Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಫ್ಲೈಯಿಂಗ್‌ ಕಿಸ್‌, ಕಣ್ಣು ಹೊಡೆವುದು ಕೂಡಾ ಲೈಂಗಿಕ ಕಿರುಕುಳ – ಕೋರ್ಟ್‌ ಮಹತ್ವದ ತೀರ್ಪು!
ದೇಶಪ್ರಮುಖ

ಫ್ಲೈಯಿಂಗ್‌ ಕಿಸ್‌, ಕಣ್ಣು ಹೊಡೆವುದು ಕೂಡಾ ಲೈಂಗಿಕ ಕಿರುಕುಳ – ಕೋರ್ಟ್‌ ಮಹತ್ವದ ತೀರ್ಪು!

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಚಂಡೀಗಢ: ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನೀಡುವ ಲಂಪಟರಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಚಂಡೀಗಢ ಕೋರ್ಟ್ ಮಾಡಿದ್ದು, ಫ್ಲೈಯಿಂಗ್‌ ಕಿಸ್‌, ಕಣ್ಣು ಹೊಡೆವುದು ಕೂಡಾ ಲೈಂಗಿಕ ಕಿರುಕುಳ ಎಂದು ಮಹತ್ವದ ತೀರ್ಮಾನ ನೀಡಿದೆ.

2021ರಲ್ಲಿ ಮನೆಯ ಮುಂದೆ ಕಸ ಗುಡಿಸುವ ವೇಳೆ ಅಶೋಕ್ ಕುಮಾರ್ ಎಂಬಾತ 500 ರು. ನೋಟು ಬಿಸಾಡಿ, ಫೈಯಿಂಗ್ ಕಿಸ್ ಕೊಟ್ಟಿದ್ದಾನೆ. ಇದನ್ನು ವಿರೋಧಿಸಿ ಮಹಿಳೆ ಅಶೋಕ್ ಮನೆಗೆ ತೆರಳಿದಾಗ, ಅಸಭ್ಯ ಚಿಹ್ನೆ ತೋರಿ ದುರ್ವತನೆ ಮೆರೆದಿದ್ದಾನೆ. ಪರಿಣಾಮ ಮಹಿಳೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

ಪ್ರಕರಣದ ವಿಚಾರಣೆ ವೇಳೆ ಅಶೋಕ್ ಕುಮಾರ್ ಪರ ವಕೀಲರು, ಅಶೋಕ್ ಐಸ್ ತರಲು ದುಡ್ಡ ತೆಗೆದಾಗ 500 ರು. ನೋಟು ಬಿದ್ದಿತ್ತು ಎಂದು ವಾದಿಸಿದ್ದಾರೆ. ಆದರೆ ಇದನ್ನು ಒಪ್ಪದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ನೋಟು ಬಿಸಾಡುವುದು, ಅಸಭ್ಯ ಚಿಹ್ನೆಗಳನ್ನು ತೋರುವುದು, ಫೈಯಿಂಗ್ ಕಿಸ್ ಕೊಡುವುದೂ ಸಹ ಕಿರುಕುಳವೆಂದೇ ಪರಿಗಣಿಸಲಾಗುತ್ತದೆ ಎಂದಿದೆ. ದೋಷಿಯಂದು 20,000 ರು. ಶೂರಿಟಿ ಬಾಂಡ್ ಪಡೆದು, 10,000 ರು. ದಂಡ ಹಾಕಿದೆ.

https://www.newsics.com/2026/02/05/ladies-keep-your-eyes-on-those-wearing-smart-glasses-otherwise-your-privacy-may-be-compromised/

 

TAGGED:eye hitting is also sexual harassment - Court's important verdict!Flying kiss
Share This Article
Facebook Twitter Copy Link Print
Previous Article ಮಹಿಳೆಯರೇ, ಸ್ಮಾರ್ಟ್ ಗ್ಲಾಸ್ ಹಾಕಿದವರ ಮೇಲಿರಲಿ ನಿಮ್ಮ ಕಣ್ಣು! ಇಲ್ಲದಿದ್ದರೆ ನಿಮ್ಮ ಗೌಪ್ಯತೆಗೇ ಧಕ್ಕೆಯಾದೀತು…
Next Article Bomb threat to Italian embassy in Bengaluru ಬೆಂಗಳೂರಿನ ಇಟಲಿ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ

Popular Posts

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

You Might Also Like

ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?