Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರವಿ ಡಿ ಚನ್ನಣ್ಣನವರ್ ಸೇರಿ ಇಬ್ಬರು IPS ಅಧಿಕಾರಿಗಳ ವರ್ಗಾವಣೆ
ಕರ್ನಾಟಕಪ್ರಮುಖ

ರವಿ ಡಿ ಚನ್ನಣ್ಣನವರ್ ಸೇರಿ ಇಬ್ಬರು IPS ಅಧಿಕಾರಿಗಳ ವರ್ಗಾವಣೆ

Share
1 Min Read
SHARE

https://youtube.com/shorts/8CqHwGKEL5g?si=1-oJ_JGuSNaYETpQ

Subscribe ನ್ಯೂಸಿಕ್ಸ್ ಕನ್ನಡ

newsics.com

ಐಪಿಎಸ್‌ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಪೊಲೀಸ್ ಉಪ ಮಹಾ ನಿರ್ದೇಶಕರಾಗಿದ್ದ ರವಿ ಡಿ ಚನ್ನಣ್ಣನವರ್ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಈ ಹುದ್ದೆಯನ್ನು ಐಪಿಎಸ್ (ವೇತನ) ನಿಯಮಗಳು 2016 ರ ನಿಯಮ 12 ರ ಅಡಿಯಲ್ಲಿ ಅಪರಾಧ ತನಿಖಾ ಇಲಾಖೆಯ ಉಪ ಮಹಾನಿರೀಕ್ಷಕರ ಹುದ್ದೆಗೆ ಸ್ಥಾನಮಾನ ಮತ್ತು ಜವಾಬ್ದಾರಿಗಳಿಗೆ ಸಮಾನವೆಂದು ಘೋಷಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.
ಇನ್ನೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಯಾಗಿದ್ದ ಭಾರತಿ ಡಿ ಅವರನ್ನು ವರ್ಗಾವಣೆ ಮಾಡಿದ್ದು, ಸ್ಥಳ ನಿಯೋಜನೆ ಮಾಡಿಲ್ಲ.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಈವರೆಗೂ ಪೊಲೀಸ್‌ ಇಲಾಖೆಯ ಇತರೆ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿದ್ದ ಚನ್ನಣ್ಣನವವರನ್ನು ಬೇರೆ ಇಲಾಖೆ ವ್ಯಾಪ್ತಿಗೆ ವರ್ಗಾವಣೆ ಮಾಡಲಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.

ಆಸ್ಪತ್ರೆಯ ಖರ್ಚಿಗೂ ಹಣವಿಲ್ಲದೆ ಪ್ರಾಣ ಬಿಟ್ಟ ಖ್ಯಾತ ಕಿರುತೆರೆ ನಟಿ

TAGGED:Two IPS officers including Ravi D Channannavar transferred
Share This Article
Facebook Twitter Copy Link Print
Previous Article ಆಸ್ಪತ್ರೆಯ ಖರ್ಚಿಗೂ ಹಣವಿಲ್ಲದೆ ಪ್ರಾಣ ಬಿಟ್ಟ ಖ್ಯಾತ ಕಿರುತೆರೆ ನಟಿ
Next Article ಕಮಲಾಕರ್ ಗುರೂಜಿ ಅನೈತಿಕ ಸಂಬಂಧಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು ಹೇಗೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?