Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೋದರ ಮಾವನಿಂದ 10ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ
ಕರ್ನಾಟಕಪ್ರಮುಖ

ಸೋದರ ಮಾವನಿಂದ 10ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಚಿಂತಾಮಣಿ: ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯೊಂದರ 10ನೇ ತರಗತಿ ವಿದ್ಯಾರ್ಥಿನಿ 5 ತಿಂಗಳ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ 2-3 ತಿಂಗಳಿನಿಂದ ವಿದ್ಯಾರ್ಥಿನಿಯ ದೇಹದಲ್ಲಾದ ಬದಲಾವಣೆ ಗಮನಿಸಿ ಹಾಸ್ಟೆಲ್‌ನ ಮೇಲ್ವಿಚಾರಕರು ಪೋಷಕರನ್ನು ಕರೆಸಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿ ದಸರಾ ವೇಳೆ ಊರಿಗೆ ಹೋದಾಗ ಆಕೆಯ ತಾಯಿಯ ತಮ್ಮ (ಸೋದರ ಮಾವ) ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆಂಬುದು ಪ್ರಾಥಮಿಕ ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ತೇಜನಂದ ರೆಡ್ಡಿ ತಿಳಿಸಿದ್ದಾರೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ತೇಜನಂದ ರೆಡ್ಡಿ ಆಗಮಿಸಿ ಪರಿಶೀಲಿಸಿ, ವರದಿ ಪಡೆದರು. ಈ ಬಗ್ಗೆ ಸಂಪೂರ್ಣ ವರದಿಯನ್ನು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದು, ಸರ್ಕಾರಕ್ಕೂ ಸಲ್ಲಿಸಿದ್ದೇವೆ ಎಂದರು.

Fire at car service center ಸರ್ವೀಸ್ ಸೆಂಟರ್‌‌ನಲ್ಲಿ ಅಗ್ನಿ ಅವಘಡ: ಕೋಟಿಗೂ ಅಧಿಕ ಮೌಲ್ಯದ 20 ಕಾರುಗಳಿಗೆ ಬೆಂಕಿ

TAGGED:Class 10 student pregnant by brother-in-law
Share This Article
Facebook Twitter Copy Link Print
Previous Article Fire at car service center ಸರ್ವೀಸ್ ಸೆಂಟರ್‌‌ನಲ್ಲಿ ಅಗ್ನಿ ಅವಘಡ: ಕೋಟಿಗೂ ಅಧಿಕ ಮೌಲ್ಯದ 20 ಕಾರುಗಳಿಗೆ ಬೆಂಕಿ
Next Article ಪ್ರೀತಿ ಒಪ್ಪದ ಶಿಕ್ಷಕಿಯ ತುಟಿ ಕಚ್ಚಿದ 12ನೇ ತರಗತಿ ವಿದ್ಯಾರ್ಥಿ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?