Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾತ್ರಿ ವೇಳೆ ವಿವಾಹಿತ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ: ಥಳಿಸಿದ ಯುವಕರು
ಕರ್ನಾಟಕಪ್ರಮುಖ

ರಾತ್ರಿ ವೇಳೆ ವಿವಾಹಿತ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ: ಥಳಿಸಿದ ಯುವಕರು

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಚಿಕ್ಕಮಗಳೂರು :  ರಾತ್ರಿ ವೇಳೆ ವಿವಾಹಿತ ‌ಮಹಿಳೆಯ ಜೊತೆ ಇದ್ದ ಕಾಂಗ್ರೆಸ್ ಮುಖಂಡ ರಾಹಿಲ್​​ನ್ನು ಅಕ್ಕಪಕ್ಕದ ಮನೆಯ ಯುವಕರು ಥಳಿಸಿದ ಘಟನೆ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.

ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಇರುವ ಫೋಟೋ ಕೂಡ ವೈರಲ್​ ಆಗಿದೆ. ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಪ್ರಶ್ನಿಸಿ ಯುವಕರು ಥಳಿಸಿದ್ದಾರೆ.

ರಾಹಿಲ್ ನನ್ನ ಸ್ನೇಹಿತ, ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು, ಅ ಸಮಯದಲ್ಲಿ ಕೆಲವರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಮಹಿಳೆ ಹೇಳಿದ್ದಾಳೆ.

ಇದೀಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

https://www.newsics.com/2026/02/05/how-did-kamalakara-hegde-become-an-astrologer-and-guru/

TAGGED:Congress leader caught at married woman's house at night: Youths beat him up
Share This Article
Facebook Twitter Copy Link Print
Previous Article ಭಟ್ ಎಂದು ಹೆಸರು ಬದಲಿಸಿಕೊಂಡಿದ್ದ ಕಮಲಾಕರ ಹೆಗಡೆ ಜ್ಯೋತಿಷಿ, ಗುರೂಜಿ ಆದದ್ದು ಹೇಗೆ?
Next Article ಜ್ಯೋತಿಷಿ ಕಮಲಾಕರ್‌ ಭಟ್‌ & ಸುಚಿತ್ರಾ ಆಂಟಿ ಗ್ಯಾಂಗ್‌ಗೆ ಜೈಲೂಟ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಮಗಳು

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?