Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾಷಿಂಗ್ಟನ್ ಪೋಸ್ಟ್‌ನಿಂದ ಶಶಿ ತರೂರ್ ಮಗ ಸೇರಿ 500 ಉದ್ಯೋಗಿಗಳ ವಜಾ
ದೇಶಪ್ರಮುಖವಿದೇಶ

ವಾಷಿಂಗ್ಟನ್ ಪೋಸ್ಟ್‌ನಿಂದ ಶಶಿ ತರೂರ್ ಮಗ ಸೇರಿ 500 ಉದ್ಯೋಗಿಗಳ ವಜಾ

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಇಡೀ ಜಗತ್ತಿನಲ್ಲೇ ದೊಡ್ಡ ಮಟ್ಟಿಗೆ ಹೆಸರು ಮಾಡಿರುವ ದೈತ್ಯ ಮಾಧ್ಯಮ ಸಂಸ್ಥೆಗಳೇ ಇದೀಗ ಉದ್ಯೋಗ ಕಡಿತ ಮಾಡುತ್ತಿವೆ. ಈ ಪೈಕಿ ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಒಡೆತನದ, ದಿ ವಾಷಿಂಗ್ಟನ್ ಪೋಸ್ಟ್ ಭಾರಿ ಪ್ರಮಾಣದಲ್ಲಿ ಉದ್ಯೋಗ ಕಡಿತ ಮಾಡಿ ಆದೇಶ ಹೊರಡಿಸಿದೆ.

ಅಮೆರಿಕದ ಖ್ಯಾತ ದಿನಪತ್ರಿಕೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ಹಿರಿಯ ಅಂತಾರಾಷ್ಟ್ರೀಯ ವ್ಯವಹಾರಗಳ ಅಂಕಣಕಾರರಾಗಿದ್ದ ಶಶಿ ತರೂರ್‌ ಅವರ ಪುತ್ರ ಇಶಾನ್‌ ತರೂರ್‌ ಅವರನ್ನು, ಪತ್ರಿಕೆಯ ಆಡಳಿತ ಮಂಡಳಿ ಕೆಲಸದಿಂದ ಸುಮಾರು 500 ಮಂದಿಯನ್ನು ಸಂಸ್ಥೆ ಹೊರಹಾಕಿದೆ. .

ಸ್ಥಳೀಯ ವರದಿಗಾರರು, ಕ್ರೀಡಾ ವಿಭಾಗ, ವಿದೇಶಿ ಬ್ಯುರೋಗಳು ಮತ್ತು ವ್ಯಾಪಾರ ವಿಭಾಗದ ಅನೇಕ ಪತ್ರಕರ್ತರನ್ನು ವಾಷಿಂಗ್ಟನ್ ಪೋಸ್ಟ್‌ ಕೆಲಸದಿಂದ  ವಜಾಗೊಳಿಸಿದೆ.

ವಾಷಿಂಗ್ಟನ್‌ ಪೋಸ್ಟ್‌ನ ಈ ನಿರ್ಧಾರವನ್ನು ಅನೇಕ ಮಾಜಿ ಸಿಬ್ಬಂದಿಗಳು ಜಾಗತಿಕ ಪತ್ರಿಕೋದ್ಯಮಕ್ಕೆ ಕರಾಳ ದಿನ ಎಂದು ಬಣ್ಣಿಸಿದ್ದಾರೆ.

ಕೆಲಸದಿಂದ ವಜಾಗೊಂಡಿದ್ದ ಬಗ್ಗೆ ಬೇಸರ ವ್ಯಕ್ತಪಡಿಸಿ ಟ್ವೀಟ್‌ ಮಾಡಿರುವ ಇಶಾನ್‌ ತರೂರ್‌, ನನ್ನ ಹೃದಯ ಒಡೆದುಹೋಗಿದೆ. ನಾನೂ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಸಿಬ್ಬಂದಿಗಳನ್ನು ವಜಾಗೊಳಿಸಲಾಗಿದೆ. ನಾವೆಲ್ಲರೂ ಸುಮಾರು 12 ವರ್ಷಗಳ ಕಾಲ ಒಟ್ಟಿಗೆ ಕೆಲಸ ಮಾಡಿದ್ದೇವೆ. ಈಗ, ಭಾರವಾದ ಮನಸ್ಸಿನಿಂದ ಹೊರ ನಡೆದಿದ್ದೇವೆ ಎಂದು ಹೇಳಿದ್ದಾರೆ.

2017ರಿಂದ ಪ್ರತಿ ವಾರವೂ ಹಲವಾರು ಅಂಕಣಗಳನ್ನು ಬರೆದಿದ್ದೇನೆ. ನನ್ನ ಅಂಕಣಗಳನ್ನು ಓದುತ್ತಿದ್ದ ನನ್ನ 5 ಲಕ್ಷಕ್ಕೂ ಹೆಚ್ಚು ನಿಷ್ಠಾವಂತ ಓದುಗರಿಗೆ ನಾನು ಕೃತಜ್ಞನಾಗಿದ್ದೇನೆ. ಇಂದು ಪ್ರಜಾಪ್ರಭುತ್ವವು ಕತ್ತಲಿನಲ್ಲಿ ಸತ್ತಿದೆ. ಇದು ಕೆಟ್ಟ ದಿನ ಎಂದು ಅವರು ಹೇಳಿದ್ದಾರೆ.

https://www.newsics.com/2026/02/05/astrologer-kamalakar-bhat-suchitra-aunty-gang-remanded-in-judicial-remand-daughter-reveals-inchincho-information/

TAGGED:including Shashi Tharoor's sonWashington Post lays off 500 employees
Share This Article
Facebook Twitter Copy Link Print
Previous Article ಜ್ಯೋತಿಷಿ ಕಮಲಾಕರ್‌ ಭಟ್‌ & ಸುಚಿತ್ರಾ ಆಂಟಿ ಗ್ಯಾಂಗ್‌ಗೆ ಜೈಲೂಟ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಮಗಳು
Next Article ಜ್ಯೋತಿಷಿ ಕಮಲಾಕರ್‌‌ ಭಟ್‌‌, ಸುಚಿತ್ರಾ ರಾಸಲೀಲೆ ಆಡಿಯೋ ವೈರಲ್‌

Popular Posts

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?