಿದ್ದಾರೆ. ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಗೆ ಅಪ್ಲೋಡ್ ಮಾಡುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆಗಳು ಕೇಳಿಬಂದಿವೆ.

https://www.instagram.com/reel/DUS9MGNkn7b/?igsh=MXZ0NmJ5cXVnb2l3Zw==

https://www.newsics.com/2026/02/05/are-you-having-frequent-fights-in-your-married-life-then-follow-these-tips/

TAGGED:Rajat of Bigg Boss fame drags himself into another controversy
Share This Article
Facebook Twitter Copy Link Print
Previous Article ದಾಂಪತ್ಯ ಜೀವನದಲ್ಲಿ ಪದೇ ಪದೇ ಜಗಳಗಳಾಗುತ್ತಿದೆಯೇ? ಹಾಗಾದ್ರೆ ಈ ಟಿಪ್ಸ್​ಗಳನ್ನು ಫಾಲೋ ಮಾಡಿ!
Next Article ಮಹಿಳೆಯರೇ, ಸ್ಮಾರ್ಟ್ ಗ್ಲಾಸ್ ಹಾಕಿದವರ ಮೇಲಿರಲಿ ನಿಮ್ಮ ಕಣ್ಣು! ಇಲ್ಲದಿದ್ದರೆ ನಿಮ್ಮ ಗೌಪ್ಯತೆಗೇ ಧಕ್ಕೆಯಾದೀತು…

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?