Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bomb threat to Italian embassy in Bengaluru ಬೆಂಗಳೂರಿನ ಇಟಲಿ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ
ಕರ್ನಾಟಕದೇಶಪ್ರಮುಖವಿದೇಶ

Bomb threat to Italian embassy in Bengaluru ಬೆಂಗಳೂರಿನ ಇಟಲಿ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ನಗರದ ಶಾಂತಿನಗರದಲ್ಲಿರುವ ಇಟಲಿ ರಾಯಭಾರ ಕಚೇರಿಗೆ (Consulate General of Italy ಗಮಕ ಹಛಬ) ಅನಾಮಧೇಯ ವ್ಯಕ್ತಿಯೊಬ್ಬ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ.

ಇಟಲಿಯ ಕಾನ್ಸುಲ್ ಜನರಲ್ ಕಚೇರಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ರಾಯಭಾರಿ ಕಚೇರಿಯ ಇಮೇಲ್ ಗೆ ಈ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ. ಕಚೇರಿ ಆವರಣದಲ್ಲಿ 5 ಆರ್ ಡಿ ಎಕ್ಸ್ ಬಾಂವ್ ಸ್ಪೋಟಿಸುವುದಾಗಿ ದುಷ್ಕರ್ಮಿಗಳು ಎಚ್ಚರಿಕೆ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಬಾಂಬ್ ಪತ್ತೆ ದಳ (BDDS) ಇಡೀ ಪ್ರದೇಶವನ್ನು ತಪಾಸಣೆ ನಡೆಸುತ್ತಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ರಾಯಭಾರಿ ಕಚೇರಿಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಚೇರಿಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿ, ಶೋಧ ಕಾರ್ಯ ಮುಂದುವರಿಸಲಾಗಿದೆ. ಈ ಬೆದರಿಕೆ ಕರೆ ಎಲ್ಲಿಂದ ಬಂತು? ಇದರ ಹಿಂದೆ ಯಾರಿದ್ದಾರೆ? ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡ ಬಿಗ್ ಬಾಸ್ ಖ್ಯಾತಿಯ ರಜತ್

ದಾಂಪತ್ಯ ಜೀವನದಲ್ಲಿ ಪದೇ ಪದೇ ಜಗಳಗಳಾಗುತ್ತಿದೆಯೇ? ಹಾಗಾದ್ರೆ ಈ ಟಿಪ್ಸ್​ಗಳನ್ನು ಫಾಲೋ ಮಾಡಿ!

Anaya Bangar ಮತ್ತೆ ಲಿಂಗ ದೃಢೀಕರಣ ಆಪರೇಷನ್‌ಗೆ ಸಿದ್ಧವಾದ ಅನಯಾ ಬಂಗಾರ್!

TAGGED:Bomb threat to Italian embassy in Bengaluru
Share This Article
Facebook Twitter Copy Link Print
Previous Article ಫ್ಲೈಯಿಂಗ್‌ ಕಿಸ್‌, ಕಣ್ಣು ಹೊಡೆವುದು ಕೂಡಾ ಲೈಂಗಿಕ ಕಿರುಕುಳ – ಕೋರ್ಟ್‌ ಮಹತ್ವದ ತೀರ್ಪು!
Next Article ಭಟ್ ಎಂದು ಹೆಸರು ಬದಲಿಸಿಕೊಂಡಿದ್ದ ಕಮಲಾಕರ ಹೆಗಡೆ ಜ್ಯೋತಿಷಿ, ಗುರೂಜಿ ಆದದ್ದು ಹೇಗೆ?

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?